Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

BDA News | ಬಿಡಿಎ ಭರ್ಜರಿ ಕಾರ್ಯಾಚರಣೆ: ದೊಮ್ಮಲೂರು, ದೂಕನಹಳ್ಳಿಯಲ್ಲಿ ₹12 ಕೋಟಿ ಮೌಲ್ಯದ ಆಸ್ತಿ ವಶ

by Bengaluru Wire Desk
May 22, 2026
in News Wire
Reading Time: 1 min read
0

ಬೆಂಗಳೂರು, ಮೇ.22 www.bengaluruwire.com: ಸಿಲಿಕಾನ್ ಸಿಟಿಯಲ್ಲಿ ಅನಧಿಕೃತ ನಿರ್ಮಾಣಗಳು ಹಾಗೂ ಒತ್ತುವರಿದಾರರ ವಿರುದ್ಧ ಸಮರ ಸಾರಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. 

ನಗರದ ಪ್ರತಿಷ್ಠಿತ ಪ್ರದೇಶಗಳಾದ ದೂಕನಹಳ್ಳಿ, ದೊಮ್ಮಲೂರು ಹಾಗೂ ಕೇಂಬ್ರಿಡ್ಜ್ ಬಡಾವಣೆಗಳಲ್ಲಿ ಗುರುವಾರ, ಬಿಡಿಎ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಬರೋಬ್ಬರಿ 12 ಕೋಟಿ ರೂಪಾಯಿ ಬೆಲೆಬಾಳುವ ಸರ್ಕಾರಿ ಆಸ್ತಿಯನ್ನು ಮರಳಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

​ವಶಪಡಿಸಿಕೊಂಡ ಆಸ್ತಿಯ ವಿವರ:

ಬಿಡಿಎಗೆ ಸೇರಿದ ಜಾಗದಲ್ಲಿ ತಲೆ ಎತ್ತಿದ್ದ ಅನಧಿಕೃತ ಕಟ್ಟಡಗಳನ್ನು ಇಂದು ಜೆಸಿಬಿಗಳ ಮೂಲಕ ನೆಲಸಮ ಮಾಡಲಾಯಿತು. ಪ್ರಮುಖವಾಗಿ ಈ ಕೆಳಕಂಡ ನಿವೇಶನಗಳನ್ನು ಒತ್ತುವರಿದಾರರಿಂದ ಮುಕ್ತಗೊಳಿಸಲಾಗಿದೆ:

​ಕೇಂಬ್ರಿಡ್ಜ್ ಬಡಾವಣೆ: ನಿವೇಶನ ಸಂಖ್ಯೆ 61ರ 40×60 ಅಡಿ ಅಳತೆಯ ಜಾಗ.

​ದೂಕನಹಳ್ಳಿ ಗ್ರಾಮ: ನಿವೇಶನ ಸಂಖ್ಯೆ 3746ರ 40×40 ಅಡಿ ಅಳತೆಯ ನಿವೇಶನ.

​ದೊಮ್ಮಲೂರು 1ನೇ ಹಂತ: ನಿವೇಶನ ಸಂಖ್ಯೆ 30ರ 20×40 ಅಳತೆಯ ಪ್ರದೇಶ.

​ಈ ಮೂರು ಕಡೆಗಳಲ್ಲಿನ ಅನಧಿಕೃತ ನಿರ್ಮಾಣಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವ ಮೂಲಕ ಅಂದಾಜು 12 ಕೋಟಿ ರೂ. ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ಯಶಸ್ವಿಯಾಗಿ ತನ್ನ ಸುಪರ್ದಿಗೆ ತೆಗೆದುಕೊಂಡಿದೆ.

​ಪೊಲೀಸ್ ಸರ್ಪಗಾವಲಿನಲ್ಲಿ ಕಾರ್ಯಾಚರಣೆ:

ಈ ಬೃಹತ್ ತೆರವು ಕಾರ್ಯಾಚರಣೆಯನ್ನು ಬಿಡಿಎ ಕಾರ್ಯನಿರತ ಪಡೆಯ (ಟಾಸ್ಕ್ ಫೋರ್ಸ್) ಆರಕ್ಷಕ ಅಧೀಕ್ಷಕರ (ಎಸ್‌ಪಿ) ನೇತೃತ್ವದಲ್ಲಿ ನಡೆಸಲಾಯಿತು. ಬಿಡಿಎ ಪೂರ್ವ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸ್ಥಳೀಯ ಪೊಲೀಸ್ ಇಲಾಖೆಯ ನೆರವು ಪಡೆಯಲಾಗಿದ್ದು, ಬಿಗಿ ಬಂದೋಬಸ್ತ್ ನಡುವೆ ಜಾಗವನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲೂ ಸರ್ಕಾರಿ ಆಸ್ತಿ ಒತ್ತುವರಿದಾರರ ವಿರುದ್ಧ ಇದೇ ರೀತಿಯ ನಿರ್ದಾಕ್ಷಿಣ್ಯ ಕ್ರಮ ಮುಂದುವರಿಯಲಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಎವರೆಸ್ಟ್ ಶಿಖರದಲ್ಲಿ ಮೊಳಗಿದ ‘ವಂದೇ ಮಾತರಂ’: ಬಿಎಸ್‌ಎಫ್‌ನ ಮೊದಲ ಮಹಿಳಾ ತಂಡದಿಂದ ಐತಿಹಾಸಿಕ ಸಾಧನೆ

Next Post

ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

Next Post

ರಾಜ್ಯದಲ್ಲಿ 50,000 ಕೋಟಿ ರೂ. ಮೌಲ್ಯದ ಅರಣ್ಯ ಒತ್ತುವರಿ ಭೂಮಿ ವಶ: ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕ್ಯಾಬಿನ್ ವಿತರಣೆ

​ಪೇಪರ್ ವಿತರಕನಿಂದ ಸಿಎಂ ಮಾಧ್ಯಮ ಸಲಹೆಗಾರರವರೆಗೆ: ನಡೆದು ಬಂದ ಹಾದಿ ಬಿಚ್ಚಿಟ್ಟ ಕೆ.ವಿ.ಪ್ರಭಾಕರ್

Please login to join discussion

Like Us on Facebook

Follow Us on Twitter

Recent News

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d