Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ಪ್ರತಿಷ್ಠಿತ ‘ಪದ್ಮಭೂಷಣ’ ಪ್ರಶಸ್ತಿ ನಾಮನಿರ್ದೇಶನ: ಅವರ ಕುರಿತಂತೆ ವಿಶೇಷ ಲೇಖನ 

ಏಕಕಾಲದಲ್ಲಿ ನೂರು ಬೌದ್ಧಿಕ ಸವಾಲುಗಳಿಗೆ ಕಾವ್ಯಾತ್ಮಕವಾಗಿ ಉತ್ತರಿಸುವ ಅಸಾಧಾರಣ ಪ್ರತಿಭೆ ಡಾ. ಆರ್. ಗಣೇಶ್ ಅವರಿಗೆ 2026ನೇ ಸಾಲಿನ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ​10 ಭಾಷೆಗಳಲ್ಲಿ ಪಾಂಡಿತ್ಯ, 1300ಕ್ಕೂ ಹೆಚ್ಚು ಅಷ್ಟಾವಧಾನಗಳನ್ನೊಳಗೊಂಡ ಸಾಧಕನಿಗೆ ರಾಷ್ಟ್ರೀಯ ಪುರಸ್ಕಾರದ ಮನ್ನಣೆ.

by Bengaluru Wire Desk
May 24, 2026
in Life Style, Public interest
Reading Time: 1 min read
0

​ಭಾರತೀಯ ಸಾಹಿತ್ಯ ಮತ್ತು ಪ್ರದರ್ಶನ ಕಲೆಗೆ ನೀಡಿದ ಅಸಾಧಾರಣ ಕೊಡುಗೆಯನ್ನು ಪರಿಗಣಿಸಿ, ಅಪರೂಪದ ಹಾಗೂ ಪ್ರಾಚೀನ ಕಲೆಯಾದ ‘ಅವಧಾನ’ವನ್ನು ಮರುಜೀವಗೊಳಿಸಿದ ಅಪ್ರತಿಮ ಸಾಧಕ ಶತಾವಧಾನಿ ಡಾ. ಆರ್. ಗಣೇಶ್ ಅವರು 2026ನೇ ಸಾಲಿನ ಪ್ರತಿಷ್ಠಿತ ‘ಪದ್ಮಭೂಷಣ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಸಂದರ್ಭದಲ್ಲಿ ಅವರ ಸಾಧನೆ ಹಾಗೂ ಅವಧಾನ ಕ್ಷೇತ್ರಕ್ಕೆ ಅವರ ಕೊಡುಗೆ ಕುರಿತಂತೆ ತಿಳಿಯೋಣ.

​ಅವಧಾನ ಕಲೆಯ ಮೂಲಕ ಏಕಕಾಲದಲ್ಲಿ 100 ಬೌದ್ಧಿಕ ಸವಾಲುಗಳಿಗೆ (ಶತಾವಧಾನ) ಆಶು ಕಾವ್ಯದ (Extempore) ಮೂಲಕ ನಿರರ್ಗಳವಾಗಿ ಉತ್ತರಿಸಬಲ್ಲ ಇವರ ಸ್ಮರಣಶಕ್ತಿ, ಸೃಜನಶೀಲತೆ ಮತ್ತು ಮಾನಸಿಕ ಚುರುಕುತನ ಕಲಾಭಿಮಾನಿಗಳಲ್ಲಿ ಬೆರಗು ಮೂಡಿಸುವಂತಹುದು.

​ಬಾಲ್ಯ ಮತ್ತು ಸಾಧನೆಯ ಹಾದಿ:

1962ರ ಡಿಸೆಂಬರ್ 4ರಂದು ಕೋಲಾರದಲ್ಲಿ ಜನಿಸಿದ ಇವರು, ತಮ್ಮ 19ನೇ ವಯಸ್ಸಿನಲ್ಲಿಯೇ ಭಾರತೀಯ ಪ್ರಾಚೀನ ಕಲೆ ಮತ್ತು ಸಾಹಿತ್ಯದತ್ತ ಒಲವು ತೋರಿದರು. ಸತತ ಅಧ್ಯಯನ ಮತ್ತು ಪ್ರದರ್ಶನಗಳ ಮೂಲಕ ಅವಧಾನ ಕಲೆಗೆ ಹೊಸ ಆಯಾಮ ನೀಡಿದ ಡಾ. ಗಣೇಶ್ ಅವರು, ಇದೇ ವಿಷಯದ ಮೇಲೆ ಆಳವಾದ ಸಂಶೋಧನೆ ನಡೆಸಿ ಡಾಕ್ಟರೇಟ್ ಪದವಿಯನ್ನೂ ಪಡೆದಿದ್ದಾರೆ.

​ಕನ್ನಡದಲ್ಲಿ ಡಿ.ಲಿಟ್. ಪದವಿ ಪಡೆದಿರುವ ಇವರು ಸಂಸ್ಕೃತ, ಪ್ರಾಕೃತ, ಪಾಳಿ, ಗ್ರೀಕ್, ಲ್ಯಾಟಿನ್ ಮತ್ತು ಇಟಾಲಿಯನ್ ಸೇರಿದಂತೆ ಹತ್ತು ಭಾಷೆಗಳಲ್ಲಿ ನಿರರ್ಗಳವಾಗಿ ವ್ಯವಹರಿಸಬಲ್ಲ ಬಹುಭಾಷಾ ಪಂಡಿತರು. ತಮ್ಮ ಜೀವಿತಾವಧಿಯಲ್ಲಿ ಈವರೆಗೆ 1,300ಕ್ಕೂ ಹೆಚ್ಚು ಅಷ್ಟಾವಧಾನಗಳು ಹಾಗೂ 5 ಶತಾವಧಾನಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.

​ಹೊಸ ಕಲಾ ಪ್ರಕಾರಗಳ ಸೃಷ್ಟಿಕರ್ತ:

ಕೇವಲ ಅವಧಾನಿಯಾಗಿ ಮಾತ್ರವಲ್ಲದೆ ‘ಕಾವ್ಯ-ಚಿತ್ರ-ಗೀತ-ನೃತ್ಯ’ ಮತ್ತು ‘ಏಕವ್ಯಕ್ತಿ ಯಕ್ಷಗಾನ’ದಂತಹ ವಿನೂತನ ಹಾಗೂ ವಿಶಿಷ್ಟ ಕಲಾ ಪ್ರಕಾರಗಳನ್ನು ಹುಟ್ಟುಹಾಕಿದ ಕೀರ್ತಿ ಇವರದ್ದು. 70ಕ್ಕೂ ಹೆಚ್ಚು ಮೌಲಿಕ ಪುಸ್ತಕಗಳನ್ನು ರಚಿಸಿರುವ ಡಾ. ಗಣೇಶ್, ಭಾರತೀಯ ಸಾಂಸ್ಕೃತಿಕ ಪರಂಪರೆಯ ಕುರಿತು 15,000 ಗಂಟೆಗಳಿಗೂ ಹೆಚ್ಚು ಕಾಲ ಆನ್‌ಲೈನ್ ಉಪನ್ಯಾಸಗಳನ್ನು ನೀಡುವ ಮೂಲಕ ಜ್ಞಾನ ಪಸರಿಸುವ ಕಾಯಕದಲ್ಲಿ ನಿರತರಾಗಿದ್ದಾರೆ.

​ಈ ಹಿಂದೆಯೇ ಇವರ ಸಾಧನೆಯನ್ನು ಗುರುತಿಸಿರುವ ಕರ್ನಾಟಕ ಸರ್ಕಾರ ಪ್ರತಿಷ್ಠಿತ ‘ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಿದೆ. ಇದೀಗ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಭೂಷಣ ಒಲಿದು ಬಂದಿರುವುದು ಕರುನಾಡಿನ ಹರ್ಷವನ್ನು ಇಮ್ಮಡಿಗೊಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಆಪಲ್ ಐಫೋನ್ ಬಳಕೆದಾರರ ಮೇಲೆ ಸೈಬರ್ ಖದೀಮರ ಕಣ್ಣು: ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

Next Post

SSC CGL 2026: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಬೃಹತ್ ನೇಮಕಾತಿ; ಅರ್ಹತೆ, ವೇತನ, ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ

Next Post

SSC CGL 2026: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಬೃಹತ್ ನೇಮಕಾತಿ; ಅರ್ಹತೆ, ವೇತನ, ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ

Compressed by jpeg-recompress

ವೈಫೈ ರೌಟರ್ ಹಿಂದೆ ಅಲ್ಯೂಮಿನಿಯಂ ಫಾಯಿಲ್: ಇದರಿಂದ ಸಿಗ್ನಲ್ ಹೆಚ್ಚಾಗುತ್ತದೆಯೇ? ತಜ್ಞರು ಹೇಳುವುದೇನು?

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d