Thursday, October 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

  • Bengaluru Focus

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಯಶವಂತಪುರ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: 66 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

ದೆಹಲಿಯಿಂದ ಗೂಡ್ಸ್ ರೈಲಿನಲ್ಲಿ ಸಾಗಾಟ ಮಾಡುತ್ತಿದ್ದ ಶಂಕಿತ ನಕಲಿ ವಿದೇಶಿ ಮದ್ಯ ಪತ್ತೆ; ಓರ್ವನ ಬಂಧನ, ಅಧಿಕಾರಿಗಳ ಕಾರ್ಯಕ್ಕೆ ಸಚಿವ ಆರ್.ಬಿ. ತಿಮ್ಮಾಪೂರ ಶ್ಲಾಘನೆ.

by Bengaluru Wire Desk
May 26, 2026
in Bengaluru Focus, News Wire, Public interest
Reading Time: 1 min read
0

www.Bengaluruwire.Com: ರಾಜಧಾನಿ ಬೆಂಗಳೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 66 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಹಾಗೂ ಶಂಕಿತ ನಕಲಿ ವಿದೇಶಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. 

ದೆಹಲಿಯಿಂದ ಗೂಡ್ಸ್ ರೈಲಿನ ಮೂಲಕ ಸಾಗಣೆ ಮಾಡಲಾಗುತ್ತಿದ್ದ ಈ ಬೃಹತ್ ಮದ್ಯದ ಜಾಲವನ್ನು ಭೇದಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಕಾರ್ಯಾಚರಣೆಯ ವಿವರ:

ಮೇ 22ರಂದು ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಗೂಡ್ಸ್ ರೈಲಿನಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಅಬಕಾರಿ ಇಲಾಖೆಗೆ ಲಭ್ಯವಾಗಿತ್ತು. ಈ ಮಾಹಿತಿಯ ಮೇರೆಗೆ ತಕ್ಷಣವೇ ಕಾರ್ಯಪ್ರವೃತ್ತರಾದ ಬೆಂಗಳೂರು ನಗರ ಜಿಲ್ಲೆ ಉಪ ಆಯುಕ್ತ ಭರತೇಶ್ ನೇತೃತ್ವದ ಅಬಕಾರಿ ಅಧಿಕಾರಿಗಳ ತಂಡ, ರೈಲ್ವೆ ಭದ್ರತಾ ಸಿಬ್ಬಂದಿಯ ಜತೆಗೂಡಿ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿತು.

ನಿಲ್ದಾಣದ ಬಳಿ ಇರುವ ಎ.ವಿ.ಜಿ ಲಾಜಿಸ್ಟಿಕ್ಸ್ ಲಿಮಿಟೆಡ್ ಪಾರ್ಸಲ್ ಗೋಡೌನ್ ಮುಂಭಾಗದಲ್ಲಿ ದಿಢೀರ್ ದಾಳಿ ನಡೆಸಿದಾಗ, 74 ರಟ್ಟಿನ ಪೆಟ್ಟಿಗೆಗಳಲ್ಲಿ ಅಡಗಿಸಿಟ್ಟಿದ್ದ ವಿವಿಧ ಪ್ರೀಮಿಯಂ ಬ್ರಾಂಡ್‌ಗಳ ಸಿಂಗಲ್ ಮಾಲ್ಟ್ ವಿಸ್ಕಿ ಮತ್ತು ವೋಡ್ಕಾ ಸೇರಿದಂತೆ ಒಟ್ಟು 1118 ಬಾಟಲಿಗಳು ಪತ್ತೆಯಾಗಿವೆ. ಒಟ್ಟು 1042 ಲೀಟರ್ ಪ್ರಮಾಣದ ಈ ಮದ್ಯದ ಅಂದಾಜು ಮೌಲ್ಯ ₹66 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಬೃಹತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಬಕಾರಿ ಸಚಿವರ ಶ್ಲಾಘನೆ:

ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ರಾಜ್ಯಕ್ಕೆ ಅಕ್ರಮವಾಗಿ ಮದ್ಯ ಸಾಗಿಸುವ ಜಾಲದ ವಿರುದ್ಧ ಹದ್ದಿನ ಕಣ್ಣಿಡುವಂತೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು ಅಧಿಕಾರಿಗಳಿಗೆ ಈ ಹಿಂದೆಯೇ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಸಚಿವರ ಸೂಚನೆಯಂತೆ ಅತ್ಯಂತ ಜಾಗರೂಕರಾಗಿದ್ದ ಅಧಿಕಾರಿಗಳು ಈ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಸಾವಿರಾರು ಲೀಟರ್ ಶಂಕಿತ ವಿದೇಶಿ ಮದ್ಯವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯತತ್ಪರತೆಯನ್ನು ಸಚಿವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

2015ರ ನಂತರದ ಅರಣ್ಯ ಭೂಮಿ ಒತ್ತುವರಿ ಸಂಪೂರ್ಣ ತೆರವಿಗೆ ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

Next Post

ಅನಾಥ ವಾಹನಗಳ ನಿಲುಗಡೆಗೆ ಜಾಗ ಅಂತಿಮಗೊಳಿಸಿ: ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

Next Post

ಅನಾಥ ವಾಹನಗಳ ನಿಲುಗಡೆಗೆ ಜಾಗ ಅಂತಿಮಗೊಳಿಸಿ: ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

ಸಾಂದರ್ಭಿಕ ಚಿತ್ರ

ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಅಕುಶಲದಿಂದ ಅತಿಕುಶಲ ಕಾರ್ಮಿಕರಿಗೆ ಬಂಪರ್

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

October 7, 2026

ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

October 7, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

October 7, 2026

ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

October 7, 2026

BW SPECIAL | ಮೈಸೂರು ದಸರಾ: ಪರಂಪರೆ ಮತ್ತು ರಾಜವೈಭವದ ಮಹಾಸಂಗಮ

October 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d