Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಅನಾಥ ವಾಹನಗಳ ನಿಲುಗಡೆಗೆ ಜಾಗ ಅಂತಿಮಗೊಳಿಸಿ: ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಟೋಯಿಂಗ್ ವಾಹನಗಳಿಗೆ ಜಾಗ ಗುರುತಿಸಲು ಹಾಗೂ ಬಾಕಿ ಉಳಿದಿರುವ ಮೂಲಸೌಕರ್ಯ ಕಾಮಗಾರಿಗಳ ಶೀಘ್ರ ಪೂರ್ಣಕ್ಕೆ ಕಟ್ಟುನಿಟ್ಟಿನ ನಿರ್ದೇಶನ.

by Bengaluru Wire Desk
May 27, 2026
in Bengaluru Focus
Reading Time: 1 min read
0

​ಬೆಂಗಳೂರು, ಮೇ.27 www.bengaluruwire.com: ನಗರದಲ್ಲಿ ಟೋಯಿಂಗ್ ಮಾಡಲಾಗುವ ಮತ್ತು ಅನಾಥವಾಗಿ ಬಿಡಲಾದ ವಾಹನಗಳ ನಿಲುಗಡೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ತಕ್ಷಣವೇ ಸ್ಥಳಗಳನ್ನು ಅಂತಿಮಗೊಳಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

​ಮಂಗಳವಾರ ಜಿಬಿಎ ವ್ಯಾಪ್ತಿಯ ವಿವಿಧ ಇಲಾಖೆಗಳೊಂದಿಗೆ ನಡೆದ ಉನ್ನತ ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಸಂಚಾರ ದಟ್ಟಣೆ ಮತ್ತು ಪಾದಚಾರಿಗಳ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ತ್ವರಿತಗತಿಯ ಕ್ರಮಗಳಿಗೆ ಆಗ್ರಹಿಸಿದರು.

​ಟೋಯಿಂಗ್ ವಾಹನಗಳಿಗೆ ಪಾಲಿಕೆವಾರು ಸ್ಥಳ ನಿಗದಿ:

​ಟೋಯಿಂಗ್ ಮಾಡಿದ ವಾಹನಗಳನ್ನು ನಿಲುಗಡೆ ಮಾಡುವ ಸಲುವಾಗಿ ಉತ್ತರ ನಗರ ಪಾಲಿಕೆಯಲ್ಲಿ ಈಗಾಗಲೇ ಅಗತ್ಯ ಸ್ಥಳವನ್ನು ಗುರುತಿಸಲಾಗಿದೆ. ಕೇಂದ್ರ ಮತ್ತು ದಕ್ಷಿಣ ನಗರ ಪಾಲಿಕೆಗಳಲ್ಲಿಯೂ ಸ್ಥಳ ಗುರುತಿಸುವ ಕಾರ್ಯ ಬಹುತೇಕ ಅಂತಿಮ ಹಂತದಲ್ಲಿದೆ. ಆದರೆ, ಪೂರ್ವ ಹಾಗೂ ಪಶ್ಚಿಮ ನಗರ ಪಾಲಿಕೆಗಳಲ್ಲಿ ಈ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಕೂಡಲೇ ಸ್ಥಳಗಳನ್ನು ಗುರುತಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

​ರಸ್ತೆ ಮತ್ತು ಕಲ್ವರ್ಟ್ ಕಾಮಗಾರಿಗಳಿಗೆ ವೇಗ:

​ಕೋಗಿಲು ಜಂಕ್ಷನ್‌ನ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ಬಳಿ ಕಲ್ವರ್ಟ್ ನಿರ್ಮಾಣ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಈಗಾಗಲೇ ಪತ್ರ ಬರೆಯಲಾಗಿದ್ದು, ವಿಳಂಬ ಮಾಡದೆ ಕೂಡಲೇ ಅನುಮೋದನೆ ನೀಡುವಂತೆ ಎನ್‌ಎಚ್‌ಎಐ ಅಧಿಕಾರಿಗಳಿಗೆ ಸೂಚಿಸಿದರು. ಅದೇ ರೀತಿ, ಚಂದಾಪುರ–ಹೊಸೂರು ರಸ್ತೆಯಲ್ಲಿ ಪ್ರೀಕಾಸ್ಟ್ ಕಲ್ವರ್ಟ್ ಬಾಕ್ಸ್ ಅಳವಡಿಸುವ ಕಾಮಗಾರಿಗೆ ಅಡ್ಡಿಯಾಗಿರುವ ಬೆಸ್ಕಾಂ ಕೇಬಲ್ ಸ್ಥಳಾಂತರ ಸಮಸ್ಯೆಯನ್ನು ಬಗೆಹರಿಸಲು ಎನ್‌.ಎಚ್‌.ಎ.ಐ ಹಾಗೂ ಬೆಸ್ಕಾಂ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸುವಂತೆ ತಾಕೀತು ಮಾಡಿದರು.

​ವೈಟ್ ಟಾಪಿಂಗ್‌ಗೂ ಮುನ್ನ ಜಲಮಂಡಳಿ ಕಾಮಗಾರಿ ಪೂರ್ಣಗೊಳಿಸಿ:

​ನಗರದ ಪ್ರಮುಖ ರಸ್ತೆಗಳಾದ ನಾಗವಾರ ರಸ್ತೆ, ಟ್ಯಾನರಿ ರಸ್ತೆ, ಲೋವರ್ ಅಗರಂ ರಸ್ತೆ, ತಿಮ್ಮಯ್ಯ ರಸ್ತೆ, ನೇತಾಜಿ ರಸ್ತೆ, ಸುಲ್ತಾನ್‌ಪಾಳ್ಯ ರಸ್ತೆ ಹಾಗೂ ನಾಗರಭಾವಿ ಮುಖ್ಯ ರಸ್ತೆಯಲ್ಲಿ ಶೀಘ್ರವೇ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಲಿದೆ. ಈ ರಸ್ತೆಗಳಲ್ಲಿ ಜಲಮಂಡಳಿ (BWSSB) ಕೈಗೆತ್ತಿಕೊಂಡಿರುವ ಪೈಪ್‌ಲೈನ್ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ.

​ಮಳೆಗಾಲದ ಸಿದ್ಧತೆ: ಅಗ್ನಿಶಾಮಕ ದಳದ ಸಮನ್ವಯ:

​ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿನ 20 ಅಗ್ನಿಶಾಮಕ ಠಾಣೆಗಳು ಆಯಾ ನಗರ ಪಾಲಿಕೆಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಯಾವುದೇ ತುರ್ತು ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸಭೆಯಲ್ಲಿ ಸೂಚಿಸಲಾಯಿತು.

​ಸಭೆಯ ಇತರೆ ಪ್ರಮುಖ ನಿರ್ಣಯಗಳು:

​ವಾರದೊಳಗೆ ಸಮೀಕ್ಷಾ ವರದಿ: ಅರ್ಕಾವತಿ ಬಡಾವಣೆಗೆ ಹೊಂದಿಕೊಂಡಿರುವ ಜಕ್ಕೂರು ಕೆರೆಯ ಪಕ್ಕದ ಸಂಪಿಗೆಹಳ್ಳಿ ಮುಖ್ಯ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಬಿಡಿಎ ಹಾಗೂ ಉತ್ತರ ನಗರ ಪಾಲಿಕೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವಾರದೊಳಗೆ ವರದಿ ಸಲ್ಲಿಸಬೇಕು.

​ದಿಣ್ಣೂರು ರಸ್ತೆ: ಅಗಲೀಕರಣ ಕಾಮಗಾರಿಯನ್ನು ತಕ್ಷಣವೇ ಆರಂಭಿಸಲು ಕ್ರಮ ಕೈಗೊಳ್ಳಬೇಕು.

​ಹಾಲಿಡೇ ವಿಲೇಜ್ ರಸ್ತೆ: ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿರುವ ಸಮಸ್ಯೆಗೆ ಶೀಘ್ರ ಮುಕ್ತಿ.

​ಹರಳೂರು ಮುಖ್ಯ ರಸ್ತೆ: ಜಲಮಂಡಳಿ ಅಗೆದಿರುವ ರಸ್ತೆಯ ಪುನಃಸ್ಥಾಪನಾ ಕಾರ್ಯ ಚುರುಕುಗೊಳಿಸುವುದು.

​ಯಲಹಂಕ ಓಲ್ಡ್ ಟೌನ್: ರೈಲ್ವೆ ಕೆಳಸೇತುವೆ (RUB) ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವುದು.

​ಬನ್ನೇರುಘಟ್ಟ ರಸ್ತೆ: ಜಲಮಂಡಳಿ ಕಾಮಗಾರಿಯನ್ನು ಎರಡು ದಿನಗಳಲ್ಲಿ ಪೂರ್ಣಗೊಳಿಸಿ, ದಕ್ಷಿಣ ನಗರ ಪಾಲಿಕೆಯಿಂದ ತಕ್ಷಣ ಡಾಂಬರೀಕರಣ ಆರಂಭಿಸುವುದು.

​ಸಭೆಯಲ್ಲಿ ನಗರ ಪಾಲಿಕೆಗಳ ಆಯುಕ್ತರಾದ ರಮೇಶ್ ಡಿ.ಎಸ್., ಕೆ.ಎನ್. ರಮೇಶ್, ಹೆಚ್ಚುವರಿ ಆಯುಕ್ತರು, ಪ್ರಧಾನ ಅಭಿಯಂತರರು, ಮತ್ತು ಮೆಟ್ರೋ, ಪೊಲೀಸ್, ಡಲ್ಟ್, ಅಗ್ನಿಶಾಮಕ, ಎನ್‌.ಎಚ್‌.ಎ.ಐ, ರೈಲ್ವೆ, ಜಲಮಂಡಳಿ, ಬೆಸ್ಕಾಂ ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಯಶವಂತಪುರ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: 66 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

Next Post

ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಅಕುಶಲದಿಂದ ಅತಿಕುಶಲ ಕಾರ್ಮಿಕರಿಗೆ ಬಂಪರ್

Next Post
ಸಾಂದರ್ಭಿಕ ಚಿತ್ರ

ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಅಕುಶಲದಿಂದ ಅತಿಕುಶಲ ಕಾರ್ಮಿಕರಿಗೆ ಬಂಪರ್

GBA Head Office Image

ಇ-ಖಾತಾ ವ್ಯವಸ್ಥೆ ಬಗ್ಗೆ ಅಪಪ್ರಚಾರ: ಅಕ್ರಮದಾರರ ಲಾಬಿಗೆ ಬ್ರೇಕ್ ಹಾಕಿದ ಡಿಜಿಟಲೀಕರಣ - ಮುನೀಶ್ ಮೌದ್ಗಿಲ್

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d