Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಶ್ರೀರಾಮಪುರ ರೆಫರಲ್ ಆಸ್ಪತ್ರೆಯ ಹೆರಿಗೆ ಸೇವೆ ಮಹಾಲಕ್ಷ್ಮೀಪುರಂ ಆಸ್ಪತ್ರೆಗೆ ತಾತ್ಕಾಲಿಕ ಸ್ಥಳಾಂತರ

​ಆಸ್ಪತ್ರೆ ಕಟ್ಟಡ ನೆಲಸಮಗೊಳಿಸಿ 'ಬ್ರ್ಯಾಂಡ್ ಬೆಂಗಳೂರು' ಯೋಜನೆಯಡಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ

by Bengaluru Wire Desk
May 28, 2026
in Bengaluru Focus
Reading Time: 1 min read
0

ಬೆಂಗಳೂರು, ಮೇ.28 www.bengaluruwire.com: ಬ್ರ್ಯಾಂಡ್ ಬೆಂಗಳೂರು (Brand Bengaluru) ಯೋಜನೆಯಡಿ ಬಿಬಿಎಂಪಿ ವ್ಯಾಪ್ತಿಯ ಹಳೆಯ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯ ಭರದಿಂದ ಸಾಗುತ್ತಿದೆ. 

ಇದರ ಭಾಗವಾಗಿ ಪಶ್ಚಿಮ ವಲಯದ ವಾರ್ಡ್ ಸಂಖ್ಯೆ 139ರಲ್ಲಿರುವ ಶ್ರೀರಾಮಪುರ ರೆಫರಲ್ ಆಸ್ಪತ್ರೆಯನ್ನು 50 ಹಾಸಿಗೆಗಳ ನೂತನ UCHC ಯಾಗಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಇಲ್ಲಿನ ಹೆರಿಗೆ ಸೇವೆಯನ್ನು (2ನೇ ಅವಧಿ) ಮಹಾಲಕ್ಷ್ಮೀಪುರಂ ರೆಫರಲ್ ಆಸ್ಪತ್ರೆಗೆ ತಾತ್ಕಾಲಿಕವಾಗಿ ವರ್ಗಾಯಿಸಲಾಗಿದೆ.

​ಹಳೆಯ ಕಟ್ಟಡ ನೆಲಸಮ, ನೂತನ ಆಸ್ಪತ್ರೆ ತಲೆ ಎತ್ತಲಿದೆ:

ಹಲವು ದಶಕಗಳಿಂದ ಸೇವೆ ಒದಗಿಸುತ್ತಿದ್ದ ಶ್ರೀರಾಮಪುರ ರೆಫರಲ್ ಆಸ್ಪತ್ರೆಯ ಕಟ್ಟಡ ಶಿಥಿಲಾವಸ್ಥೆ ತಲುಪಿದೆ. ಹೀಗಾಗಿ ಪ್ರಸ್ತುತ ಕಟ್ಟಡವನ್ನು ಸಂಪೂರ್ಣವಾಗಿ ನೆಲಸಮ ಮಾಡಿ, ಅದೇ ಜಾಗದಲ್ಲಿ 50 ಹಾಸಿಗೆಗಳ ಸುಸಜ್ಜಿತ ಹಾಗೂ ಆಧುನಿಕ ಸೌಲಭ್ಯಗಳುಳ್ಳ ನೂತನ ಆಸ್ಪತ್ರೆಯನ್ನು ನಿರ್ಮಿಸಲು ಸರ್ಕಾರದಿಂದ ಸದ್ಯದಲ್ಲೇ ಕಾರ್ಯಾದೇಶ ದೊರೆಯುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸೇವೆಗಳಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.

​ವಿಶೇಷ ನವಜಾತ ಶಿಶು ಆರೈಕೆ ಘಟಕದ (SNCU) ಸೌಲಭ್ಯ:

ಮಹಾಲಕ್ಷ್ಮೀಪುರಂ ರೆಫರಲ್ ಆಸ್ಪತ್ರೆಯಲ್ಲಿ ಈಗಾಗಲೇ ನವಜಾತ ಶಿಶುಗಳಿಗಾಗಿ ವಿಶೇಷ ಆರೈಕೆ ಘಟಕ (SNCU) ಸೇವೆಗಳು ಆರಂಭಗೊಂಡಿವೆ. ಹೀಗಾಗಿ ತಾಯಿ ಮತ್ತು ಮಗುವಿನ ಸುರಕ್ಷತೆಯ ದೃಷ್ಟಿಯಿಂದ, ಶ್ರೀರಾಮಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 24/7 ಹೆರಿಗೆ ಸೇವೆಯ ಸಂಜೆ ಮತ್ತು ರಾತ್ರಿ ಪಾಳಿಯ ಜವಾಬ್ದಾರಿಯನ್ನು ಮಹಾಲಕ್ಷ್ಮೀಪುರಂ ಆಸ್ಪತ್ರೆಗೆ ವಹಿಸಲಾಗಿದೆ. ಈ ಬದಲಾವಣೆ ಮುಂದಿನ ಆದೇಶದವರೆಗೂ ಜಾರಿಯಲ್ಲಿರಲಿದೆ.

​ಬದಲಾದ ಸೇವಾ ಅವಧಿ ಮತ್ತು ಸಮಯದ ಮಾಹಿತಿ:

​ಶ್ರೀರಾಮಪುರ ರೆಫರಲ್ ಆಸ್ಪತ್ರೆಯಲ್ಲಿ:

​ಕೆಲಸದ ದಿನಗಳಲ್ಲಿ: ಪ್ರತಿದಿನ ಬೆಳಗ್ಗೆ 9:00 ರಿಂದ ಸಂಜೆ 4:00 ರವರೆಗೆ.

​ರಜಾ ದಿನಗಳಲ್ಲಿ: ಬೆಳಗ್ಗೆ 9:00 ರಿಂದ ಮಧ್ಯಾಹ್ನ 1:00 ರವರೆಗೆ ಹೆರಿಗೆ ಸೇವೆ ಮುಂದುವರಿಯಲಿದೆ.

​ಮಹಾಲಕ್ಷ್ಮೀಪುರಂ ರೆಫರಲ್ ಆಸ್ಪತ್ರೆಯಲ್ಲಿ (ವರ್ಗಾವಣೆಯಾದ ಸೇವೆ):

​ಕೆಲಸದ ದಿನಗಳಲ್ಲಿ: ಸಂಜೆ 4:00 ರಿಂದ ಮರುದಿನ ಬೆಳಗ್ಗೆ 9:00 ರವರೆಗೆ.

​ರಜಾ ದಿನಗಳಲ್ಲಿ: ಮಧ್ಯಾಹ್ನ 1:00 ರಿಂದ ಮರುದಿನ ಬೆಳಗ್ಗೆ 9:00 ರವರೆಗೆ.

​ಮಹಾಲಕ್ಷ್ಮೀಪುರಂ ಆಸ್ಪತ್ರೆಯ ವಿಳಾಸ:

ಮಹಾಲಕ್ಷ್ಮೀಪುರಂ ರೆಫರಲ್ ಆಸ್ಪತ್ರೆ, ಎನ್.ಜಿ.ಓ. ಕಾಲೋನಿ, ಕಮಲಾನಗರ, ಶಂಕರ್‌ನಾಗ್ ಬಸ್ ನಿಲ್ದಾಣದ ಹತ್ತಿರ, ಬೆಂಗಳೂರು-560079.

​ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಯಾವುದೇ ತುರ್ತು ಸೇವೆ ಅಥವಾ ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಈ ಕೆಳಕಂಡ ವೈದ್ಯಾಧಿಕಾರಿಗಳನ್ನು ಸಂಪರ್ಕಿಸುವಂತೆ ಪಾಲಿಕೆ ಪ್ರಕಟಣೆ ಕೋರಿದೆ:

​ಡಾ॥ ಸರಸ್ವತಿ (ಆರೋಗ್ಯಾಧಿಕಾರಿ – ಕ್ಲಿನಿಕಲ್): 9480683779

​ಡಾ॥ ಲಲಿತ ಕೆ. (ವೈದ್ಯಕೀಯ ಅಧೀಕ್ಷಕರು): 9480683798

​ಡಾ॥ ಮಂಜುನಾಥ್ ಎಸ್.ಎಂ. (ಆಡಳಿತ ವೈದ್ಯಾಧಿಕಾರಿ): 9900469886

​

(ಮೇಲೆ ಬಳಸಿದ ಆಸ್ಪತ್ರೆ ಚಿತ್ರ ಸಾಂದರ್ಭಿಕ)

WhatsApp Join our WhatsApp Channel
Previous Post

ಇ-ಖಾತಾ ವ್ಯವಸ್ಥೆ ಬಗ್ಗೆ ಅಪಪ್ರಚಾರ: ಅಕ್ರಮದಾರರ ಲಾಬಿಗೆ ಬ್ರೇಕ್ ಹಾಕಿದ ಡಿಜಿಟಲೀಕರಣ – ಮುನೀಶ್ ಮೌದ್ಗಿಲ್

Next Post

“ರಾಜ್ಯ ರಾಜಕಾರಣದಲ್ಲೇ ನನ್ನ ಕೊನೆ ಉಸಿರು”: ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಮಹತ್ವದ ಘೋಷಣೆ

Next Post

"ರಾಜ್ಯ ರಾಜಕಾರಣದಲ್ಲೇ ನನ್ನ ಕೊನೆ ಉಸಿರು": ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಮಹತ್ವದ ಘೋಷಣೆ

Supreme Court

ಅಪಘಾತ ಬಳಿಕ "ಟ್ರಾಮಾ ಕೇರ್" ಪ್ರಜೆಗಳ ಬದುಕುವ ಹಕ್ಕು: ಎಲ್ಲಾ ರಾಜ್ಯಗಳಲ್ಲಿ ಸಹಾಯವಾಣಿ '112' ಕಡ್ಡಾಯಗೊಳಿಸಿದ ಸುಪ್ರೀಂ ಕೋರ್ಟ್

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group