Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲರು ಮೇ 29 ರಂದು ಅಂಗೀಕರಿಸಿದ್ದು, ಸಂಪುಟ ವಿಸರ್ಜಿಸಲಾಗಿದೆ. ಪರ್ಯಾಯ ವ್ಯವಸ್ಥೆಯಾಗುವವರೆಗೆ ಸಿದ್ದರಾಮಯ್ಯ ಹಂಗಾಮಿ ಸಿಎಂ.

by Bengaluru Wire Desk
May 29, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಮೇ.29 www.bengaluruwire.com: ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ನೀಡಿದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಶುಕ್ರವಾರ (ಮೇ 29) ಅಧಿಕೃತವಾಗಿ ಅಂಗೀಕರಿಸಿದ್ದಾರೆ.

​ಗುರುವಾರ (ಮೇ 28) ದೆಹಲಿ ನಾಯಕರ ಸೂಚನೆಯ ಮೇರೆಗೆ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಕುರಿತು ರಾಜ್ಯಪಾಲರು ಇಂದು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವನ್ನು ವಿಸರ್ಜಿಸಲಾಗಿದೆ ಎಂದು ತಿಳಿಸಿದ್ದಾರೆ.

​ಮುಂದಿನ ಪರ್ಯಾಯ ವ್ಯವಸ್ಥೆ ಕಲ್ಪಿಸುವ ತನಕ, ಎಂದರೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗಿ ಪ್ರಮಾಣವಚನ ಸ್ವೀಕರಿಸುವವರೆಗೆ ಸಿದ್ದರಾಮಯ್ಯನವರೇ ಹಂಗಾಮಿ ಮುಖ್ಯಮಂತ್ರಿಯಾಗಿ (Caretaker CM) ಆ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯಪಾಲರ ಕಚೇರಿ ಸ್ಪಷ್ಟಪಡಿಸಿದೆ.

​ಮುಂದಿನ ಸಿಎಂ ಡಿ.ಕೆ. ಶಿವಕುಮಾರ್?

​ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೈಕಮಾಂಡ್ ಸಭೆಯ ನಿರ್ಧಾರದಂತೆ, ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ನಿಟ್ಟಿನಲ್ಲಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದಾರೆ. ತಮ್ಮ ಎರಡನೇ ಅವಧಿಯಲ್ಲಿ ಕೇವಲ ಮೂರು ವರ್ಷಗಳನ್ನು ಪೂರೈಸಿದ ನಂತರ, ಕಾಂಗ್ರೆಸ್ ವರಿಷ್ಠರ ಸೂಚನೆಗೆ ಮಣಿದು ಸಿದ್ದರಾಮಯ್ಯ ಈ ನಿರ್ಧಾರ ಕೈಗೊಂಡಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

​ರಾಜ್ಯ ರಾಜಕಾರಣದಲ್ಲೇ ಮುಂದುವರಿಕೆ:

​ತಮ್ಮ ರಾಜೀನಾಮೆ ಸಲ್ಲಿಕೆಯ ಬಳಿಕ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಸಿದ್ದರಾಮಯ್ಯ, ಪಕ್ಷದ ಹೈಕಮಾಂಡ್ ತಮಗೆ ರಾಜ್ಯಸಭಾ ಸದಸ್ಯ ಸ್ಥಾನವನ್ನು ನೀಡಲು ಮುಂದಾಗಿದ್ದರೂ, ಅದನ್ನು ನಯವಾಗಿ ತಿರಸ್ಕರಿಸಿರುವುದಾಗಿ ಸ್ಪಷ್ಟಪಡಿಸಿದ್ದರು

​”ನಾನು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯಲಿದ್ದು, ಕರ್ನಾಟಕದಲ್ಲಿಯೇ ಉಳಿಯುತ್ತೇನೆ” ಎಂದು ಅವರು ತಿಳಿಸಿದ್ದಾರೆ.

​”ಸಂವಿಧಾನವನ್ನು ವಿರೋಧಿಸುವ ಕೋಮುವಾದಿ ಶಕ್ತಿಗಳ ವಿರುದ್ಧ ನನ್ನ ಕೊನೆಯ ಉಸಿರಿರುವವರೆಗೂ ಹೋರಾಡುತ್ತೇನೆ” ಎಂದು ಅವರು ಘೋಷಿಸಿದ್ದರು.

​ಮುಖ್ಯಮಂತ್ರಿ ಬದಲಾವಣೆಯೊಂದಿಗೆ ರಾಜ್ಯದಲ್ಲಿ ಹೊಸ ಸಚಿವ ಸಂಪುಟ ರಚನೆಯ ಕಸರತ್ತು ಕೂಡ ತೀವ್ರಗೊಂಡಿದೆ. ಸಚಿವ ಸ್ಥಾನ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ.

WhatsApp Join our WhatsApp Channel
Previous Post

ಅಪಘಾತ ಬಳಿಕ “ಟ್ರಾಮಾ ಕೇರ್” ಪ್ರಜೆಗಳ ಬದುಕುವ ಹಕ್ಕು: ಎಲ್ಲಾ ರಾಜ್ಯಗಳಲ್ಲಿ ಸಹಾಯವಾಣಿ ‘112’ ಕಡ್ಡಾಯಗೊಳಿಸಿದ ಸುಪ್ರೀಂ ಕೋರ್ಟ್

Next Post

ಶಾರದಾ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ರವೀಂದರ್ ಪಂಡಿತ ಅವರಿಗೆ ಮೈಸೂರಿನಲ್ಲಿ ಪ್ರತಿಷ್ಠಿತ ‘ಧರ್ಮ ಬಂಧು’ ಪ್ರಶಸ್ತಿ ಪ್ರದಾನ

Next Post

ಶಾರದಾ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ರವೀಂದರ್ ಪಂಡಿತ ಅವರಿಗೆ ಮೈಸೂರಿನಲ್ಲಿ ಪ್ರತಿಷ್ಠಿತ 'ಧರ್ಮ ಬಂಧು' ಪ್ರಶಸ್ತಿ ಪ್ರದಾನ

Defence News | ಕರ್ನಾಟಕ-ಕೇರಳ ಸಬ್‌ ಏರಿಯಾ ನೂತನ ಜಿಒಸಿಯಾಗಿ ಮೇ.ಜ. ಭರತ್ ಮೆಹತಾನಿ ಅಧಿಕಾರ ಸ್ವೀಕಾರ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group