Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

ರಾಜ್ಯ ಸರ್ಕಾರದಿಂದ ಮಹತ್ವದ ಆಡಳಿತಾತ್ಮಕ ಪುನರ್ರಚನೆ; ಬೆಂಗಳೂರು ಡಿಸಿ, ಬಿಡಬ್ಲ್ಯೂಎಸ್ಎಸ್ಬಿ, ಕೆಪಿಟಿಸಿಎಲ್ ಸೇರಿದಂತೆ ಪ್ರಮುಖ ಹುದ್ದೆಗಳಿಗೆ ಹೊಸ ಅಧಿಕಾರಿಗಳ ನೇಮಕ.

by Bengaluru Wire Desk
June 5, 2026
in Bengaluru Focus
Reading Time: 1 min read
0

​ಬೆಂಗಳೂರು, ಜೂ.05 www.bengaluruwire.com: ರಾಜ್ಯ ಸರ್ಕಾರವು ಮಹತ್ವದ ಆಡಳಿತಾತ್ಮಕ ಪುನರ್ರಚನೆ ಮಾಡಿದ್ದು, ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ (ಡಿಸಿ) ಐಎಎಸ್ ಅಧಿಕಾರಿ ಕಾಂತರಾಜು ಪಿ.ಎಸ್ ಅವರನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಈವರೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜಗದೀಶ ಜಿ. ಅವರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ.

​ಸಹಕಾರ ಸಂಘಗಳ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಕಾಂತರಾಜು ಪಿ.ಎಸ್. (2019ನೇ ಬ್ಯಾಚ್) ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಇನ್ನು, ಬೆಂಗಳೂರು ನಗರ ಡಿಸಿ ಆಗಿದ್ದ ಜಗದೀಶ ಜಿ. (2012ನೇ ಬ್ಯಾಚ್) ಅವರನ್ನು ನೂತನವಾಗಿ ರಚನೆಯಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಬರುವ ‘ಬೆಂಗಳೂರು ಕೇಂದ್ರ ನಗರ ಪಾಲಿಕೆಯ’ (Bengaluru Central City Corporation) ಆಯುಕ್ತರನ್ನಾಗಿ ನೇಮಿಸಲಾಗಿದೆ.

​ಇತರ ಪ್ರಮುಖ ಐಎಎಸ್ ಅಧಿಕಾರಿಗಳ ವರ್ಗಾವಣೆ:

ಬೆಂಗಳೂರು ನಗರ ಜಿಲ್ಲಾಧಿಕಾರಿ ಬದಲಾವಣೆ ಜೊತೆಗೆ, ಇತರ ಕೆಲವು ಪ್ರಮುಖ ನಿಗಮ-ಮಂಡಳಿಗಳಿಗೂ ನೂತನ ಅಧಿಕಾರಿಗಳನ್ನು ನೇಮಿಸಲಾಗಿದೆ.

​ಡಾ. ಮಂಜುಳಾ ಎನ್. (2002ನೇ ಬ್ಯಾಚ್): ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (IT/BT), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಯಾಗಿದ್ದ ಇವರನ್ನು, ಬೆಂಗಳೂರು ಜಲಮಂಡಳಿ (BWSSB) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

​ಡಾ. ರಾಮ್ ಪ್ರಸಾತ್ ಮನೋಹರ್ ವಿ. (2010ನೇ ಬ್ಯಾಚ್): ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷರಾಗಿದ್ದ ಇವರನ್ನು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) ವ್ಯವಸ್ಥಾಪಕ ನಿರ್ದೇಶಕರನ್ನಾಗಿ (MD) ವರ್ಗಾವಣೆ ಮಾಡಲಾಗಿದೆ.

​ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅವರು ಜೂನ್ 05 ರಂದು ಈ ಅಧಿಕೃತ ಅಧಿಸೂಚನೆಗಳನ್ನು ಹೊರಡಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

Next Post

BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

Next Post

BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: 'ಗ್ರೀನ್ ಬೆಂಗಳೂರು' ಜಾಲತಾಣ ಲೋಕಾರ್ಪಣೆ

BW Special | ಬೆಂಗಳೂರು ಕಸ ವಿಲೇವಾರಿ ಟೆಂಡರ್ ಅಕ್ರಮ ಆರೋಪ: ತನಿಖೆಗೆ 4 ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿದ ಸರ್ಕಾರ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d