Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

ಜಿಬಿಎ ವ್ಯಾಪ್ತಿಯಲ್ಲಿನ ಅವೈಜ್ಞಾನಿಕ ಕಸ ವಿಲೇವಾರಿ ಹಾಗೂ ಬ್ಲಾಕ್ ಸ್ಪಾಟ್‌ಗಳ ಹೆಚ್ಚಳದ ವಿರುದ್ಧ ಲೋಕಾಯುಕ್ತ ಸಂಸ್ಥೆ ಗರಂ: ಖುದ್ದು ತಪಾಸಣೆ: 5 ತಂಡಗಳ ವರದಿ ಆಧಾರದ ಮೇಲೆ ಅಧಿಕಾರಿಗಳಿಗೆ ಸಂಕಷ್ಟ

by Bengaluru Wire Desk
June 5, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಜೂ.05 www.bengaluruwire.com: ಹೈಕೋರ್ಟ್ ಹಾಗೂ ಲೋಕಾಯುಕ್ತ ಸಂಸ್ಥೆ ಎಷ್ಟೇ ಚಾಟಿ ಬೀಸಿದರೂ ಬೆಂಗಳೂರು ಘನತ್ಯಾಜ್ಯ ವಿಲೇವಾರಿ ಸಂಸ್ಥೆ (BSWML) ಮಾತ್ರ ಇನ್ನೂ ಪಾಠ ಕಲಿತಿಲ್ಲ. 

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸೂಕ್ತ ರೀತಿಯಲ್ಲಿ ನಿರ್ವಹಿಸದೇ ಇರುವುದರಿಂದ ದಿನದಿಂದ ದಿನಕ್ಕೆ ಬ್ಲಾಕ್ ಸ್ಪಾಟ್‌ಗಳು ಹೆಚ್ಚಾಗುತ್ತಿರುವ ಬಗ್ಗೆ ಲೋಕಾಯುಕ್ತ ಸಂಸ್ಥೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.

​ಲೋಕಾಯುಕ್ತ ಸಂಸ್ಥೆಯು ಕಾಲಕಾಲಕ್ಕೆ ಸೂಕ್ತ ಸೂಚನೆಗಳನ್ನು ನೀಡಿದ್ದರೂ ನಗರದಲ್ಲಿ ಕಸದ ಸಮಸ್ಯೆ ಬಗೆಹರಿಯದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಬಿಎಸ್‌ಡಬ್ಲ್ಯೂಎಂಎಲ್ ಸಂಸ್ಥೆಯ ನೇತೃತ್ವದಲ್ಲಿ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ಕಸ ವಿಲೇವಾರಿಯಾಗುತ್ತಿರುವುದನ್ನು ಖುದ್ದು ಲೋಕಾಯುಕ್ತ ಸಂಸ್ಥೆಯೇ ಬೊಟ್ಟು ಮಾಡಿ ತೋರಿಸಿದೆ. 

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ರಸ್ತೆ ಬದಿಯ ಕಸದ ಬ್ಲಾಕ್ ಸ್ಪಾಟ್ ಕಂಡು ಕುಪಿತಗೊಂಡ ಕ್ಷಣ. ಪಕ್ಕದಲೇ ಬಿಎಸ್ ಡಬ್ಲ್ಯುಎಂಎಲ್ ಸಿಇಒ ಕರೀಗೌಡ, ಉತ್ತರ ನಗರ ಪಾಲಿಕೆ ಜಂಟಿ ಆಯುಕ್ತ ಮೊಯೀನ್ ಉಪಸ್ಥಿತರಿದ್ದರು.

ಇದೀಗ ಪಾಲಿಕೆ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಪತ್ತೆಗೆ ಲೋಕಾಯುಕ್ತ ಸಂಸ್ಥೆ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ಐದು ತಂಡಗಳನ್ನು ರಚಿಸಿದ್ದು, ಈ ತಂಡಗಳು ಜೂನ್ 05 ರಂದು ಬೆಳಿಗ್ಗೆ ಐದೂ ಪಾಲಿಕೆಗಳಿಗೆ ಭೇಟಿ ನೀಡಿ ತಪಾಸಣಾ ಕಾರ್ಯ ಕೈಗೊಂಡಿವೆ.

​ಖುದ್ದು ಫೀಲ್ಡಿಗಿಳಿದ ಲೋಕಾಯುಕ್ತರು:

ಇದೇ ಸಂದರ್ಭದಲ್ಲಿ ಗೌರವಾನ್ವಿತ ಲೋಕಾಯುಕ್ತರು ಖುದ್ದು ಉತ್ತರ ನಗರಪಾಲಿಕೆಯ ಆರ್.ಟಿ. ನಗರ, ಬ್ಯಾಟರಾಯನಪುರ, ಆನಂದನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿದ್ದು, ಸುಮಾರು ಆರು ಬ್ಲಾಕ್ ಸ್ಪಾಟ್‌ಗಳನ್ನು ಪತ್ತೆಹಚ್ಚಿದ್ದಾರೆ.

ಬಿಎಸ್ ಡಬ್ಲ್ಯುಎಂಎಲ್ ಸಿಇಒ ಕರೀಗೌಡ ಹಾಗೂ ಮುಖ್ಯ ಕಾರ್ಯಾಚರಣಾಧಿಕಾರಿ ರಮಾಮಣಿ ಅವರನ್ನು ಕಸದ ಸಮಸ್ಯೆ ಬಗ್ಗೆ ಪ್ರಶ್ನಿಸುತ್ತಿರುವ ಲೋಕಾಯುಕ್ತರು.

ಸ್ಥಳದಲ್ಲೇ ಹಾಜರಿದ್ದ ಜಿಬಿಎ ಬೆಂಗಳೂರು ಉತ್ತರ ನಗರ ಪಾಲಿಕೆಯ ಜಂಟಿ ಆಯುಕ್ತ ಮೋಯಿನ್, ಕಾರ್ಯಪಾಲಕ ಇಂಜಿನಿಯರ್ ಚಂದ್ರಶೇಖರ್, ಬಿಎಸ್‌ಡಬ್ಲ್ಯೂಎಂಎಲ್‌ನ ಸಿಇಒ ಕರೀಗೌಡ, ಮುಖ್ಯ ಕಾರ್ಯಾಚರಣಾಧಿಕಾರಿ ರಮಾಮಣಿ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಕೂಡಲೇ ಬ್ಲಾಕ್ ಸ್ಪಾಟ್‌ಗಳನ್ನು ತೆರವುಗೊಳಿಸಿ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

​ರಾಜಕಾಲುವೆ ಸಮಸ್ಯೆಗೆ ತರಾಟೆ:

ಇದರ ಜೊತೆಗೆ 4ನೇ ಮುಖ್ಯ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ನಗರ ಮುಸ್ಲಿಂ ಎಜುಕೇಷನ್ ಸೊಸೈಟಿಯ ಎದುರುಗಡೆ ಪ್ರದೇಶದಲ್ಲಿ ಮಳೆ ಬಂದಾಗ ರಾಜಕಾಲುವೆಯ ನೀರು ಮನೆಗಳಿಗೆಲ್ಲಾ ನುಗ್ಗುತ್ತಿರುವ ಬಗ್ಗೆ ಗಮನಹರಿಸಿದ ಲೋಕಾಯುಕ್ತರು, ಕೂಡಲೇ ಇದನ್ನು ಸರಿಪಡಿಸಿ ವರದಿ ಸಲ್ಲಿಸುವಂತೆ ಕಾರ್ಯಪಾಲಕ ಇಂಜಿನಿಯರ್‌ಗೆ ತಾಕೀತು ಮಾಡಿದ್ದಾರೆ.

​ಅಧಿಕಾರಿಗಳೇ ಎದುರುದಾರರು:

ಜಿ.ಬಿ.ಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿನ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆಯಲು ಕಳುಹಿಸಿರುವ 5 ತಂಡಗಳು ನೀಡುವ ವರದಿ ಆಧರಿಸಿ ಲೋಕಾಯುಕ್ತರು ಮುಂದಿನ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ಅಲ್ಲದೆ ಸಂಬಂಧಿಸಿದ ಅಧಿಕಾರಿಗಳನ್ನು ಈ ಸ್ವಯಂ ಪ್ರೇರಿತ ಪ್ರಕರಣದಲ್ಲಿ ಎದುರುದಾರನ್ನಾಗಿ (Respondents) ಸೇರ್ಪಡೆಗೊಳಿಸಿ ತನಿಖೆ ಮುಂದುವರಿಸಲು ಲೋಕಾಯುಕ್ತರು ಆದೇಶಿಸಿದ್ದಾರೆ.

WhatsApp Join our WhatsApp Channel
Previous Post

ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Next Post

ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: 'ಗ್ರೀನ್ ಬೆಂಗಳೂರು' ಜಾಲತಾಣ ಲೋಕಾರ್ಪಣೆ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group