Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

  • Bengaluru Focus

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

ಗೊರಗುಂಟೆಪಾಳ್ಯ ಜಂಕ್ಷನ್ ಬಳಿ ನಿಯಂತ್ರಣ ತಪ್ಪಿದ ಗ್ಯಾಸ್ ಲಾರಿಯೊಂದು ಕೆಟಿಎಂ ಡ್ಯೂಕ್ ಬೈಕ್‌ಗೆ ಗುದ್ದಿದ ಪರಿಣಾಮ ಪತಿ-ಪತ್ನಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

by Bengaluru Wire Desk
June 11, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಜೂ.11 www.bengaluruwire.com: ನಗರದ ಗೊರಗುಂಟೆಪಾಳ್ಯ ಜಂಕ್ಷನ್ ಬಳಿ ಗುರುವಾರ (ಜೂನ್ 11) ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪತಿ ಮತ್ತು ಪತ್ನಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. 

ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರ್ಘಟನೆ ನಡೆದಿದೆ.

​ಮೃತರನ್ನು ಶಬ್ರಾಜ್ ಹಾಗೂ ಶಬ್ರೀನ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಕೆಟಿಎಂ ಡ್ಯೂಕ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಲಾರಿಯ ಬ್ರೇಕ್ ವಿಫಲಗೊಂಡಿದ್ದೇ ಈ ಭೀಕರ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಡಿಕ್ಕಿಯ ರಭಸಕ್ಕೆ ದಂಪತಿ ರಸ್ತೆಗೆ ಬಿದ್ದು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

​ಅಪಘಾತದ ತೀವ್ರತೆಗೆ ವಾಹನ ಸವಾರರು ಮತ್ತು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸಿಲಿಂಡರ್ ತುಂಬಿದ್ದ ಲಾರಿ ಆಗಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

​ಈ ದುರ್ಘಟನೆಯಿಂದಾಗಿ ತುಮಕೂರು ರಸ್ತೆ ಹಾಗೂ ಯಶವಂತಪುರ ಮಾರ್ಗದಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿತ್ತು. ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಪೊಲೀಸರು ಹರಸಾಹಸ ಪಟ್ಟು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧ ಜಾಲಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

Next Post

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

Next Post

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

Please login to join discussion

Like Us on Facebook

Follow Us on Twitter

Recent News

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026

ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d