Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

  • Bengaluru Focus

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

ಜೂನ್ 16ರಂದು ಜಿಕೆವಿಕೆಯಲ್ಲಿ ನಡೆಯಲಿರುವ ಆರ್.ಜಿ.ಯು.ಎಚ್.ಎಸ್ ಘಟಿಕೋತ್ಸವ: ಒಟ್ಟು 72,741 ಅಭ್ಯರ್ಥಿಗಳಿಗೆ ಪದವಿ ಹಾಗೂ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

by Bengaluru Wire Desk
June 13, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಜೂ.13 www.bengaluruwire.com: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (RGUHS) 28ನೇ ಘಟಿಕೋತ್ಸವವನ್ನು ಜೂ.16 ರಂದು ಆಯೋಜಿಸಲಾಗಿದೆ. ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (GKVK) ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಮಾವೇಶ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಶೈಕ್ಷಣಿಕ ಕಾರ್ಯಕ್ರಮ ನಡೆಯಲಿದೆ.

​ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 72,741 ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಶೈಕ್ಷಣಿಕ ಸಾಧನೆಗೈದ ಒಟ್ಟು 103 ವಿದ್ಯಾರ್ಥಿಗಳು 115 ಚಿನ್ನದ ಪದಕಗಳಿಗೆ ಭಾಜನರಾಗಿದ್ದಾರೆ. ವಿಶೇಷವಾಗಿ, ಬೆಂಗಳೂರಿನ ಪದ್ಮಶ್ರೀ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಯ ವಿದ್ಯಾರ್ಥಿನಿ ಸ್ಪಂಧನ ಐ. ಅವರು 3 ಚಿನ್ನದ ಪದಕಗಳೊಂದಿಗೆ ಅತಿ ಹೆಚ್ಚು ಚಿನ್ನದ ಪದಕ ಪಡೆದ ಕೀರ್ತಿಗೆ ಪಾತ್ರರಾಗಿದ್ದಾರೆ.

​ವಿಶ್ವವಿದ್ಯಾಲಯವು ಈ ವರ್ಷ ಶೇಕಡಾ 89.22ರಷ್ಟು ಒಟ್ಟಾರೆ ಫಲಿತಾಂಶ ದಾಖಲಿಸಿದ್ದು, ಇದು ಆರೋಗ್ಯ ವಿಜ್ಞಾನ ಶಿಕ್ಷಣ ಕ್ಷೇತ್ರದಲ್ಲಿನ ವಿಶ್ವವಿದ್ಯಾಲಯದ ಗುಣಮಟ್ಟ ಹಾಗೂ ಸಾಧನೆಯನ್ನು ಎತ್ತಿ ತೋರಿಸುತ್ತದೆ.

ಘಟಿಕೋತ್ಸವದ ಅಧ್ಯಕ್ಷತೆಯನ್ನು ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ. ಮುಖ್ಯಮಂತ್ರಿಗಳಾದ 

 ಡಿ.ಕೆ. ಶಿವಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು ಹಾಗೂ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಹಾಗೂ ಕುಲಪತಿಗಳಾದ ಡಾ. ಭಗವಾನ್ ಬಿ.ಸಿ. ಉಪಸ್ಥಿತರಿರುವರು.

​ಗೌರವ ಡಾಕ್ಟರೇಟ್ ಪ್ರದಾನ:

ಇದೇ ವಿಶೇಷ ಸಂದರ್ಭದಲ್ಲಿ ವೈದ್ಯಕೀಯ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪ್ರೊ. (ಡಾ.) ನೈಲಾಡಿ ಶ್ರೀಧರ ಶೆಟ್ಟಿ, ಡಾ. ಹರ್ಷಿಣಿಗಿ ವೀರಭದ್ರಪ್ಪ ಹಾಗೂ ಡಾ. ಎ.ಸಿ. ಷಣ್ಮುಗಂ ಅವರಿಗೆ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ‘ಡಾಕ್ಟರ್ ಆಫ್ ಸೈನ್ಸ್’ (Honoris Causa) ಪದವಿ ನೀಡಿ ಗೌರವಿಸಲಾಗುವುದು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

Next Post

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

Next Post

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

Please login to join discussion

Like Us on Facebook

Follow Us on Twitter

Recent News

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026

ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d