Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

  • Bengaluru Focus

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

ಕೆ.ಆರ್. ಮಾರುಕಟ್ಟೆಯಲ್ಲಿ ವ್ಯಾಪಾರಿಗಳು, ರೈತರು ಹಾಗೂ ಗ್ರಾಹಕರ ಹಿತ ಕಾಪಾಡಲು ಪಾಲಿಕೆ ಬದ್ಧವಾಗಿದೆ - ಜಗದೀಶ್.ಜಿ, ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ

by Bengaluru Wire Desk
June 16, 2026
in Bengaluru Focus
Reading Time: 1 min read
0

ಬೆಂಗಳೂರು, ಜೂ.16 www.bengaluruwire.com: ರಾಜಧಾನಿಯ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಕೆ.ಆರ್. ಮಾರುಕಟ್ಟೆಯಲ್ಲಿ (KR Market) ಮಳಿಗೆಗಳ ಬಾಡಿಗೆಯನ್ನು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳಿಗೆ ನೀಡಬಾರದು ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ ವ್ಯಾಪಾರಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

​ಮಾರುಕಟ್ಟೆಯ ತಲಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು, ಬೇರೆ ಊರುಗಳಿಂದ ಹಣ್ಣು, ತರಕಾರಿ ತರುವ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಆಗ ಸ್ಥಳಕ್ಕೆ ಭೇಟಿ ನೀಡಿದ ಅವರು, ರೈತರು ಹಾಗೂ ವ್ಯಾಪಾರಿಗಳ ಅಹವಾಲುಗಳನ್ನು ಆಲಿಸಿ ಮಾತನಾಡಿ, ರೈತರು ಹಾಗೂ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ವಿಶೇಷ ವಿನ್ಯಾಸದ (Design) ಮಾರಾಟ ಸ್ಥಳಗಳನ್ನು ಗುರುತಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಈ ಕುರಿತ ಅಂತಿಮ ಯೋಜನೆಯನ್ನು ಮುಖ್ಯ ಆಯುಕ್ತರು, ರೈತ ಮುಖಂಡರು ಹಾಗೂ ವ್ಯಾಪಾರಿಗಳೊಂದಿಗೆ ಚರ್ಚಿಸಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಕೆ.ಆರ್.ಮಾರುಕಟ್ಟೆಯಲ್ಲಿ ಸ್ವಚ್ಛತೆ ಮತ್ತು ಸುರಕ್ಷತಾ ಕ್ರಮಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

​ಅಗ್ನಿ ಅವಘಡ ತಡೆಗೆ ‘ಫೈರ್ ಆಡಿಟ್’ ಮತ್ತು ಒತ್ತುವರಿ ತೆರವು:

​ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರ ಸೂಚನೆಯ ಮೇರೆಗೆ ಮಾರುಕಟ್ಟೆಯಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟಲು ತಕ್ಷಣವೇ ‘ಅಗ್ನಿ ಪರಿಶೋಧನೆ’ (Fire Audit) ನಡೆಸಲಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ಅಗ್ನಿಶಾಮಕ ವಾಹನಗಳು ಸುಲಭವಾಗಿ ಸಂಚರಿಸಲು ಅನುವಾಗುವಂತೆ ಮಳಿಗೆಗಳ ಮುಂಭಾಗದ ಒತ್ತುವರಿ ಹಾಗೂ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಲಾಗುವುದು. ಈ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ಆಯುಕ್ತರು ಸ್ಪಷ್ಟಪಡಿಸಿದರು.

​ಮಧ್ಯವರ್ತಿಗಳಿಗೆ ಹಣ ನೀಡಿದರೆ ಮಳಿಗೆ ಜಪ್ತಿ:

​ಪಾಲಿಕೆಗೆ ಪಾವತಿಸಬೇಕಾದ ಬಾಡಿಗೆ ಶುಲ್ಕವನ್ನು ನೇರವಾಗಿ ನಗರ ಪಾಲಿಕೆಗೆ ಮಾತ್ರ ಪಾವತಿಸಬೇಕು. ಯಾವುದೇ ಮಧ್ಯವರ್ತಿಗಳು ಅಥವಾ ಅನಧಿಕೃತ ವ್ಯಕ್ತಿಗಳಿಗೆ ಹಣ ನೀಡಿದರೆ ಅದನ್ನು ಮಾನ್ಯ ಮಾಡುವುದಿಲ್ಲ. ಇಂತಹ ಪ್ರಕರಣಗಳು ಕಂಡುಬಂದರೆ ಸಂಬಂಧಪಟ್ಟ ಅಂಗಡಿ ಅಥವಾ ಮಳಿಗೆಯ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಂಡು, ಅಗತ್ಯವಿದ್ದಲ್ಲಿ ಮಳಿಗೆಯನ್ನು ಮುಚ್ಚಲಾಗುವುದು (Seize) ಎಂದು ಎಚ್ಚರಿಕೆ ನೀಡಿದರು.

​ಪ್ರತಿಭಟನಾ ಸ್ಥಳದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರೈತ ಮುಖಂಡರು ಮತ್ತು ಪಾಲಿಕೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವ: ಚಿತ್ರನೋಟ

Next Post

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

Next Post

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

Please login to join discussion

Like Us on Facebook

Follow Us on Twitter

Recent News

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026

ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d