ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಮಂಗಳವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.
ಇದೇ ವೇಳೆ ಡಿ ಕೆ ಶಿವಕುಮಾರ್ ಅವರು ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಬಿ ಸಿ ಭಗವಾನ್, ರಿಜಿಸ್ಟ್ರಾರ್ ಗಳಾದ ಅರ್ಜುನ್ ಒಡೆಯರ್, ರಿಯಾಜ್ ಬಾಷಾ ಮತ್ತಿತರರು ಉಪಸ್ಥಿತರಿದ್ದರು.






















