Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

  • Bengaluru Focus

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

ಇಂದು ಸೂರ್ಯಾಸ್ತದ ನಂತರ ಪಶ್ಚಿಮ ಆಕಾಶದಲ್ಲಿ ಗುರು, ಶುಕ್ರ ಮತ್ತು ಬುಧ ಗ್ರಹಗಳ ಜೊತೆಗೆ ಬಾಲಚಂದ್ರನನ್ನು ಬರಿಗಣ್ಣಿನಿಂದ ನೋಡುವ ಅಪರೂಪದ ಅವಕಾಶ. ರಾತ್ರಿ 7.30 ರಿಂದ 8.30ರವರೆಗೆ ಈ ಅದ್ಭುತ ದೃಶ್ಯ ಗೋಚರ.

by Bengaluru Wire Desk
June 17, 2026
in Life Style, Public interest
Reading Time: 1 min read
0

ಬೆಂಗಳೂರು, ಜೂ.17 www.bengaluruwire.com: ಆಕಾಶ ವೀಕ್ಷಕರಿಗೆ ಮತ್ತು ಖಗೋಳಾಸಕ್ತರಿಗೆ ಇಂದು ಸಂಜೆ ಒಂದು ಅದ್ಭುತವಾದ ಅವಕಾಶ ಕಾದಿದೆ. ಜೂನ್ 17ರ ಬುಧವಾರ ಸಂಜೆ ಸೂರ್ಯಾಸ್ತದ ನಂತರ, ಪಶ್ಚಿಮ ದಿಗಂತದಲ್ಲಿ ಮೂರು ಪ್ರಮುಖ ಗ್ರಹಗಳ ಜೊತೆಗೆ ಬಾಲಚಂದ್ರನು ಒಟ್ಟಿಗೆ ದರ್ಶನ ನೀಡಲಿದ್ದಾನೆ. 

ರಾತ್ರಿ ಸುಮಾರು 7.30 ರಿಂದ 8.30 ರ ವರೆಗೆ ಈ ಕೌತುಕವನ್ನು ನೀವು ಯಾವುದೇ ಉಪಕರಣಗಳಿಲ್ಲದೆ, ಬರಿಗಣ್ಣಿನಿಂದಲೇ ವೀಕ್ಷಿಸಬಹುದಾಗಿದೆ.

​ಸೂರ್ಯಾಸ್ತವಾಗಿ ಸುಮಾರು 40 ನಿಮಿಷಗಳ ನಂತರ ನೀವು ಪಶ್ಚಿಮ ಆಕಾಶದತ್ತ ಕಣ್ಣು ಹಾಯಿಸಿದರೆ, ಅತ್ಯಂತ ಪ್ರಕಾಶಮಾನವಾಗಿ ಬೆಳಗುವ ಶುಕ್ರ ಗ್ರಹ (Venus) ನಿಮ್ಮ ಗಮನ ಸೆಳೆಯುತ್ತದೆ. ಶುಕ್ರ ಗ್ರಹದಿಂದ ಸ್ವಲ್ಪ ಕೆಳಭಾಗದಲ್ಲಿ ಗಮನಿಸಿದರೆ, ತುಸು ಕಡಿಮೆ ಪ್ರಕಾಶ ಹೊಂದಿರುವ, ಆದರೆ ಇತರ ಆಕಾಶಕಾಯಗಳಿಗಿಂತ ಎದ್ದು ಕಾಣುವ ಗುರು ಗ್ರಹ (Jupiter) ಗೋಚರಿಸುತ್ತದೆ. ಈ ಎರಡೂ ಬೃಹತ್ ಗ್ರಹಗಳ ನಡುವೆ ಸುಂದರವಾದ ಬಾಲಚಂದ್ರ (Crescent Moon) ಕಂಗೊಳಿಸುತ್ತಾನೆ.

ಗ್ರಾಫಿಕ್ಸ್ ಚಿತ್ರಕೃಪೆ: ಅರ್ಥ್ ಸ್ಕೈ.ಆರ್ಗ್

​ಇಷ್ಟೇ ಅಲ್ಲದೆ, ಪಶ್ಚಿಮ ದಿಗಂತದ (ಹಾರಿಜಾನ್) ಅಂಚಿನಲ್ಲಿ ತುಸು ಸೂಕ್ಷ್ಮವಾಗಿ ಗಮನಿಸಿದರೆ, ಅಪರೂಪಕ್ಕೆ ಮಾತ್ರ ಕಾಣಸಿಗುವ ಬುಧ ಗ್ರಹವನ್ನು (Mercury) ಸಹ ನೀವು ಗುರುತಿಸಬಹುದು. ಇದೇ ವೇಳೆ, ಬಾಲಚಂದ್ರನ ಕತ್ತಲಾಗಿರುವ ಭಾಗದಲ್ಲಿ ಭೂಮಿಯಿಂದ ಪ್ರತಿಫಲಿಸಿದ ಬೆಳಕು (Earthshine) ಬೀಳುವುದರಿಂದ, ಚಂದ್ರನ ಆಕಾರ ಮತ್ತಷ್ಟು ರಮಣೀಯವಾಗಿ ಕಾಣಿಸುತ್ತದೆ.

​ಮೋಡಗಳಿಲ್ಲದ, ಸ್ವಚ್ಛವಾದ ಆಕಾಶವಿದ್ದರೆ ಈ ಖಗೋಳ ಕೌತುಕವನ್ನು ಎಲ್ಲರೂ ತಮ್ಮ ಮನೆಯ ಮಹಡಿ ಅಥವಾ ಬಯಲು ಪ್ರದೇಶದಿಂದ ಸುಲಭವಾಗಿ ವೀಕ್ಷಿಸಬಹುದು. ಪ್ರಕೃತಿ ಒದಗಿಸಿರುವ ಈ ಸುಂದರ ದೃಶ್ಯವನ್ನು ನೋಡಲು ಮರೆಯದಿರಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

Next Post

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

Next Post

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ 'ಕರ್ತವ್ಯ' ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

Please login to join discussion

Like Us on Facebook

Follow Us on Twitter

Recent News

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026

ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d