Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

  • Bengaluru Focus

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

  • Public interest
  • BW Special
  • Life Style
  • Photo Gallery
  • Video
No Result
View All Result

Home Others

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಂದ ಕಟ್ಟುನಿಟ್ಟಿನ ಆದೇಶ; ಅತಿ ಹೆಚ್ಚು ನೋಂದಾಯಿಸದ ನೌಕರರು ಬೆಂಗಳೂರು ನಗರ ಜಿಲ್ಲೆಯಲ್ಲಿ.

by Bengaluru Wire Desk
June 17, 2026
in Others
Reading Time: 1 min read
0

ಬೆಂಗಳೂರು, ಜೂ.17 www.bengaluruwire.com: ಸರ್ಕಾರಿ ಕಚೇರಿಗಳಲ್ಲಿ ಸಮಯಪಾಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ಅಧಿಕಾರಿಗಳು ಮತ್ತು ನೌಕರರಿಗೆ “ಕರ್ತವ್ಯ” (KAAMS) ಮೊಬೈಲ್ ಅಪ್ಲಿಕೇಶನ್ ಮೂಲಕ ಕಡ್ಡಾಯವಾಗಿ ಹಾಜರಾತಿ ದಾಖಲಿಸುವಂತೆ ಸೂಚಿಸಿದೆ. ಆದರೆ, ರಾಜ್ಯಾದ್ಯಂತ ಬರೋಬ್ಬರಿ 2,13,925 ಮಂದಿ ಸರ್ಕಾರಿ ನೌಕರರು ಇನ್ನೂ ಈ ಆ್ಯಪ್‌ನಲ್ಲಿ ನೋಂದಾಯಿಸಿಕೊಂಡಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

​ಜೂ.04 ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯದರ್ಶಿಗಳ ಸಭೆಯಲ್ಲಿ, ಎಲ್ಲಾ ಸರ್ಕಾರಿ ನೌಕರರು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಕಚೇರಿಯಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸುತ್ತೋಲೆ ಹೊರಡಿಸಿದ್ದಾರೆ.

​ಜೂ.16 ರ ಅಂಕಿಅಂಶಗಳ ಪ್ರಕಾರ, ಒಟ್ಟು 4,77,960 ಸರ್ಕಾರಿ ನೌಕರರ ಪೈಕಿ 2,64,035 ಮಂದಿ ಆ್ಯಪ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಉಳಿದ 2,13,925 ಅಧಿಕಾರಿ ಹಾಗೂ ನೌಕರರು ಕರ್ತವ್ಯ ಮೊಬೈಲ್ ಅಪ್ಲಿಕೇಷನ್‌ನಲ್ಲಿ ನೋಂದಣಿ ಮಾಡಿಕೊಂಡಿಲ್ಲ. ಅತಿ ಹೆಚ್ಚು ನೋಂದಾಯಿಸದ ನೌಕರರು ಬೆಂಗಳೂರು ನಗರ ಜಿಲ್ಲೆಯಲ್ಲಿದ್ದು (50,187), ನಂತರದ ಸ್ಥಾನಗಳಲ್ಲಿ ಮೈಸೂರು (12,483) ಹಾಗೂ ಬೆಳಗಾವಿ (12,424) ಜಿಲ್ಲೆಯಲ್ಲಿದ್ದಾರೆ.

ಜೂ.16 ರ ಒಂದು ದಿನದ ಅಂಕಿಅಂಶದಲ್ಲಿ ನೋಂದಾಯಿಸಿಕೊಂಡ ಒಟ್ಟಾರೆ 2,64,035 ಸರ್ಕಾರಿ ನೌಕರರ ಪೈಕಿ ಇಂದು ಕರ್ತವ್ಯಕ್ಕೆ ಹಾಜರಾದವರ ಸಂಖ್ಯೆ 2,29,625 ಆದರೆ ಕಚೇರಿ ಕೆಲಸಕ್ಕೆ ಗೈರುಹಾಜರಾದವರ ಸಂಖ್ಯೆ ಬರೋಬ್ಬರಿ 34,410 ಮಂದಿಯಾಗಿದ್ದಾರೆ.

​ಈ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದಿರುವ ಮುಖ್ಯ ಕಾರ್ಯದರ್ಶಿಗಳು, ಆ್ಯಪ್‌ನಲ್ಲಿ ನೋಂದಾಯಿಸದ ನೌಕರರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ವೈಯಕ್ತಿಕವಾಗಿ ಗಮನಹರಿಸುವಂತೆ ಸೂಚಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಕೈಗೊಂಡ ಕ್ರಮದ ವರದಿಯನ್ನು 7 ದಿನಗಳೊಳಗಾಗಿ ಸಲ್ಲಿಸುವಂತೆ ಗಡುವು ನೀಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

Next Post

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

Next Post

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

Please login to join discussion

Like Us on Facebook

Follow Us on Twitter

Recent News

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026

ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d