Sunday, August 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

ರಾಜ್ಯದಲ್ಲಿ ಮುಂಗಾರು ವಿಳಂಬ ಮತ್ತು ಮಳೆ ಕೊರತೆಯಿಂದಾಗಿ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಪಾತಾಳಕ್ಕೆ ಕುಸಿದಿದ್ದು, ಕುಡಿಯುವ ನೀರಿಗೂ ಆತಂಕ ಎದುರಾಗಿದೆ.

by Bengaluru Wire Desk
June 17, 2026
in News Wire, Public interest
Reading Time: 1 min read
0

ಬೆಂಗಳೂರು, ಜೂ.17 www.bengaluruwire.com: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು, ತಾಪಮಾನ ಏರಿಕೆಯ ಪರಿಣಾಮ ಜಲಾಶಯಗಳ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಜೂನ್ 1 ರಿಂದ 15ನೇ ತಾರೀಖಿನವರೆಗೆ ರಾಜ್ಯದಲ್ಲಿ ಶೇ. 21 ರಷ್ಟು ಮಳೆ ಕೊರತೆ ದಾಖಲಾಗಿದೆ. 

ಇದರ ನೇರ ಪರಿಣಾಮ ರಾಜ್ಯದ 14 ಪ್ರಮುಖ ಜಲಾಶಯಗಳ ಮೇಲಾಗಿದ್ದು, ಜೂನ್ 15ರ ಅಂಕಿ-ಅಂಶಗಳ ಪ್ರಕಾರ ಡ್ಯಾಂಗಳಲ್ಲಿ ಕೇವಲ 23% ನೀರು ಮಾತ್ರ ಸಂಗ್ರಹವಾಗಿದೆ.

​ಕರ್ನಾಟಕದ 14 ಪ್ರಮುಖ ಜಲಾಶಯಗಳ ಒಟ್ಟು ಸಾಮರ್ಥ್ಯ 896 ಟಿಎಂಸಿ ಆಗಿದ್ದು, ಪ್ರಸ್ತುತ ಕೇವಲ 206 ಟಿಎಂಸಿ ನೀರು ಮಾತ್ರ ಉಳಿದುಕೊಂಡಿದೆ. ಇದು ಮುಂಬರುವ ದಿನಗಳಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಪೂರೈಕೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ.

​ಜಲಾನಯನ ಪ್ರದೇಶವಾರು ನೀರಿನ ಸಂಗ್ರಹದ ವಿವರ:

​ಕೃಷ್ಣಾ ಜಲಾನಯನ ಪ್ರದೇಶ: ಉತ್ತರ ಕರ್ನಾಟಕ ಭಾಗದ ಜೀವನಾಡಿಯಾಗಿರುವ ಕೃಷ್ಣಾ ಜಲಾನಯನ ಪ್ರದೇಶದ 6 ಪ್ರಮುಖ ಜಲಾಶಯಗಳ ಒಟ್ಟು ಸಾಮರ್ಥ್ಯ 423 ಟಿಎಂಸಿ. ಆದರೆ ಪ್ರಸ್ತುತ ಇಲ್ಲಿ ಕೇವಲ 94 ಟಿಎಂಸಿ ನೀರು ಮಾತ್ರ ಲಭ್ಯವಿದೆ.

​ಕಾವೇರಿ ಜಲಾನಯನ ಪ್ರದೇಶ: ದಕ್ಷಿಣ ಕರ್ನಾಟಕದ 4 ಪ್ರಮುಖ ಜಲಾಶಯಗಳಲ್ಲಿ ಪ್ರಸ್ತುತ ಕೇವಲ 34 ಟಿಎಂಸಿ ನೀರಿದೆ. ಕಳೆದ ವರ್ಷ ಇದೇ ದಿನ ಈ ಡ್ಯಾಂಗಳಲ್ಲಿ 77 ಟಿಎಂಸಿ ನೀರಿತ್ತು ಎಂಬುದನ್ನು ಗಮನಿಸಿದರೆ ಪರಿಸ್ಥಿತಿಯ ಗಂಭೀರತೆ ಅರಿವಾಗುತ್ತದೆ.

​ಪ್ರಮುಖ ಜಲಾಶಯಗಳ ಇಂದಿನ ಸ್ಥಿತಿಗತಿ:

​ಕರ್ನಾಟಕ ಜಲಸಂಪನ್ಮೂಲ ಮಾಹಿತಿ ವ್ಯವಸ್ಥೆ (KWRIS) ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬಿಡುಗಡೆ ಮಾಡಿರುವ ದೈನಂದಿನ ವರದಿಯ ಪ್ರಕಾರ ಪ್ರಮುಖ ಡ್ಯಾಂಗಳ ಸ್ಥಿತಿ ಈ ಕೆಳಗಿನಂತಿದೆ:

​ಕೆಆರ್ ಎಸ್ (KRS) ಅಣೆಕಟ್ಟು: 124.8 ಅಡಿ ಗರಿಷ್ಠ ಸಾಮರ್ಥ್ಯದ ಕೆಆರ್ ಎಸ್ ಡ್ಯಾಂನಲ್ಲಿ ನೀರಿನ ಮಟ್ಟ 81.32 ಅಡಿಗೆ ಕುಸಿದಿದೆ. ಹೀಗಾಗಿ ಜಲಾಶಯದಲ್ಲಿರುವ ಉಳಿಕೆ ನೀರನ್ನು ಬೆಂಗಳೂರು, ಮೈಸೂರು ಮತ್ತು ಮಂಡ್ಯದ ಕುಡಿಯುವ ನೀರಿನ ಅಗತ್ಯಗಳಿಗಾಗಿ ಮಾತ್ರ ಬಳಸಲು ಸರ್ಕಾರ ಆದ್ಯತೆ ನೀಡಿದೆ.

​ತುಂಗಭದ್ರಾ ಡ್ಯಾಂ: 105.78 ಟಿಎಂಸಿ ಗರಿಷ್ಠ ಸಾಮರ್ಥ್ಯವಿರುವ ಈ ಜಲಾಶಯದಲ್ಲಿ ಪ್ರಸ್ತುತ ಕೇವಲ 9.91 ಟಿಎಂಸಿ ನೀರಿದೆ. ಕೇವಲ 329 ಕ್ಯೂಸೆಕ್ಸ್ ಒಳಹರಿವು ಮಾತ್ರ ದಾಖಲಾಗುತ್ತಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ.

​ಕಬಿನಿ ಜಲಾಶಯ: 65 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಕಬಿನಿ ಜಲಾಶಯದ ನೀರಿನ ಮಟ್ಟ 33.69 ಅಡಿಗೆ ಭಾರೀ ಕುಸಿತ ಕಂಡಿದೆ.

​ಹಾರಂಗಿ ಜಲಾಶಯ: ಒಟ್ಟು 129 ಅಡಿ ಸಾಮರ್ಥ್ಯದ ಹಾರಂಗಿ ಜಲಾಶಯದಲ್ಲಿ ಸದ್ಯ 94.38 ಅಡಿ ನೀರಿದೆ.

​ಸರ್ಕಾರದಿಂದ ಮುನ್ನೆಚ್ಚರಿಕಾ ಕ್ರಮ:

ಒಳಹರಿವು ಗಣನೀಯವಾಗಿ ಕಡಿಮೆಯಾಗಿರುವ ಕಾರಣ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕೃಷಿ ಚಟುವಟಿಕೆಗಳು ಹಾಗೂ ನಗರ ಪ್ರದೇಶದ ಕುಡಿಯುವ ನೀರಿನ ಪೂರೈಕೆಯನ್ನು ನಿರ್ವಹಿಸಲು ಕೃಷಿ ಮತ್ತು ನಗರಾಭಿವೃದ್ಧಿ ಇಲಾಖೆಗಳಾದ್ಯಂತ ಅಧಿಕೃತ ತುರ್ತು ಕಾರ್ಯಯೋಜನೆಗಳನ್ನು ಜಾರಿಗೊಳಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೂ ಸಹ ಮುಂಗಾರು ಮಳೆ ಕೊರತೆ ಮುನ್ಸೂಚನೆ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಂಭವವಿದೆ.

ಈ ಹಿನ್ನಲೆಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಾಲಿ ನೀರು ಪೂರೈಕೆ ಮಾಡುತ್ತಿರುವ ಜಲಮೂಲಗಳ ಜೊತೆಗೆ ಪರ್ಯಾಯ ಜಲಮೂಲಗಳನ್ನು ಗುರ್ತಿಸಿ, ಅವುಗಳನ್ನು ಪರೀಕ್ಷೆ ಒಳಪಡಿಸಿ, ಸನ್ನದ್ಧ ಸ್ಥಿತಿಯಲ್ಲಿಡಲು ಹಾಗೂ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. (ಚಿತ್ರ ಕೃಪೆ: ಜೆಮಿನಿ ಎಐ ಚಿತ್ರ)

WhatsApp Join our WhatsApp Channel
Previous Post

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

Next Post

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

Next Post

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ 'ಕರ್ತವ್ಯ' ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

Please login to join discussion

Like Us on Facebook

Follow Us on Twitter

Recent News

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group