Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

  • Bengaluru Focus

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬಿಎಂಟಿಸಿ, ಕೆಎಸ್ ಆರ್ ಟಿಸಿ, ಬಿಡಿಎ ಸೇರಿದಂತೆ ವಿವಿಧ ಇಲಾಖೆಗಳ ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

by Bengaluru Wire Desk
June 19, 2026
in Bengaluru Focus, News Wire
Reading Time: 1 min read
0
Vidhana Soudha

Vidhana Soudha

ಬೆಂಗಳೂರು, ಜೂ.19 www.bengaluruwire.com: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದು, ಹಲವು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಾರಿಗೆ ನಿಗಮಗಳು ಹಾಗೂ ವಿವಿಧ ಪ್ರಮುಖ ಇಲಾಖೆಗಳಲ್ಲಿ ಹೊಸ ಅಧಿಕಾರಿಗಳನ್ನು ನೇಮಿಸಿ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ.

​ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿರುವ ಪಿ. ಮಣಿವಣ್ಣನ್ ಅವರಿಗೆ ನಗರ ಭೂಸಾರಿಗೆ ನಿರ್ದೇಶನಾಲಯದ ಆಯುಕ್ತ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಲಾಗಿದೆ. ಹಾಗೆಯೇ, ರಘುನಂದನ್ ಮೂರ್ತಿ ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾಯಿಸಲಾಗಿದ್ದು, ಇದರ ಜೊತೆಗೆ ಖಜಾನೆ ಇಲಾಖೆಯ ಆಯುಕ್ತ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನೂ ನೀಡಲಾಗಿದೆ.

​ವಿವಿಧ ಇಲಾಖೆಗಳಿಗೆ ನೇಮಕಗೊಂಡ ಅಧಿಕಾರಿಗಳ ಸಂಪೂರ್ಣ ವಿವರ ಹೀಗಿದೆ:

​ಎನ್.ವಿ. ಪ್ರಸಾದ್: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ

ತುಳಸಿ ಮದ್ದಿನೇನಿ: ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ

ಡಿ. ರಂದೀಪ್: ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ

ಕೆ.ಬಿ. ಶಿವಕುಮಾರ್: ಕೆಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ

ವಿ. ರಾಮ್ ಪ್ರಸಾತ್ ಮನೋಹರ್: ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ

ಬಿ.ಸಿ. ಸತೀಶ: ಕೃಷಿ ಇಲಾಖೆ ಆಯುಕ್ತ

ಅಕ್ರಂ ಪಾಷ: ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ

ಕೆ. ನಿತೀಶ್: ಪೌರಾಡಳಿತ ನಿರ್ದೇಶನಾಲಯದ ವಿಶೇಷ ಆಯುಕ್ತ

ಜ್ಞಾನೇಂದ್ರ ಕುಮಾರ್ ಗಂಗ್ವಾರ್: ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮದ ನಿರ್ದೇಶಕ

ಗಜಾನನ ಬಲೆ: ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಿಇಒ

​ದೆಹಲಿ ಕರ್ನಾಟಕ ಭವನದಲ್ಲಿ ಮಹತ್ವದ ಬದಲಾವಣೆ:

ರಾಷ್ಟ್ರ ರಾಜಧಾನಿಯಲ್ಲಿರುವ ದೆಹಲಿ ಕರ್ನಾಟಕ ಭವನದ ಸ್ಥಾನಿಕ ಆಯುಕ್ತೆ ಇಮ್ ಕಾಂಗ್ಲಾ ಜಮೀರ್ ಅವರಿಗೆ ಅದೇ ಭವನದ ಸಮನ್ವಯ ವಿಭಾಗದ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಇನ್ನು ತೆರವಾದ ಸ್ಥಾನಿಕ ಆಯುಕ್ತರ ಹುದ್ದೆಗೆ ಸಮೀರ್ ಶುಕ್ಲಾ ಅವರನ್ನು ಸರ್ಕಾರ ನೂತನವಾಗಿ ನೇಮಿಸಿದೆ. ಇತ್ತೀಚಿನ ದಿನಗಳಲ್ಲಿ ನಡೆದ ಪ್ರಮುಖ ಆಡಳಿತಾತ್ಮಕ ಬದಲಾವಣೆ ಇದಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ಇದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

Next Post

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

Next Post

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

Please login to join discussion

Like Us on Facebook

Follow Us on Twitter

Recent News

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026

ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d