Friday, June 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

  • Bengaluru Focus

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

ವಿದ್ಯುತ್ ವಿತರಣೆ ಪರವಾನಗಿಗೆ ಟಾಟಾ ಪವರ್ ಸಲ್ಲಿಸಿರುವ ಅರ್ಜಿಗಳು ಹಾಗೂ ಮನೆಮನೆ ಸಮೀಕ್ಷೆ ನಮೂನೆಗಳು ಸಂಪೂರ್ಣ ಇಂಗ್ಲಿಷ್‌ನಲ್ಲಿರುವುದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತೀವ್ರ ಆಕ್ಷೇಪ

by Bengaluru Wire Desk
June 19, 2026
in News Wire, Public interest
Reading Time: 1 min read
0

ಬೆಂಗಳೂರು, ಜೂ.19 www.bengaluruwire.com: ಕರ್ನಾಟಕದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ (Parallel Electricity Distribution License) ಪಡೆಯಲು ಟಾಟಾ ಪವರ್ (Tata Power) ಸಂಸ್ಥೆ ಸಲ್ಲಿಸಿರುವ ಅರ್ಜಿಗಳು, ಅನುಬಂಧಗಳು ಹಾಗೂ ಇನ್ನಿತರ ಮಹತ್ವದ ದಾಖಲೆಗಳು ಸಂಪೂರ್ಣವಾಗಿ ಆಂಗ್ಲ ಭಾಷೆಯಲ್ಲಿವೆ. 

ಈ ವಿಚಾರದಲ್ಲಿ ಕನ್ನಡಿಗರ ಭಾಷಾ ಹಿತಾಸಕ್ತಿ ಕಾಪಾಡುವಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ವಿಫಲವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

​ಟಾಟಾ ಪವರ್ ನಿರ್ಲಕ್ಷ್ಯ: ಸಾಮಾಜಿಕ ಹೊಣೆಗಾರಿಕೆ ಮರೆತ ಸಂಸ್ಥೆ:

​ಈ ಕುರಿತು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷರಿಗೆ ಅಧಿಕೃತ ಪತ್ರ ಬರೆದಿರುವ ಬಿಳಿಮಲೆ, “ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸಲು ಮುಂದಾಗುವ ಯಾವುದೇ ಸಂಸ್ಥೆಯು ಈ ನೆಲದ ಭಾಷೆ, ಸಂಸ್ಕೃತಿ ಮತ್ತು ಕನ್ನಡಿಗರ ಭಾಷಾ ಹಕ್ಕುಗಳಿಗೆ ಗೌರವ ನೀಡುವುದು ಅದರ ಪ್ರಮುಖ ಸಾಮಾಜಿಕ ಹೊಣೆಗಾರಿಕೆಯಾಗಿರಬೇಕು. ಆದರೆ, ಟಾಟಾ ಪವರ್ ಸಂಸ್ಥೆ ಈ ನಿಟ್ಟಿನಲ್ಲಿ ಕನ್ನಡಿಗರ ಭಾಷಾ ಹಕ್ಕುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ,” ಎಂದು ಅಸಮಾಧಾನ ಹೊರಹಾಕಿದ್ದಾರೆ.

​ಮನೆ-ಮನೆ ಸಮೀಕ್ಷೆಯಲ್ಲೂ ಇಂಗ್ಲಿಷ್: ಸಾಮಾನ್ಯ ಜನರಿಗೆ ಸಂಕಷ್ಟ:

​ಸಂಸ್ಥೆಯ ಪ್ರತಿನಿಧಿಗಳು ಈಗಾಗಲೇ ನಾಗರಿಕರ ಮನೆ-ಮನೆಗೆ ಭೇಟಿ ನೀಡಿ ವಿದ್ಯುಚ್ಛಕ್ತಿ ಪೂರೈಕೆ ಕುರಿತಂತೆ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಆರಂಭಿಸಿದ್ದಾರೆ. ಆದರೆ, ಈ ವೇಳೆ ಬಳಸಲಾಗುತ್ತಿರುವ ಮಾಹಿತಿ ಸಂಗ್ರಹಣಾ ನಮೂನೆಗಳು (Data Collection Forms) ಕೂಡ ಕೇವಲ ಆಂಗ್ಲ ಭಾಷೆಯಲ್ಲಿವೆ.

​”ದಾಖಲೆಗಳು ಇಂಗ್ಲಿಷ್‌ನಲ್ಲಿರುವುದರಿಂದ ಸಾಮಾನ್ಯ ಕನ್ನಡಿಗರು ಈ ನಮೂನೆಗಳ ಉದ್ದೇಶ ಹಾಗೂ ಅದರ ಪರಿಣಾಮಗಳನ್ನು ಅರ್ಥೈಸಿಕೊಳ್ಳಲಾಗದೆ ಅಸಹಾಯಕ ಪರಿಸ್ಥಿತಿ ಎದುರಿಸುವಂತಾಗಿದೆ. ಇದು ತೀವ್ರ ಆಕ್ಷೇಪಣೀಯ,” ಎಂದು ಡಾ. ಬಿಳಿಮಲೆ ಬೇಸರ ವ್ಯಕ್ತಪಡಿಸಿದ್ದಾರೆ.

​ಕನ್ನಡದಲ್ಲಿಯೇ ಮಾಹಿತಿ ಒದಗಿಸಲು ಆಗ್ರಹಿಸಿ: ಕನ್ನಡಿಗರಿಗೆ ಕರೆ:

​ಸಂಸ್ಥೆಯ ಪ್ರತಿನಿಧಿಗಳು ಮನೆಗೆ ಭೇಟಿ ನೀಡಿದಾಗ ಯಾವುದೇ ಮಾಹಿತಿ, ಅರ್ಜಿ ಅಥವಾ ದಾಖಲೆಗಳನ್ನು ಆಂಗ್ಲ ಭಾಷೆಯಲ್ಲಿ ನೀಡಲು ಮುಂದಾದರೆ, ನಾಗರಿಕರು ಅದನ್ನು ತಿರಸ್ಕರಿಸಿ ‘ಕನ್ನಡದಲ್ಲಿಯೇ ಒದಗಿಸುವಂತೆ’ ಕಡ್ಡಾಯವಾಗಿ ಆಗ್ರಹಿಸಬೇಕು ಎಂದು ನಾಡಿನ ಜನತೆಗೆ ಬಿಳಿಮಲೆ ಕರೆ ನೀಡಿದ್ದಾರೆ.

​”ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಕನ್ನಡದಲ್ಲಿ ಪಡೆಯುವುದು ಕನ್ನಡಿಗರ ಹಕ್ಕು. ವಿದ್ಯುತ್ ಬಿಲ್ಲುಗಳು ಪ್ರಮುಖ ದಾಖಲೆಗಳಾಗಿರುವುದರಿಂದ, ಬಳಕೆದಾರರು ಈ ವಿಚಾರದಲ್ಲಿ ಹೆಚ್ಚು ಜಾಗೃತರಾಗಿರಬೇಕು,” ಎಂದು ಅವರು ಕಿವಿಮಾತು ಹೇಳಿದ್ದಾರೆ.

​ಕೆಇಆರ್‌ಸಿಗೆ ಎಚ್ಚರಿಕೆ:

​ಈ ಕೂಡಲೇ ಎಚ್ಚೆತ್ತುಕೊಳ್ಳಬೇಕಾದ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು, ಸಾರ್ವಜನಿಕ ಸೇವೆಗೆ ಸಂಬಂಧಿಸಿದ ಇಂತಹ ಮಹತ್ವದ ದಾಖಲೆಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೂ ಲಭ್ಯವಾಗುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

​

WhatsApp Join our WhatsApp Channel
Previous Post

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

Please login to join discussion

Like Us on Facebook

Follow Us on Twitter

Recent News

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

June 19, 2026

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

June 19, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

June 19, 2026

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

June 19, 2026
Vidhana Soudha

IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

June 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group