Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

  • Bengaluru Focus

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

ಬೆಂಗಳೂರಿನ ವರ್ತೂರಿನಲ್ಲಿರುವ ಜಲಮಂಡಳಿಯ 40 ಅಡಿ ಆಳದ ಎಸ್‌ಟಿಪಿ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮೃತದೇಹಗಳ ಪತ್ತೆಗೆ ಎನ್‌ಡಿಆರ್‌ಎಫ್ ಶೋಧ ಕಾರ್ಯಾಚರಣೆ ಮುಂದುವರಿದಿದೆ.

by Bengaluru Wire Desk
June 19, 2026
in Bengaluru Focus, Public interest
Reading Time: 1 min read
0

​ಬೆಂಗಳೂರು, ಜೂ.19 www.bengaluruwire.com: ರಾಜಧಾನಿ ಬೆಂಗಳೂರಿನ ವರ್ತೂರು ಬೆಳಗೆರೆಯಲ್ಲಿರುವ ಜಲಮಂಡಳಿಯ (BWSSB) ತ್ಯಾಜ್ಯ ನೀರು ಸಂಸ್ಕರಣಾ (STP) ಘಟಕದಲ್ಲಿನ

40 ಅಡಿ ಆಳದ ಎಸ್‌ಟಿಪಿ ಟ್ಯಾಂಕ್‌ಗೆ ಆಯತಪ್ಪಿ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.

40 ಅಡಿ ಆಳದ ಟ್ಯಾಂಕ್‌ ಒಳಗೆ ಬಿದ್ದ ​ಮೂವರು ಕಾರ್ಮಿಕರು, ಓರ್ವನ ರಕ್ಷಣೆ:

ಗುರುವಾರ ಸಂಜೆ ಕಾರ್ಮಿಕರು ಎಸ್‌ಟಿಪಿ ಘಟಕದಲ್ಲಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ 40 ಅಡಿ ಆಳದ ಟ್ಯಾಂಕ್‌ನೊಳಗೆ ಬಿದ್ದಿದ್ದಾರೆ. ಒಟ್ಟು ಮೂವರು ಕಾರ್ಮಿಕರು ಟ್ಯಾಂಕ್‌ಗೆ ಬಿದ್ದಿದ್ದು, ಈ ಪೈಕಿ ಓರ್ವನನ್ನು ತಕ್ಷಣವೇ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ದುರದೃಷ್ಟವಶಾತ್ ಬ್ರಿಜೇಶ್ ಮತ್ತು ಅಖಿಲೇಶ್ ಎಂಬ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

​ವಿಷಾನಿಲದಿಂದ ಅಡ್ಡಿಯಾದ ರಕ್ಷಣಾ ಕಾರ್ಯಾಚರಣೆ:

ಟ್ಯಾಂಕ್‌ನೊಳಗೆ ತ್ಯಾಜ್ಯ ನೀರು ರಭಸವಾಗಿ ಹರಿಯುತ್ತಿರುವುದು ಹಾಗೂ ಭಾರೀ ಪ್ರಮಾಣದ ವಿಷಾನಿಲ ತುಂಬಿಕೊಂಡಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡ್ಡಿಯಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಅಗ್ನಿಶಾಮಕ ದಳದ ಜೊತೆಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ತಜ್ಞರನ್ನು ಸ್ಥಳಕ್ಕೆ ಕರೆಸಲಾಗಿದೆ. ರಕ್ಷಣಾ ಸಿಬ್ಬಂದಿ ಟ್ಯಾಂಕ್‌ನೊಳಗೆ ಇಳಿಯುವ ಮುನ್ನ, ವಿಷಾನಿಲದ ಪ್ರಭಾವವನ್ನು ತಗ್ಗಿಸಲು ಟ್ಯಾಂಕ್‌ನೊಳಗೆ ಆಮ್ಲಜನಕ (Oxygen) ತುಂಬುವ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಆಮ್ಲಜನಕ ತುಂಬಿದ ತಕ್ಷಣವೇ ಎನ್‌ಡಿಆರ್‌ಎಫ್ ಸಿಬ್ಬಂದಿ ಕಾರ್ಯಾಚರಣೆಗಿಳಿಯಲಿದ್ದಾರೆ.

ದುರ್ಘಟನೆ ಸ್ಥಳ ಪರಿಶೀಲನೆಯಲ್ಲಿ ಜಲ ಮಂಡಳಿ ಅಧ್ಯಕ್ಷೆ ಮಂಜುಳಾ ಹಾಗೂ ಎನ್ ಡಿಆರ್ ಎಫ್ ತಂಡದ ಅಧಿಕಾರಿಗಳು.

​ಸ್ಥಳದಲ್ಲಿಯೇ ಜಲಮಂಡಳಿ ಅಧ್ಯಕ್ಷರ ಮೊಕ್ಕಾಂ – ಸಮಗ್ರ ತನಿಖೆಗೆ ಆದೇಶ:

ಘಟನೆಯ ಮಾಹಿತಿ ತಿಳಿದ ತಕ್ಷಣವೇ ಬೆಂಗಳೂರು ಜಲಮಂಡಳಿ (BWSSB) ಅಧ್ಯಕ್ಷರಾದ ಡಾ. ಮಂಜುಳಾ ಐಎಎಸ್ ಅವರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸಿದ್ದಾರೆ. ಜಲಮಂಡಳಿಯ ಹಿರಿಯ ಅಧಿಕಾರಿಗಳ ತಂಡ ಸ್ಥಳದಲ್ಲೇ ಬಿಡುಬಿಟ್ಟಿದ್ದು, ರಕ್ಷಣಾ ಕಾರ್ಯಕ್ಕೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಹಾಗೂ ತಾಂತ್ರಿಕ ಸೌಲಭ್ಯಗಳನ್ನು ಒದಗಿಸುತ್ತಿದೆ.

​ಈ ದುರಂತದ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿರುವ ಡಾ. ಮಂಜುಳಾ ಅವರು, ಘಟನೆಯ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. “ಇದೊಂದು ಅತ್ಯಂತ ದುರದೃಷ್ಟಕರ ಘಟನೆಯಾಗಿದೆ. ಮೃತದೇಹಗಳನ್ನು ತ್ವರಿತವಾಗಿ ಹೊರತೆಗೆಯಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಘಟನೆಯಲ್ಲಿ ಯಾರದ್ದೇ ನಿರ್ಲಕ್ಷ್ಯವಿದ್ದರೂ ಅಂತಹ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು,” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಈ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (BWSSB) ಹಿರಿಯ ಅಧಿಕಾರಿಗಳನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ರಚಿಸಿ, ಜೂನ್ 19, 2026 ರಂದು ಅಧಿಕೃತ ಆದೇಶ ಹೊರಡಿಸಿದೆ.

​ತನಿಖಾ ಸಮಿತಿಯ ಸದಸ್ಯರು:

  • ​ಡಾ. ಕೆ.ಎನ್. ರಾಜೀವ್: ಮುಖ್ಯ ಅಭಿಯಂತರರು
  • ​ಡಾ. ಕೆ.ಎಸ್. ರೇಣುಕುಮಾರ್: ಅಪರ ಮುಖ್ಯ ಅಭಿಯಂತರರು
  • ​ವಿನುತ ಡಿ.ಎಸ್‌.: ಉಪ ಮುಖ್ಯ ಅಭಿಯಂತರರು

​ವರದಿಗೆ ಗಡುವು:

ಈ ಸಮಿತಿಯು ದುರ್ಘಟನೆಗೆ ನಿಖರ ಕಾರಣವೇನು ಮತ್ತು ಈ ಅವಘಡಕ್ಕೆ ಯಾರು ಜವಾಬ್ದಾರಿ ಎಂಬುದರ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಿದೆ. ಘಟನೆಯ ವಾಸ್ತವಾಂಶಗಳನ್ನೊಳಗೊಂಡ ನೈಜ ವರದಿಯನ್ನು ಜೂನ್ 20 ರಂದು ಮಧ್ಯಾಹ್ನ 12:00 ಗಂಟೆಯೊಳಗಾಗಿ ಜಲಮಂಡಳಿ ಅಧ್ಯಕ್ಷರಿಗೆ ಸಲ್ಲಿಸುವಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

Next Post

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

Next Post

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

Please login to join discussion

Like Us on Facebook

Follow Us on Twitter

Recent News

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026

ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d