Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

  • Bengaluru Focus

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

ಭಾರತೀಯ ಸೇನೆಯ ಅಗ್ನಿಪಥ್ ಯೋಜನೆಯಡಿ ತರಬೇತಿ ಪೂರ್ಣಗೊಳಿಸಿದ 8ನೇ ಬ್ಯಾಚ್‌ನ ಅಗ್ನಿವೀರರ ಆಕರ್ಷಕ ನಿರ್ಗಮನ ಪಥಸಂಚಲನ ಬೆಂಗಳೂರಿನ ಎಎಸ್‌ಸಿ ಸೆಂಟರ್ (ನಾರ್ತ್)ನಲ್ಲಿ ಶನಿವಾರ ಯಶಸ್ವಿಯಾಗಿ ಜರುಗಿತು.

by Bengaluru Wire Desk
June 20, 2026
in Bengaluru Focus
Reading Time: 1 min read
0

​ಬೆಂಗಳೂರು, ಜೂ. 20 www.bengaluruwire.com: ಭಾರತೀಯ ಸೇನೆಗೆ ಸೇವೆ ಸಲ್ಲಿಸಲು ಸಜ್ಜಾಗಿರುವ ಎಂಟನೇ ಬ್ಯಾಚ್‌ನ ಅಗ್ನಿವೀರರ (8th Batch of Agniveers) ನಿರ್ಗಮನ ಪಥಸಂಚಲನ (Passing Out Parade) ಕಾರ್ಯಕ್ರಮವು ಬೆಂಗಳೂರಿನ ಆರ್ಮಿ ಸರ್ವಿಸ್ ಕಾರ್ಪ್ಸ್ ಸೆಂಟರ್ (ನಾರ್ತ್) ನಲ್ಲಿ ಇಂದು ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಅದ್ದೂರಿಯಾಗಿ ನಡೆಯಿತು.

​ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಅಗ್ನಿಪಥ್’ (Agnipath Scheme) ಯೋಜನೆಯಡಿ ದಾಖಲಾದ ಈ ಅಗ್ನಿವೀರರ ತರಬೇತಿಯು 2026ರ ಜನವರಿ 05 ರಂದು ಆರ್ಮಿ ಸರ್ವಿಸ್ ಕಾರ್ಪ್ಸ್ ಸೆಂಟರ್ (ನಾರ್ತ್) ನಲ್ಲಿ ಪ್ರಾರಂಭವಾಗಿತ್ತು. ಭಾರತೀಯ ಸೇನೆಯ ಎಲ್ಲಾ ಆರ್ಮಿ ಸರ್ವಿಸ್ ಕಾರ್ಪ್ಸ್ ಘಟಕಗಳಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ‘ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್ ಡ್ರೈವರ್’ಗಳಿಗೆ (Mechanical Transport Drivers) ಅತ್ಯುನ್ನತ ಗುಣಮಟ್ಟದ ತರಬೇತಿ ನೀಡುವ ಪ್ರಮುಖ ಸಂಸ್ಥೆಗಳಲ್ಲಿ ಬೆಂಗಳೂರಿನ ಎಎಸ್‌ಸಿ ಸೆಂಟರ್ ಮುಂಚೂಣಿಯಲ್ಲಿದೆ.

​ಅಗ್ನಿವೀರರ ಪೋಷಕರಿಗೆ ‘ಗೌರವ ಪದಕ’:

ಜೂನ್ 20ರಂದು ನಡೆದ ನಿರ್ಗಮನ ಕಾರ್ಯಕ್ರಮದಲ್ಲಿ ಯುವ ಅಗ್ನಿವೀರರ ಆಕರ್ಷಕ ಪಥಸಂಚಲನ ಜರುಗಿತು. ಎಎಸ್‌ಸಿ ಸೆಂಟರ್ (ನಾರ್ತ್) ಕಮಾಂಡೆಂಟ್ ಆದ ಬ್ರಿಗೇಡಿಯರ್ ವಿಕ್ರಮ್ ಶೇಖಾವತ್ (ಸೇನಾ ಪದಕ) ಅವರು ತರಬೇತಿಯಲ್ಲಿ ಅತ್ಯುತ್ತಮ ಸಾಧನೆಗೈದ ಅಗ್ನಿವೀರರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ರಾಷ್ಟ್ರದ ಸೇವೆಗೆ ತಮ್ಮ ಮಕ್ಕಳನ್ನು ಸಮರ್ಪಿಸಿದ ಅಗ್ನಿವೀರರ ಹೆಮ್ಮೆಯ ಪೋಷಕರ ಅಚಲ ಬೆಂಬಲ ಮತ್ತು ಬದ್ಧತೆಯನ್ನು ಗುರುತಿಸಿ ಅವರನ್ನು ಸನ್ಮಾನಿಸಲು ವಿಶೇಷ ‘ಗೌರವ ಪದಕ’ (Gaurav Padak) ಸಮಾರಂಭವನ್ನು ಈ ವೇಳೆ ಆಯೋಜಿಸಲಾಗಿತ್ತು.

​ಸೇನಾ ಮೌಲ್ಯಗಳನ್ನು ಅಳವಡಿಸಿಕೊಳ್ಳಿ:

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬ್ರಿಗೇಡಿಯರ್ ವಿಕ್ರಮ್ ಶೇಖಾವತ್, ತರಬೇತಿ ಪೂರ್ಣಗೊಳಿಸಿದ ಯುವ ಪಡೆಯನ್ನು ಅಭಿನಂದಿಸಿದರು. “ಭಾರತೀಯ ಸೇನೆಯ ಪ್ರಮುಖ ಮೌಲ್ಯಗಳಾದ ಕರ್ತವ್ಯ, ಘನತೆ, ಸಮಗ್ರತೆ, ನಿಷ್ಠೆ, ನಿಸ್ವಾರ್ಥ ಸೇವೆ, ಧೈರ್ಯ ಮತ್ತು ಪರಸ್ಪರ ಗೌರವವನ್ನು ಜೀವನದ ಪ್ರತಿ ಹಂತದಲ್ಲೂ ಕಟ್ಟುನಿಟ್ಟಾಗಿ ಎತ್ತಿಹಿಡಿಯಬೇಕು” ಎಂದು ಅವರು ಅಗ್ನಿವೀರರಿಗೆ ಹುರಿದುಂಬಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

Next Post

ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

Next Post

ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

GBA Head Office Image

GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

Please login to join discussion

Like Us on Facebook

Follow Us on Twitter

Recent News

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026

ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d