Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

  • Bengaluru Focus

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

ರೈತರ ಭೂಮಿ, ಕೃಷಿ ಹಾಗೂ ಹೈನುಗಾರಿಕೆ ಉಳಿಸಲು ಅಂಚಿಪುರದಿಂದ ಹೊಸೂರುವರೆಗೆ 8 ಗ್ರಾಮಗಳ ಮೂಲಕ ನಡೆಯಲಿರುವ ಬೃಹತ್ ಹೋರಾಟ.

by Bengaluru Wire Desk
June 20, 2026
in Bengaluru Focus
Reading Time: 1 min read
0

ಬೆಂಗಳೂರು, ಜೂ.20 www.bengaluruwire.com: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಹಾಗೂ ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿ ರೈತರು ಹಾಗೂ ವಿವಿಧ ರೈತಪರ ಸಂಘಟನೆಗಳ ಹೋರಾಟ ಬಿರುಸುಗೊಂಡು ರಾಷ್ಟ್ರದ ಗಮನ ಪಡೆದುಕೊಂಡಿದೆ. ಇದೇ ವೇಳೆ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಭಾನುವಾರ (ಜೂನ್ 21) ಬೃಹತ್ ಪಾದಯಾತ್ರೆ ಆಯೋಜಿಸಲಾಗಿದೆ.

ನಾಳೆ ಬೆಳಗ್ಗೆ 9 ಗಂಟೆಗೆ ಅಂಚಿಪುರ ಗ್ರಾಮದಿಂದ ಈ ಪಾದಯಾತ್ರೆ ಆರಂಭವಾಗಲಿದೆ. ಅಂಚಿಪುರ ಕಾಲೊನಿ, ಬನ್ನಿಗಿರಿ, ಮರೇವೇಗೌಡನದೊಡ್ಡಿ, ಗುಂಡುತೋಪು, ಗೊಲ್ಲಹಳ್ಳಿ, ಕೋಡಿಪಾಳ್ಯ ಸೇರಿದಂತೆ 8 ಗ್ರಾಮಗಳ ಮೂಲಕ ಹಾದುಹೋಗಿ, ಅಂತಿಮವಾಗಿ ಹೊಸೂರಿನಲ್ಲಿ ಬೃಹತ್ ಬಹಿರಂಗ ಸಭೆಯೊಂದಿಗೆ ಈ ಹೋರಾಟ ಸಮಾರೋಪಗೊಳ್ಳಲಿದೆ. ಪಾದಯಾತ್ರೆಯಲ್ಲಿ ಸಾವಿರಾರು ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಭೂಸ್ವಾಧೀನ ಅಧಿಕಾರಿಗಳಿಗೆ ಭೈರಮಂಗಲ ಹಾಗೂ ಕಂಚುಗಾನಹಳ್ಳಿ ಗ್ರಾಮಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಸಾರುವ ಫ್ಲೆಕ್ಸ್ ಆ ಗ್ರಾಮಗಳಲ್ಲಿ ರಾರಾಜಿಸುತ್ತಿವೆ.

​ಏನಿದು ಸಮಸ್ಯೆ? ರೈತರ ಆತಂಕವೇನು?:

ಬಿಡದಿ ಟೌನ್‌ಶಿಪ್ (Bidadi Township) ನಿರ್ಮಾಣಕ್ಕಾಗಿ ಸುತ್ತಮುತ್ತಲಿನ 518 ಎಕರೆ ಕೃಷಿ ಭೂಮಿಗೆ ಸರ್ಕಾರ ಈಗಾಗಲೇ ಅಂತಿಮ ಅಧಿಸೂಚನೆ (Final Notification) ಹೊರಡಿಸಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಬರೋಬ್ಬರಿ 7,481 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ. ಇದರಿಂದ ಸ್ಥಳೀಯ 755 ರೈತ ಕುಟುಂಬಗಳು ಬೀದಿಗೆ ಬೀಳಲಿವೆ. ಪ್ರತಿದಿನ 6 ಲಕ್ಷ ಲೀಟರ್ ಹಾಲು ಉತ್ಪಾದಿಸುವ ಹೈನುಗಾರಿಕೆ, ರೇಷ್ಮೆ ಹಾಗೂ ತೋಟಗಾರಿಕಾ ಬೆಳೆಗಳು ನಾಶವಾಗಲಿವೆ. ಅಷ್ಟೇ ಅಲ್ಲದೆ, 10 ಲಕ್ಷಕ್ಕೂ ಹೆಚ್ಚು ಹಸಿರು ವೃಕ್ಷಗಳಿಗೆ ಕೊಡಲಿ ಪೆಟ್ಟು ಬೀಳಲಿದೆ ಎಂದು ನಿಖಿಲ್ ಕುಮಾರಸ್ವಾಮಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

​450 ದಿನಗಳ ನಿರಂತರ ಹೋರಾಟ:

“ನಮ್ಮ ಭೂಮಿ ನಮ್ಮ ಹಕ್ಕು. ರೈತರ ಬದುಕು ಮತ್ತು ಕೃಷಿ ಚಟುವಟಿಕೆಗಳನ್ನು ಉಳಿಸಲು ಈ ಹೋರಾಟ ಅನಿವಾರ್ಯವಾಗಿದೆ. ಕಳೆದ 450 ದಿನಗಳಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ಯಾವುದೇ ಪಕ್ಷಕ್ಕೆ ಸೀಮಿತವಾದ ಹೋರಾಟವಲ್ಲ, ರೈತರ ಉಳಿವಿಗಾಗಿ ನಡೆಯುತ್ತಿರುವ ಪಕ್ಷಾತೀತ ಬಂಡಾಯ. ಸರ್ಕಾರ ತಕ್ಷಣವೇ ಅಂತಿಮ ಅಧಿಸೂಚನೆಯನ್ನು ರದ್ದುಪಡಿಸಬೇಕು,” ಎಂದು ಅವರು ಆಗ್ರಹಿಸಿದ್ದಾರೆ.

​ರೈತ ಸಂಘಟನೆಗಳ ಬೆಂಬಲ:

“ನಮ್ಮ ನೆಲದ ಮೇಲೆ ನಮ್ಮದೇ ಅಧಿಕಾರ. ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವವರೆಗೂ ಹಾಗೂ ರೈತರಿಗೆ ನ್ಯಾಯ ಸಿಗುವವರೆಗೂ ನಾವು ವಿರಮಿಸುವುದಿಲ್ಲ. ಜೂನ್ 21ರಂದು ನಡೆಯುವ ಈ ಪಾದಯಾತ್ರೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು” ಎಂದು ನಿಖಿಲ್ ಕರೆ ನೀಡಿದ್ದಾರೆ. ಈ ಹೋರಾಟಕ್ಕೆ ವಿವಿಧ ರೈತ ಸಂಘಟನೆಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಬೆಂಬಲ ಸೂಚಿಸಿದ್ದು, ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

Next Post

GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

Next Post
GBA Head Office Image

GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

Please login to join discussion

Like Us on Facebook

Follow Us on Twitter

Recent News

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026

ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d