Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

  • Bengaluru Focus

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

ಬೆಂಗಳೂರಿನ ಪೊಲೀಸ್ ವೈರ್‌ಲೆಸ್ ಕೇಂದ್ರಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ, ಪರಿಶೀಲನೆ.

by Bengaluru Wire Desk
June 20, 2026
in Bengaluru Focus, News Wire, Public interest
Reading Time: 1 min read
0
ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

​ಬೆಂಗಳೂರು, ಜೂ.20 www.bengaluruwire.com: ದಿನೇ ದಿನೇ ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳು ಹಾಗೂ ಆನ್‌ಲೈನ್ ವಂಚನೆಗಳಿಗೆ ಬ್ರೇಕ್ ಹಾಕಲು ಕರ್ನಾಟಕ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. 

ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಪೊಲೀಸ್‌ ವೈರ್‌ಲೆಸ್‌ ಕೇಂದ್ರ ಕಚೇರಿಗೆ ಭೇಟಿ ನೀಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಲ್ಲಿನ ಅತ್ಯಾಧುನಿಕ ವ್ಯವಸ್ಥೆಗಳನ್ನು ಪರಿಶೀಲಿಸಿ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು.

​ಸೈಬರ್ ವಂಚನೆಗೆ ಒಳಗಾದ ಹಣವನ್ನು ಬ್ಯಾಂಕ್‌ಗಳಲ್ಲಿ ತಕ್ಷಣವೇ ಫ್ರೀಜ್ ಮಾಡುವ (Lien Mark) ಪ್ರಕ್ರಿಯೆಯಲ್ಲಿ ಕರ್ನಾಟಕ ಪೊಲೀಸರು ದೇಶದಲ್ಲೇ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಸಾರ್ವಜನಿಕರು ಕಷ್ಟಪಟ್ಟು ದುಡಿದ ಹಣವನ್ನು ಉಳಿಸಲು ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳು ಈಗ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುತ್ತಿವೆ.

​ವಂಚಕರ ಬ್ಯಾಂಕ್ ಖಾತೆಗಳ ಬ್ಲಾಕ್: ಸಾರ್ವಜನಿಕರ ಹಣ ರಕ್ಷಣೆಯಲ್ಲಿ ಸಾಧನೆ:

​ಆನ್‌ಲೈನ್ ಮೂಲಕ ವಂಚನೆಗೊಳಗಾದ ಸಾರ್ವಜನಿಕರ ಹಣವನ್ನು ಕ್ಷಿಪ್ರವಾಗಿ ಕಾರ್ಯಪ್ರವೃತ್ತರಾಗಿ ಬ್ಯಾಂಕುಗಳಲ್ಲೇ ತಡೆಹಿಡಿಯುವಲ್ಲಿ (Lien Marked Amount) ಕರ್ನಾಟಕ ಪೊಲೀಸ್ ಇಲಾಖೆ ಭಾರಿ ಯಶಸ್ಸು ಕಂಡಿದೆ.

​ರಾಷ್ಟ್ರಮಟ್ಟದ ಸಾಧನೆ: ಮಹಾರಾಷ್ಟ್ರದಲ್ಲಿ ವರದಿಯಾದ ₹3,203 ಕೋಟಿ ವಂಚನೆಯಲ್ಲಿ ₹548 ಕೋಟಿ (17%) ಮೊತ್ತವನ್ನು ಬ್ಲಾಕ್ ಮಾಡಿದ್ದರೆ, ಕರ್ನಾಟಕದಲ್ಲಿ ವರದಿಯಾದ ₹2,640 ಕೋಟಿಯಲ್ಲಿ ₹436 ಕೋಟಿ (17%) ಹಣವನ್ನು ಯಶಸ್ವಿಯಾಗಿ ಫ್ರೀಜ್ ಮಾಡಲಾಗಿದೆ.

​2026ರ ಭರ್ಜರಿ ಕಾರ್ಯಾಚರಣೆ: 2026ರ ಮೊದಲ 5 ತಿಂಗಳಲ್ಲೇ (ಜನವರಿಯಿಂದ ಮೇ ವರೆಗೆ) ಸೈಬರ್ ಸಹಾಯವಾಣಿಗೆ ಬರೋಬ್ಬರಿ 10,33,352 ಕರೆಗಳು ಬಂದಿದ್ದು, 90,225 ದೂರುಗಳು ದಾಖಲಾಗಿವೆ. ಈ ಅವಧಿಯಲ್ಲಿ ₹807 ಕೋಟಿಯಷ್ಟು ವಂಚನೆಯಾಗಿದ್ದು, ಪೊಲೀಸರ ತಕ್ಷಣದ ಕಾರ್ಯಾಚರಣೆಯಿಂದಾಗಿ ಈಗಾಗಲೇ ₹216 ಕೋಟಿ (27%) ಹಣವನ್ನು ಬ್ಯಾಂಕ್ ಖಾತೆಗಳಲ್ಲಿ ಬ್ಲಾಕ್ ಮಾಡಲಾಗಿದೆ.

​ತಂತ್ರಜ್ಞಾನದ ಮೊರೆ: ದೂರು ದಾಖಲಾತಿ ಈಗ ಇನ್ನಷ್ಟು ಸುಲಭ:

​ಸಾರ್ವಜನಿಕರಿಗೆ ದೂರು ನೀಡಲು ಸುಲಭವಾಗುವಂತೆ ಇಲಾಖೆಯು ಇತ್ತೀಚೆಗೆ ಹಲವು ತಾಂತ್ರಿಕ ಸುಧಾರಣೆಗಳನ್ನು ಪರಿಚಯಿಸಿದೆ.

​2025ರಲ್ಲಿ ‘ವೆಬ್-ಆಧಾರಿತ ಕಂಪ್ಲೇಂಟ್ ಬಾಟ್’ ಮತ್ತು 2026 ರಲ್ಲಿ ‘ವಾಟ್ಸಾಪ್ ಕಂಪ್ಲೇಂಟ್ ಬಾಟ್’ (WhatsApp Complaint Bot) ಪರಿಚಯಿಸಿದ ಬಳಿಕ ದೂರು ನೀಡುವವರ ಸಂಖ್ಯೆ ಹೆಚ್ಚಾಗಿದೆ.

​ಕರೆಗಳನ್ನು ವಿಂಗಡಿಸಲು ಮತ್ತು ಸ್ವಯಂಚಾಲಿತವಾಗಿ ನಿರ್ವಹಿಸಲು ‘IVRS’ ತಂತ್ರಜ್ಞಾನ ಬಳಸಲಾಗುತ್ತಿದೆ.

​ಕಾಲ್ ಡ್ರಾಪ್ (Dropped Calls) ಆದರೂ, ದೂರುಗಳನ್ನು ಅಪ್‌ಲೋಡ್ ಮಾಡಲು ಸಾರ್ವಜನಿಕರಿಗೆ ಸ್ವಯಂಚಾಲಿತ ಬಾಟ್ ಲಿಂಕ್ ಕಳುಹಿಸುವ ವ್ಯವಸ್ಥೆ ಜಾರಿಯಲ್ಲಿದೆ.

​ತ್ವರಿತ ಬ್ಯಾಂಕ್ ಖಾತೆ ಬ್ಲಾಕ್ ಮಾಡಲು ವಿಶೇಷ ತಂಡಗಳ ರಚನೆ:

​ಸೈಬರ್ ವಂಚನೆಯಾದ ಹಣವನ್ನು ತಕ್ಷಣವೇ ಫ್ರೀಜ್ (Lien Marking) ಮಾಡಲು ಬ್ಯಾಂಕ್ ಫಾಲೋ-ಅಪ್ ಟೀಮ್ ಎಂಬ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.

​I4C (Indian Cyber Crime Coordination Centre) ಪ್ಲಾಟ್‌ಫಾರ್ಮ್‌ನಲ್ಲಿ ಬ್ಯಾಂಕ್ ವಹಿವಾಟುಗಳನ್ನು ವೇಗವಾಗಿ ನಿರ್ಬಂಧಿಸಲು 51 ಪಿಎಸ್‌ಐ ಮತ್ತು ಹೆಡ್ ಕಾನ್‌ಸ್ಟೆಬಲ್‌ಗಳನ್ನು ನಿಯೋಜಿಸಲಾಗಿದೆ.

​ಇಲಾಖೆಯ ವೈರ್‌ಲೆಸ್ ಸಿಬ್ಬಂದಿಗೆ ಸೈಬರ್ ಅಪರಾಧ ಹಾಗೂ ಸಿಸ್ಟಮ್ ಅಡ್ಮಿನ್ ಬಗ್ಗೆ ವಿಶೇಷ ತರಬೇತಿ ನೀಡಲಾಗಿದೆ.

​ಬ್ಯಾಂಕುಗಳೊಂದಿಗೆ ನಿರಂತರ ಸಂಪರ್ಕದಲ್ಲಿರಲು, ಸಿಸಿಟಿವಿ ದೃಶ್ಯಾವಳಿಗಳ ವಿನಂತಿ ಹಾಗೂ ಬ್ಲಾಕ್ ಆದ ಹಣವನ್ನು ಸಾರ್ವಜನಿಕರಿಗೆ ಮರಳಿ ಕೊಡಿಸಲು ವಿಶೇಷ ಸಂಪರ್ಕ ಅಧಿಕಾರಿಗಳನ್ನು (Liaison Officers) ಬಳಸಿಕೊಳ್ಳಲಾಗುತ್ತಿದೆ.

​”ತಂತ್ರಜ್ಞಾನ ಹಾಗೂ ದಕ್ಷ ಅಧಿಕಾರಿಗಳ ಸಮಯೋಚಿತ ಕ್ರಮದಿಂದಾಗಿ ಕರ್ನಾಟಕವು ಸೈಬರ್ ವಂಚಕರ ಜಾಲವನ್ನು ಭೇದಿಸುವಲ್ಲಿ ಮುಂಚೂಣಿಯಲ್ಲಿದೆ. ರಾಜ್ಯದ ಪೊಲೀಸರು ಬಳಸುತ್ತಿರುವ ವೈರ್‌ಲೆಸ್‌ ವ್ಯವಸ್ಥೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಮತ್ತಷ್ಟು ಸದೃಢಗೊಳಿಸುವುದು ನಮ್ಮ ಉದ್ದೇಶ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ನಮ್ಮ ಗ್ಯಾರಂಟಿ ಸರ್ಕಾರ ಬದ್ಧವಾಗಿದೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

Next Post

Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

Next Post

Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

Please login to join discussion

Like Us on Facebook

Follow Us on Twitter

Recent News

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026

ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d