Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

  • Bengaluru Focus

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

ರಾಜ್ಯ ಸರ್ಕಾರದ ‘ಭೂ ಗ್ಯಾರಂಟಿ’ ಯೋಜನೆಯಡಿ ನಡೆಯುತ್ತಿರುವ ‘ನನ್ನ ಇ-ಖಾತಾ, ನನ್ನ ಹಕ್ಕು’ ಅಭಿಯಾನಕ್ಕೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.

by Bengaluru Wire Desk
June 21, 2026
in Bengaluru Focus
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ಜೂ.21 www.bengaluruwire.com:  ರಾಜ್ಯ ಸರ್ಕಾರದ 6ನೇ ಗ್ಯಾರಂಟಿ ‘ಭೂ ಗ್ಯಾರಂಟಿ’ (Bhoo Guarantee) ಯೋಜನೆಯಡಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಆರಂಭಿಸಿರುವ “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನಕ್ಕೆ ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಸಿಗುತ್ತಿದ್ದು, ಕೇವಲ ಆರು ವಾರಗಳಲ್ಲಿ 6,169 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

​ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಒಳಪಡುವ 5 ನಗರ ಪಾಲಿಕೆಗಳ 50 ವಿವಿಧ ಸ್ಥಳಗಳಲ್ಲಿ ಈ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ನಾಗರಿಕರು ತಮ್ಮ ಮನೆ ಸಮೀಪದ ಶಿಬಿರಗಳಿಗೆ ಭೇಟಿ ನೀಡಿ, ಇ-ಖಾತಾ ಸಂಬಂಧಿತ ಸೇವೆಗಳ ಪ್ರಯೋಜನವನ್ನು ಸುಲಭವಾಗಿ ಪಡೆದುಕೊಳ್ಳುತ್ತಿದ್ದಾರೆ.

​ಸ್ಥಳದಲ್ಲೇ ಸಿಗುತ್ತಿದೆ ಬಹುತೇಕ ಸಮಸ್ಯೆಗಳಿಗೆ ಪರಿಹಾರ:

​ಈ ವಿಶೇಷ ಅಭಿಯಾನದ ಮೂಲಕ ನಾಗರಿಕರಿಗೆ ಇ-ಖಾತಾ ಪಡೆಯುವ ಪ್ರಕ್ರಿಯೆಯನ್ನು ಅತ್ಯಂತ ಸರಳ ಮತ್ತು ಜನಸ್ನೇಹಿಯಾಗಿಸಲಾಗಿದೆ. ಖಾತಾ ಸಂಬಂಧಿತ ಸಮಸ್ಯೆಗಳಿಗೆ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುತ್ತಿದೆ. ಶಿಬಿರಗಳಲ್ಲಿ ಅಧಿಕಾರಿಗಳು ಖುದ್ದಾಗಿ ಅರ್ಜಿಗಳ ಪರಿಶೀಲನೆ, ದಾಖಲೆಗಳ ತಪಾಸಣೆ, ತಾಂತ್ರಿಕ ದೋಷಗಳ ನಿವಾರಣೆ, ಮಾಹಿತಿ ತಿದ್ದುಪಡಿ ಹಾಗೂ ಇತರೆ ಸಮಸ್ಯೆಗಳಿಗೆ ತ್ವರಿತ ಗತಿಯಲ್ಲಿ ಪರಿಹಾರ ನೀಡುತ್ತಿದ್ದಾರೆ.

​6 ವಾರಗಳಲ್ಲಿ 13,835 ಮಂದಿ ಭೇಟಿ:

​ನನ್ನ ಇ-ಖಾತಾ ನನ್ನ ಹಕ್ಕು ಅಭಿಯಾನ ಶುರುವಾದ ಕೇವಲ 6 ವಾರಗಳಲ್ಲಿ ಬರೋಬ್ಬರಿ 13,835 ಮಂದಿ ಸಾರ್ವಜನಿಕರು ಶಿಬಿರಗಳಿಗೆ ಭೇಟಿ ನೀಡಿದ್ದಾರೆ. ಈ ಪೈಕಿ ದಾಖಲೆಗಳು ಮತ್ತು ಪ್ರಕ್ರಿಯೆ ಪೂರ್ಣಗೊಂಡ 6,169 ಅರ್ಜಿಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಿದೆ. ಉಳಿದ ಅರ್ಜಿಗಳ ಶೀಘ್ರ ಇತ್ಯರ್ಥಕ್ಕೂ ಅಧಿಕಾರಿಗಳು ವೇಗ ನೀಡಿದ್ದಾರೆ.

​ಶನಿವಾರವೊಂದೇ ದಿನ ನಡೆದ ಅಭಿಯಾನದಲ್ಲಿ ಇ-ಖಾತಾ, ಮ್ಯುಟೇಶನ್, ಮಾಹಿತಿ ತಿದ್ದುಪಡಿ, ಹೊಸ ಇ-ಖಾತಾ ವಿತರಣೆ, ಬಿ-ಖಾತಾದಿಂದ ಎ-ಖಾತಾಗೆ (B to A Khata) ಬದಲಾವಣೆ ಹಾಗೂ ದೂರುಗಳ ಅರ್ಜಿಗಳು ಸೇರಿದಂತೆ ಇತರೆ ವಿಷಯಗಳಿಗಾಗಿ 1,206 ಮಂದಿ ನಾಗರಿಕರು ಭೇಟಿ ನೀಡಿದ್ದರು. ಈ ಪೈಕಿ 802 ಅರ್ಜಿಗಳನ್ನು ಅಧಿಕಾರಿಗಳು ಸ್ಥಳದಲ್ಲಿಯೇ ಇತ್ಯರ್ಥಪಡಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

Next Post

Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

Next Post

Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

Please login to join discussion

Like Us on Facebook

Follow Us on Twitter

Recent News

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

October 5, 2026

ಬಾಲ್ಕನಿಯಿಂದ ಬಿದ್ದ 5 ವರ್ಷದ ಕಂದಮ್ಮ: ಮಿಂಚಿನ ವೇಗದಲ್ಲಿ ಹಿಡಿದು ರಕ್ಷಿಸಿದ ಅಂಗಡಿ ವ್ಯಾಪಾರಿ

October 5, 2026

ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

October 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d