Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

  • Bengaluru Focus

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

DNA Data Storage | “ಭಾರತ ಇನ್ನೂ ಸಿದ್ಧವಾಗಿಲ್ಲ”: ಬೆಂಗಳೂರಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ಅಮೆರಿಕಾಗೆ ಹಾರಿದ ‘ಬಯೋಕಂಪ್ಯೂಟ್’ ಸಂಸ್ಥಾಪಕಿ ಅನಘಾ ರಾಜೇಶ್

ಡಿಎನ್ಎ ಡೇಟಾ ಸ್ಟೋರೇಜ್ ಚಿಪ್‌ಗಳ ಅಭಿವೃದ್ಧಿಗಾಗಿ ಅಮೆರಿಕಾಗೆ ಸ್ಥಳಾಂತರಗೊಂಡ ಬೆಂಗಳೂರು ಸ್ಟಾರ್ಟಪ್.

by Bengaluru Wire Desk
June 23, 2026
in Life Style, Public interest
Reading Time: 1 min read
0

ಬೆಂಗಳೂರು, ಜೂ.23 www.bengaluruwire.com: ಭಾರತದ ಸಿಲಿಕಾನ್ ವ್ಯಾಲಿ, ನವೋದ್ಯಮಗಳ ನೆಚ್ಚಿನ ತಾಣ ಎಂದೇ ಕರೆಯಲ್ಪಡುವ ಬೆಂಗಳೂರಿಗೆ ಇದು ಕೊಂಚ ನಿರಾಸೆಯ ಸುದ್ದಿ. ನವೀನ ತಂತ್ರಜ್ಞಾನದ ಮೂಲಕ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದ ‘ಬಯೋಕಂಪ್ಯೂಟ್’ (BioCompute) ಸ್ಟಾರ್ಟಪ್ ತನ್ನ ಕಾರ್ಯಾಚರಣೆಯನ್ನು ಬೆಂಗಳೂರಿನಿಂದ ಅಮೆರಿಕಾಗೆ (US) ಸಂಪೂರ್ಣವಾಗಿ ಸ್ಥಳಾಂತರಿಸುವುದಾಗಿ ಘೋಷಿಸಿದೆ.

​“ಭಾರತ ಇನ್ನೂ ಸಿದ್ಧವಾಗಿಲ್ಲ” ಎಂದಿದ್ದೇಕೆ?:

ಬಯೋಕಂಪ್ಯೂಟ್ ಸಂಸ್ಥಾಪಕಿ ಅನಘಾ ರಾಜೇಶ್ (Anagha Rajesh) ಈ ನಿರ್ಧಾರವನ್ನು ಪ್ರಕಟಿಸಿದ್ದು, “ಈ ರೀತಿಯ ಅತ್ಯಾಧುನಿಕ ತಂತ್ರಜ್ಞಾನವನ್ನು ಬೆಳೆಸಲು ಭಾರತ ಇನ್ನೂ ಸಿದ್ಧವಾಗಿಲ್ಲ” ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪ್ರಸ್ತುತ ಸಂಸ್ಥೆಯು ಜಗತ್ತಿನ ಮೊದಲ ಡಿಎನ್ಎ (DNA) ಡೇಟಾ ಸ್ಟೋರೇಜ್ ಚಿಪ್‌ಗಳನ್ನು ಅಭಿವೃದ್ಧಿಪಡಿಸುವ ಅಂತಿಮ ಹಂತದತ್ತ ಹೆಜ್ಜೆ ಇಡುತ್ತಿದೆ. ಇಂತಹ ಸಂಕೀರ್ಣ ತಂತ್ರಜ್ಞಾನದ ಸಂಶೋಧನೆಗೆ ಬೇಕಾದ ಅತ್ಯಾಧುನಿಕ ಮೂಲಸೌಕರ್ಯಗಳು ಮತ್ತು ಪೂರಕ ವ್ಯವಸ್ಥೆ ಭಾರತದಲ್ಲಿ ಕೊರತೆಯಿದೆ ಎಂಬುದನ್ನು ಅವರು ಪರೋಕ್ಷವಾಗಿ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.

​ಏನಿದು ಡಿಎನ್ಎ ಡೇಟಾ ಸ್ಟೋರೇಜ್ ತಂತ್ರಜ್ಞಾನ?

​ಇದು ಭವಿಷ್ಯದ ಡೇಟಾ ಶೇಖರಣಾ ತಂತ್ರಜ್ಞಾನವಾಗಿದೆ. ಹಾರ್ಡ್ ಡಿಸ್ಕ್ ಗಳಿಗೆ ಬದಲಾಗಿ, ಡಿಎನ್ಎ ಅಣುಗಳ ಮೂಲಕ ಬೃಹತ್ ಪ್ರಮಾಣದ ಡೇಟಾವನ್ನು ಸುರಕ್ಷಿತವಾಗಿ ಶೇಖರಿಸಿಡುವ ಕ್ರಾಂತಿಕಾರಿ ಹೆಜ್ಜೆ ಇದಾಗಿದೆ.

​ಈ ತಂತ್ರಜ್ಞಾನದ ಯಶಸ್ವಿ ಅಭಿವೃದ್ಧಿಗೆ ಅತ್ಯಾಧುನಿಕ ಲ್ಯಾಬೊರೇಟರಿಗಳು, ಸಂಶೋಧಕರು ಮತ್ತು ದೊಡ್ಡ ಮಟ್ಟದ ಬಂಡವಾಳ ಹೂಡಿಕೆಯ ಅಗತ್ಯವಿದೆ.

​ಟೆಕ್ ವಲಯದಲ್ಲಿ ಭಾರೀ ಚರ್ಚೆ:

ಬೆಂಗಳೂರು ಮೂಲದ ಸ್ಟಾರ್ಟಪ್ ಒಂದು ಜಾಗತಿಕ ಮಟ್ಟದ ಸಾಧನೆಗೆ ಕೈಹಾಕುವ ಹೊತ್ತಿಗೆ ಅಮೆರಿಕಾದತ್ತ ಮುಖ ಮಾಡಿರುವುದು ಭಾರತೀಯ ಟೆಕ್ ವಲಯದಲ್ಲಿ ದೊಡ್ಡ ಚರ್ಚೆ ಹುಟ್ಟುಹಾಕಿದೆ. ಭಾರತದಲ್ಲಿ ಡೀಪ್-ಟೆಕ್ (Deep-Tech) ಮತ್ತು ಬಯೋ-ಟೆಕ್ (Bio-Tech) ಸ್ಟಾರ್ಟಪ್‌ಗಳಿಗೆ ಅಗತ್ಯವಿರುವ ಬೆಂಬಲ ಮತ್ತು ಮೂಲಸೌಕರ್ಯಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಅಗತ್ಯವನ್ನು ಈ ಘಟನೆ ಎತ್ತಿತೋರಿಸಿದೆ.

https://www.instagram.com/reel/DZ0WnoWMjTV/?igsh=MXNjdTJ3ZGN0eHJyOA==

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

Next Post

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

Next Post

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

​ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಚಾಲನೆ: ಅಗತ್ಯ ದಾಖಲೆಗಳ ವಿವರ ಇಲ್ಲಿದೆ

Please login to join discussion

Like Us on Facebook

Follow Us on Twitter

Recent News

ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

October 5, 2026

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

October 4, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

October 5, 2026

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

October 4, 2026

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d