Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

  • Bengaluru Focus

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

​ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರಿಗೆ ಪ್ರತಿ ಕ್ವಿಂಟಾಲ್‌ಗೆ 1,750 ರೂ. ಬೆಂಬಲ ಬೆಲೆ ನಿಗದಿಪಡಿಸಿದ ಸರ್ಕಾರ.

by Bengaluru Wire Desk
June 27, 2026
in News Wire
Reading Time: 1 min read
0

​ಬೆಂಗಳೂರು, ಜೂ.27 www.bengaluruwire.com: ರಾಜ್ಯದ ಮಾವು ಬೆಳೆಗಾರರ ಹಿತರಕ್ಷಣೆಗೆ ಮುಂದಾಗಿರುವ ಸರ್ಕಾರ, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (PDPS – ಬೆಲೆ ವ್ಯತ್ಯಾಸ ಪಾವತಿ ಯೋಜನೆ) ಅಡಿಯಲ್ಲಿ 2026-27ನೇ ಸಾಲಿಗೆ ತೋತಾಪುರಿ ಮಾವು ಖರೀದಿಸಲು ತೀರ್ಮಾನಿಸಿದೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂದಿನಿಂದ (ಜೂನ್ 27) ರೈತರ ನೋಂದಣಿ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ​ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗೆ ಧಾವಿಸಿರುವ ಸರ್ಕಾರ, ಪ್ರತಿ ಕ್ವಿಂಟಾಲ್‌ ತೋತಾಪುರಿ ಮಾವಿಗೆ ರೂ. 1,750 ಗಳ ಮಾರುಕಟ್ಟೆ ಮಧ್ಯಪ್ರವೇಶ ದರವನ್ನು (MIP) ನಿಗದಿಪಡಿಸಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 1,30,000 ಮೆಟ್ರಿಕ್ ಟನ್ ಮಾವು ಖರೀದಿಸುವ ಬೃಹತ್ ಗುರಿಯನ್ನು ಹೊಂದಲಾಗಿದೆ.

​ರೈತರಿಗೆ ಮತ್ತು ದರಕ್ಕೆ ಇರುವ ಮಿತಿಗಳೇನು?

​ದರದ ಮಿತಿ: ಮಾರುಕಟ್ಟೆ ಮಧ್ಯಪ್ರವೇಶ ದರ (MIP) ಮತ್ತು ಪ್ರಸ್ತುತ ಮಾರುಕಟ್ಟೆ ಧಾರಣೆಯು ಶೇ. 25 ರ ಮಿತಿಗೆ ಒಳಪಟ್ಟಿರತಕ್ಕದ್ದು.

​ರೈತರ ಮಿತಿ: ಈ ಯೋಜನೆಯಡಿ ಪ್ರತಿ ಎಕರೆಗೆ 40 ಕ್ವಿಂಟಾಲ್‌ನಂತೆ ಗರಿಷ್ಟ 5 ಎಕರೆಗೆ (ಗರಿಷ್ಠ 200 ಕ್ವಿಂಟಾಲ್‌ಗಳಿಗೆ) ಮಾತ್ರ ವ್ಯತ್ಯಾಸದ ಮೊತ್ತವನ್ನು ರೈತರಿಗೆ ನೀಡಲಾಗುತ್ತದೆ.

​ಎಲ್ಲೆಲ್ಲಿ ಖರೀದಿ ನಡೆಯಲಿದೆ?:

​ತೋಟಗಾರಿಕೆ ಇಲಾಖೆಯ ‘ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ’ ಸಂಸ್ಥೆಯ ಮೂಲಕ ಈ ಯೋಜನೆ ಅನುಷ್ಠಾನಗೊಳ್ಳುತ್ತಿದೆ.

​ಆಯಾ ಜಿಲ್ಲೆಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (APMC)

​ಮಾರುಕಟ್ಟೆ ಉಪ ಪ್ರಾಂಗಣ / ಉಪ ಮಾರುಕಟ್ಟೆ

​ಡಿ.ಪಿ.ಸಿ (DPC)

​ಕೃಷಿ ಮಾರಾಟ ಇಲಾಖೆಯಿಂದ ಘೋಷಿಸಲ್ಪಟ್ಟ ಮಾವು ಸಂಸ್ಕರಣಾ ಘಟಕಗಳಲ್ಲಿ ಖರೀದಿ ಪ್ರಕ್ರಿಯೆ ನಡೆಯಲಿದೆ.

​ಯೋಜನೆಯ ಪಾರದರ್ಶಕತೆಗಾಗಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ, ಕೃಷಿ ಮಾರಾಟ ಹಾಗೂ ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ವಿಶೇಷ ಮೇಲುಸ್ತುವಾರಿ ತಂಡವನ್ನು ರಚಿಸಲಾಗಿದೆ.

​ನೋಂದಣಿ ಹೇಗೆ? ಯೋಜನೆಯ ಅವಧಿ ಎಷ್ಟು?:

​ಯೋಜನೆಯಡಿ ಪ್ರಯೋಜನ ಪಡೆಯಲು ಇಚ್ಛಿಸುವ ರೈತರು ಮಾವನ್ನು ಮಾರಾಟ ಮಾಡುವ ಮುನ್ನ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

​ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮವು NeML ಸಂಸ್ಥೆಯ ಸಹಯೋಗದೊಂದಿಗೆ, ‘MIS-PDPS’ ತಂತ್ರಾಂಶದ ಮೂಲಕ ರೈತರ ನೋಂದಣಿ ಕಾರ್ಯವನ್ನು ಕೈಗೊಳ್ಳಲಿದೆ. ಆಯ್ದ ತಾಲೂಕು ಹಾಗೂ ಹೋಬಳಿ ಕೇಂದ್ರಗಳಲ್ಲಿ ಜೂನ್ 27 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಿದೆ.

ರೈತರೇ ​ಗಮನಿಸಿ: ತಂತ್ರಾಂಶದಲ್ಲಿ ಮಾವು ಉತ್ಪನ್ನದ ಮೊದಲ ವಹಿವಾಟು (Transaction) ಆದ ದಿನಾಂಕದಿಂದ ಕೇವಲ ಒಂದು ತಿಂಗಳ ಅವಧಿಯವರೆಗೆ ಮಾತ್ರ ಈ ಯೋಜನೆ ಚಾಲ್ತಿಯಲ್ಲಿರುತ್ತದೆ. ಹೀಗಾಗಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಅರ್ಹ ತೋತಾಪುರಿ ಮಾವು ಬೆಳೆಗಾರರು ನಿಗದಿತ ಕೇಂದ್ರಗಳಲ್ಲಿ ಶೀಘ್ರವೇ ನೋಂದಣಿ ಮಾಡಿಕೊಂಡು ಯೋಜನೆಯ ಸದುಪಯೋಗ ಪಡೆಯುವಂತೆ ತೋಟಗಾರಿಕೆ ಇಲಾಖೆ ನಿರ್ದೇಶಕ ಇಬ್ರಾಹಿಂ ಮೈಗೂರ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

Next Post

ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

Next Post

ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

ಭೂ ಮಾಲೀಕರ ತ್ಯಾಗ ಸ್ಮರಣೆಗೆ 'ವಾಲ್ ಆಫ್ ಗ್ರಾಟಿಟ್ಯೂಡ್': ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

Please login to join discussion

Like Us on Facebook

Follow Us on Twitter

Recent News

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

October 4, 2026

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

October 4, 2026

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

October 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d