Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

  • Bengaluru Focus

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

ಕನ್ನಡದ ಪ್ರಮುಖ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದ ಹಾಗೂ 'ಉಲ್ಟಾ ಪಲ್ಟಾ' ಚಿತ್ರದ ನಿರ್ದೇಶಕ ಎನ್.ಎಸ್. ಶಂಕರ್ ಅವರ ನಿಧನಕ್ಕೆ ವಾರ್ತಾ ಆಯುಕ್ತರು ಕಂಬನಿ ಮಿಡಿದಿದ್ದಾರೆ.

by Bengaluru Wire Desk
June 28, 2026
in News Wire
Reading Time: 1 min read
0

​ಬೆಂಗಳೂರು, ಜೂ.28 www.bengaluruwire.com: ಮಾಧ್ಯಮ ರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಹಿರಿಯ ಪತ್ರಕರ್ತ, ಪ್ರಖರ ವೈಚಾರಿಕ ಚಿಂತಕ ಎನ್. ಎಸ್. ಶಂಕರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ದಿಢೀರ್ ಅಗಲಿಕೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್. ಅನುಚೇತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

​ಸಮಾಜದ ಅಂಕುಡೊಂಕು ತಿದ್ದುವ ಧ್ವನಿಯಾಗಿದ್ದರು: ಎಂ.ಎನ್. ಅನುಚೇತ್:

ಎನ್. ಎಸ್. ಶಂಕರ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್, “ಎನ್. ಎಸ್. ಶಂಕರ್ ಅವರು ಕೇವಲ ಪತ್ರಕರ್ತರಾಗಿರಲಿಲ್ಲ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪ್ರಮುಖ ಧ್ವನಿಯಾಗಿದ್ದರು. ವಿವಿಧ ಮುಂಚೂಣಿ ಪತ್ರಿಕೆಗಳಲ್ಲಿ ಅವರು ನಿರ್ವಹಿಸಿದ ಜವಾಬ್ದಾರಿ ಹಾಗೂ ಅವರ ಬರಹಗಳು ಸದಾ ಸ್ಮರಣೀಯ. ಚಲನಚಿತ್ರ ನಿರ್ದೇಶನ, ಅನುವಾದ ಹಾಗೂ ಸಾಹಿತ್ಯ ಕ್ಷೇತ್ರದಲ್ಲೂ ಅವರು ಅಪಾರ ಕೊಡುಗೆ ನೀಡಿದ್ದಾರೆ” ಎಂದು ಸ್ಮರಿಸಿದ್ದಾರೆ.

​”ಅವರ ನಿಧನದಿಂದ ಮಾಧ್ಯಮ ಮತ್ತು ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ, ಹಾಗೂ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ” ಎಂದು ಪ್ರಾರ್ಥಿಸಿ ಆಯುಕ್ತರು ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

​ಮಲಗಿದ್ದಲ್ಲಿಯೇ ಕೊನೆಯುಸಿರೆಳೆದ ಹಿರಿಯ ಜೀವ:

ಕಳೆದ ಕೆಲವು ದಿನಗಳಿಂದ ಎನ್​.ಎಸ್. ಶಂಕರ್ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಅವರು ವಿಧಿವಶರಾಗಿದ್ದಾರೆ. ಲಂಕೇಶ್ ಪತ್ರಿಕೆ, ಪ್ರಜಾವಾಣಿ, ಮುಂಗಾರು, ಸುದ್ದಿ ಸಂಗಾತಿ ಹಾಗೂ ಸುದ್ದಿ ಟಿವಿಯಂತಹ ಪ್ರಮುಖ ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು ಚಲನಚಿತ್ರ ಸಂಭಾಷಣೆ ಕ್ಷೇತ್ರದಲ್ಲೂ ಹೆಸರು ಗಳಿಸಿದ್ದರು. ಉತ್ತಮ ಬರಹಗಾರರಾಗಿದ್ದ ಅವರು ಅನೇಕ ಪುಸ್ತಕಗಳನ್ನು ಬರೆಯುವ ಮೂಲಕ ಸಾಹಿತ್ಯ ಲೋಕಕ್ಕೂ ಕೊಡುಗೆ ನೀಡಿದ್ದರು. ‘ಉಲ್ಟಾ ಪಲ್ಟಾ’ ಎಂಬ ಸೂಪರ್ ಹಿಟ್ ಕನ್ನಡ ಸಿನಿಮಾವನ್ನೂ ಅವರು ನಿರ್ದೇಶಿಸಿದ್ದರು.

​ಶಿವಮೊಗ್ಗ ಮೂಲದ ಎನ್.​ಎಸ್ ಶಂಕರ್ ಅವರು ತಮ್ಮ ಬಾಲ್ಯವನ್ನು ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಕಳೆದಿದ್ದರು. ಹೈಸ್ಕೂಲ್ ಓದಿದ್ದು ಮೈಸೂರಿನಲ್ಲಿ ಹಾಗೂ ಬೆಂಗಳೂರಿನಲ್ಲಿ ಕಾಲೇಜು ಶಿಕ್ಷಣವನ್ನು ಪೂರೈಸಿದ್ದರು.

​ಇಂದು ಸಂಜೆ ಅಂತ್ಯಕ್ರಿಯೆ:

ಎನ್.ಎಸ್. ಶಂಕರ್ ಅವರ ಅಂತ್ಯಕ್ರಿಯೆಯು ಇಂದು (ಜೂ.28) ಸಂಜೆ ನಾಲ್ಕು ಗಂಟೆಗೆ ಮಾಗಡಿ ರಸ್ತೆಯಲ್ಲಿರುವ ಸುಮನಹಳ್ಳಿ ಚಿತಾಗಾರದಲ್ಲಿ ನಡೆಯಲಿದೆ. ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

Next Post

IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

Next Post

IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು 'ಯುಸಿಸಿ' ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

Please login to join discussion

Like Us on Facebook

Follow Us on Twitter

Recent News

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

October 4, 2026

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

October 4, 2026

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

October 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d