Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

  • Bengaluru Focus

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಜುಲೈ 1ರಿಂದ ಆರಂಭವಾಗಲಿದ್ದು, ಗ್ರಾಹಕರು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಇಂಧನ ಇಲಾಖೆ ಸೂಚಿಸಿದೆ.

by Bengaluru Wire Desk
June 30, 2026
in Bengaluru Focus
Reading Time: 1 min read
0
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಬೆಂಗಳೂರು ಜೂ.30 www.bengaluruwire.com: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ‘ಗೃಹ ಜ್ಯೋತಿ’ (Gruha Jyothi) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯವನ್ನು ರಾಜ್ಯದ ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ. ಉಚಿತ ವಿದ್ಯುತ್ ಯೋಜನೆಯ ದುರ್ಬಳಕೆ ತಡೆಯುವ ಹಾಗೂ ನೈಜ ಫಲಾನುಭವಿಗಳನ್ನು ಗುರುತಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.

​

​ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಜಾರಿಗೆ ಬಂದಿದ್ದ ಗೃಹ ಜ್ಯೋತಿ ಯೋಜನೆಗೆ ಇದೀಗ ಒಂದು ವರ್ಷ ತುಂಬುವ ಹೊತ್ತಿಗೆ ಪುನರ್ ಪರಿಶೀಲನಾ (Re-verification) ಕಾರ್ಯ ನಡೆಯಲಿದೆ. ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಇತರೆ ಸಿಬ್ಬಂದಿಗಳು ಖುದ್ದಾಗಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಿ, ಅವರ ನಿಖರ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಮೊಬೈಲ್ ಆಪ್ (Mobile App) ಹಾಗೂ ಘೋಷಣಾ ಪತ್ರದ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆಯನ್ನು ಸ್ಥಳದಲ್ಲೇ ಪೂರ್ಣಗೊಳಿಸಲಿದ್ದಾರೆ.

​ಪರಿಶೀಲನೆಗೆ ಅಗತ್ಯವಿರುವ ದಾಖಲೆಗಳು ಯಾವುವು?:

ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಹಕರು ಈ ಕೆಳಗಿನ ದಾಖಲೆಗಳನ್ನು ಕಡ್ಡಾಯವಾಗಿ ತೋರಿಸಬೇಕಿದೆ:

​ಆಧಾರ್ ಕಾರ್ಡ್ (Aadhaar Card)

​ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

​ಮತದಾರರ ಗುರುತಿನ ಚೀಟಿ (Voter ID)

​ಪ್ಯಾನ್ ಕಾರ್ಡ್ (PAN Card)

​ಬಾಡಿಗೆ ಒಪ್ಪಂದದ ಪತ್ರಗಳು (ಬಾಡಿಗೆದಾರರಾಗಿದ್ದರೆ ಮಾತ್ರ ಅನ್ವಯ)

​ರೇಷನ್ ಕಾರ್ಡ್ (Ration Card)

​ಜಾತಿ ಪ್ರಮಾಣ ಪತ್ರ (Caste Certificate)

​ಸಾರ್ವಜನಿಕರಲ್ಲಿ ಇಂಧನ ಇಲಾಖೆಯ ಮನವಿ:

ಫಲಾನುಭವಿಗಳ ನೈಜತೆಯನ್ನು ಖಚಿತಪಡಿಸಿಕೊಳ್ಳಲು ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದೆ. ಹೀಗಾಗಿ, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಗ್ರಾಹಕರು ಮತ್ತು ಫಲಾನುಭವಿಗಳು ಮನೆಗೆ ಬರುವ ಮೀಟರ್ ರೀಡರ್ ಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ, ಸಂಪೂರ್ಣ ಸಹಕಾರ ನೀಡಬೇಕು ಎಂದು ಇಂಧನ ಇಲಾಖೆ ಕೋರಿದೆ.

​ಈ ಬೃಹತ್ ಪರಿಶೀಲನಾ ಕಾರ್ಯವು ರಾಜ್ಯದ ಪ್ರಮುಖ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ (BESCOM), ಹೆಸ್ಕಾಂ (HESCOM), ಮೆಸ್ಕಾಂ (MESCOM), ಜೆಸ್ಕಾಂ (GESCOM) ಹಾಗೂ ಸೆಸ್ಕ್ (CESC) ವ್ಯಾಪ್ತಿಯಾದ್ಯಂತ ಏಕಕಾಲದಲ್ಲಿ ನಡೆಯಲಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

VTU News | ಇತಿಹಾಸ ಸೃಷ್ಟಿಸಿದ ವಿಟಿಯು: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟ

Next Post

ವಿಬಿ-ಜಿ ರಾಮ್ ಜಿ ಕಾಯ್ದೆ 2025: ವೇತನ ದರ ಪರಿಷ್ಕರಣೆ, ದೇಶಾದ್ಯಂತ ದಿನಗೂಲಿ ಮೊತ್ತವು ಇನ್ನುಮುಂದೆ ₹300 ಕ್ಕಿಂತ ಕಡಿಮೆ ಇರುವಂತಿಲ್ಲ

Next Post

ವಿಬಿ-ಜಿ ರಾಮ್ ಜಿ ಕಾಯ್ದೆ 2025: ವೇತನ ದರ ಪರಿಷ್ಕರಣೆ, ದೇಶಾದ್ಯಂತ ದಿನಗೂಲಿ ಮೊತ್ತವು ಇನ್ನುಮುಂದೆ ₹300 ಕ್ಕಿಂತ ಕಡಿಮೆ ಇರುವಂತಿಲ್ಲ

ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

Please login to join discussion

Like Us on Facebook

Follow Us on Twitter

Recent News

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

October 4, 2026

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

October 4, 2026

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

October 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d