Monday, October 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    Revenue News | ಕರ್ನಾಟಕದಲ್ಲಿ ಜಮೀನು ಸರ್ವೆ ಶುಲ್ಕ ದಿಢೀರ್ ಹೆಚ್ಚಳ: ಇಲ್ಲಿದೆ ಹೊಸ ದರಗಳ ಮಾಹಿತಿ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

  • Bengaluru Focus

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ವಿಬಿ-ಜಿ ರಾಮ್ ಜಿ ಕಾಯ್ದೆ 2025: ವೇತನ ದರ ಪರಿಷ್ಕರಣೆ, ದೇಶಾದ್ಯಂತ ದಿನಗೂಲಿ ಮೊತ್ತವು ಇನ್ನುಮುಂದೆ ₹300 ಕ್ಕಿಂತ ಕಡಿಮೆ ಇರುವಂತಿಲ್ಲ

ಕರ್ನಾಟಕ ಸೇರಿ ದೇಶಾದ್ಯಂತ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ: ಕರ್ನಾಟಕದಲ್ಲಿ ಕೂಲಿ ಮೊತ್ತ ₹360 ಗಡಿ ದಾಟಿದೆ.

by Bengaluru Wire Desk
July 1, 2026
in Life Style
Reading Time: 1 min read
0

ನವದೆಹಲಿ/ಬೆಂಗಳೂರು, ಜು.01 www.bengaluruwire.com: ಕೇಂದ್ರ ಸರ್ಕಾರವು ‘ವಿಬಿ-ಜಿ ರಾಮ್ ಜಿ ಕಾಯ್ದೆ, 2025’ (VB–G RAM G Act, 2025) ಅಡಿಯಲ್ಲಿ ಪರಿಷ್ಕೃತ ವೇತನ ದರಗಳನ್ನು ಪ್ರಕಟಿಸಿದೆ. ದೇಶಾದ್ಯಂತ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಗ್ರಾಮೀಣ ಕಾರ್ಮಿಕರ ವೇತನದಲ್ಲಿ ಭಾರಿ ಏರಿಕೆಯಾಗಿದ್ದು, ವಿಶೇಷವಾಗಿ ಕರ್ನಾಟಕದ ಕಾರ್ಮಿಕರಿಗೆ ಈ ನಿರ್ಧಾರವು ಆರ್ಥಿಕ ಬಲ ತುಂಬಲಿದೆ.

​ಹೊಸ ಸರ್ಕಾರದ ಅಧಿಸೂಚನೆಯ ಪ್ರಕಾರ, ದೇಶದ ಯಾವುದೇ ರಾಜ್ಯದಲ್ಲಿ ದಿನಗೂಲಿ ಮೊತ್ತವು ಇನ್ನುಮುಂದೆ ₹300 ಕ್ಕಿಂತ ಕಡಿಮೆ ಇರುವಂತಿಲ್ಲ. ಒಟ್ಟಾರೆ ಸರಾಸರಿ ವೇತನ ದರದಲ್ಲಿ ಶೇಕಡಾ 10% ಕ್ಕಿಂತ ಹೆಚ್ಚಿನ ಏರಿಕೆ ಕಂಡುಬಂದಿದೆ.

​ಕರ್ನಾಟಕಕ್ಕೆ ಬಂಪರ್: ₹360 ರಿಂದ ₹409 ರವರೆಗೆ ದಿನಗೂಲಿ:

​ಈ ಬಾರಿಯ ವೇತನ ಪರಿಷ್ಕರಣೆಯಲ್ಲಿ ಕರ್ನಾಟಕ, ಕೇರಳ, ಹರಿಯಾಣ ಹಾಗೂ ಪಂಜಾಬ್ ರಾಜ್ಯಗಳು ಅತಿ ಹೆಚ್ಚು ದಿನಗೂಲಿ ಪಡೆಯುವ ರಾಜ್ಯಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿವೆ. ಅಧಿಸೂಚನೆಯಂತೆ ಕರ್ನಾಟಕದ ಗ್ರಾಮೀಣ ಕಾರ್ಮಿಕರ ದಿನಗೂಲಿ ದರವು ಗಮನಾರ್ಹವಾಗಿ ಏರಿಕೆಯಾಗಿದ್ದು, ಪ್ರಸ್ತುತ ಇದು ₹360 ರಿಂದ ₹409 ರೂ.ಗೆ ಬಂದು ನಿಂತಿದೆ. ಇದು ರಾಜ್ಯದ ಗ್ರಾಮೀಣ ಭಾಗದ ಲಕ್ಷಾಂತರ ಕಾರ್ಮಿಕರ ಜೀವನಮಟ್ಟವನ್ನು ಸುಧಾರಿಸಲು ದೊಡ್ಡ ಮಟ್ಟದಲ್ಲಿ ನೆರವಾಗಲಿದೆ.

​ಕಡಿಮೆ ವೇತನವಿದ್ದ ರಾಜ್ಯಗಳಿಗೆ ಶೇ.15-25 ರಷ್ಟು ಏರಿಕೆ:

​ಐತಿಹಾಸಿಕವಾಗಿ ಕಡಿಮೆ ದಿನಗೂಲಿ ಹೊಂದಿದ್ದ ರಾಜ್ಯಗಳಾದ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಈ ಬಾರಿ ಶೇಕಡಾ 15% ರಿಂದ 25% ರಷ್ಟು ಬೃಹತ್ ವೇತನ ಹೆಚ್ಚಳ ಮಾಡಲಾಗಿದೆ.

​ಕೇಂದ್ರ ಸರ್ಕಾರದ ಈ ಪರಿಷ್ಕೃತ ವೇತನ ದರವು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಮಟ್ಟದ ಉತ್ತೇಜನ ನೀಡಲಿದ್ದು, ಗ್ರಾಮೀಣ ಕಾರ್ಮಿಕರ ಜೀವನೋಪಾಯವನ್ನು ಮತ್ತಷ್ಟು ಬಲಪಡಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

Next Post

ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

Next Post

ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

WhatsApp Username | ಕೇಂದ್ರದ ನೋಟಿಸ್‌ಗೆ ವಾಟ್ಸಾಪ್ ಸ್ಪಷ್ಟನೆ: ಯೂಸರ್‌ನೇಮ್ ಫೀಚರ್ ಇನ್ನೂ ಲೈವ್ ಆಗಿಲ್ಲ, ಭದ್ರತೆಗೆ ಆದ್ಯತೆ

Please login to join discussion

Like Us on Facebook

Follow Us on Twitter

Recent News

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

October 4, 2026

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

October 4, 2026

Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

October 3, 2026

ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

October 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d