Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

ಪುತ್ತೂರಿನ 'ಮುರ' ಗ್ರಾಮ ದಿಢೀರ್ 'Tree' ಆಯ್ತು!: ತಕ್ಷಣವೇ ದೋಷ ಸರಿಪಡಿಸದಿದ್ದರೆ ರಾಜ್ಯಾದ್ಯಂತ ಕರವೇ ಹೋರಾಟದ ಎಚ್ಚರಿಕೆ.

by Bengaluru Wire Desk
July 3, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಜು.03 www.bengaluruwire.com: ರಾಜ್ಯದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (Voter Roll Revision) ಕಾರ್ಯವು ಸಂಪೂರ್ಣವಾಗಿ ಕನ್ನಡದಲ್ಲಿಯೇ ನಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಆಗ್ರಹಿಸಿದ್ದಾರೆ. 

ಸ್ಥಳನಾಮಗಳನ್ನು ಇಂಗ್ಲಿಷ್‌ಗೆ ಅವೈಜ್ಞಾನಿಕವಾಗಿ ಅನುವಾದಿಸಿರುವ ಚುನಾವಣಾ ಆಯೋಗದ ಕ್ರಮವನ್ನು ಅವರು ತೀವ್ರವಾಗಿ ಖಂಡಿಸಿದ್ದು, ತಪ್ಪುಗಳನ್ನು ತಿದ್ದಿಕೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸುವ ಎಚ್ಚರಿಕೆ ನೀಡಿದ್ದಾರೆ.

​‘ಮುರ’ ಗ್ರಾಮ ‘Tree’ ಆದ ಅವಾಂತರ:

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಕನ್ನಡದ ಗ್ರಾಮಗಳ ಹೆಸರುಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸುವಾಗ ಗಂಭೀರ ಎಡವಟ್ಟುಗಳು ಸೃಷ್ಟಿಯಾಗುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ “ಮುರ” ಎಂಬ ಗ್ರಾಮದ ಹೆಸರನ್ನು ಮೊದಲು “ಮರ” ಎಂದು ತಪ್ಪಾಗಿ ದಾಖಲಿಸಿ, ನಂತರ ಮತದಾರರ ಪಟ್ಟಿಯಲ್ಲಿ ಇಂಗ್ಲಿಷ್‌ಗೆ ಅನುವಾದಿಸುವಾಗ “Tree” ಎಂದು ನಮೂದಿಸಲಾಗಿದೆ. ಇದು ಆಯೋಗದ ಅತ್ಯಂತ ಬೇಜವಾಬ್ದಾರಿತನಕ್ಕೆ ಕನ್ನಡಿ ಹಿಡಿದಿದ್ದು, ಕೇವಲ ಒಂದು ಸ್ಪೆಲ್ಲಿಂಗ್ ತಪ್ಪಿದ್ದರೂ ನಾಗರಿಕರು ತಮ್ಮ ಮತದಾನದ ಹಕ್ಕನ್ನೇ ಕಳೆದುಕೊಳ್ಳುವ ಅಪಾಯವಿದೆ ಎಂದು ಕರವೇ ಆತಂಕ ವ್ಯಕ್ತಪಡಿಸಿದೆ. ಈಗಾಗಲೇ ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಇಂತಹ ಸಣ್ಣ ತಪ್ಪುಗಳಿಂದಾಗಿ ಅನೇಕರು ಹಕ್ಕು ವಂಚಿತರಾದ ಉದಾಹರಣೆಗಳಿವೆ ಎಂದು ವೇದಿಕೆ ನೆನಪಿಸಿದೆ.

​ಸ್ಥಳನಾಮಗಳ ಅನುವಾದ ಸಲ್ಲದು:

ಗ್ರಾಮ, ಕೆರೆ, ಕೋಟೆ, ಪಾಳ್ಯ, ಪೇಟೆ, ಬೀದಿ ಮುಂತಾದ ಸ್ಥಳನಾಮಗಳು ಭೌಗೋಳಿಕ ಮತ್ತು ಐತಿಹಾಸಿಕ ಮಹತ್ವವನ್ನು ಹೊಂದಿರುತ್ತವೆ. ಇವುಗಳನ್ನು ಕೃತಕ ಬುದ್ಧಿಮತ್ತೆ (AI) ಅಥವಾ ಆಟೋಮ್ಯಾಟಿಕ್ ಟ್ರಾನ್ಸ್‌ಲೇಟರ್ ಬಳಸಿ ಇಂಗ್ಲಿಷ್‌ಗೆ ಅನುವಾದಿಸುವುದು ಅಧಿಕೃತ ದಾಖಲೆಗಳ ಮೂಲಸ್ವರೂಪವನ್ನೇ ನಾಶ ಮಾಡುತ್ತದೆ. ಕರ್ನಾಟಕದಲ್ಲಿ ಕನ್ನಡವೇ ಅಧಿಕೃತ ಆಡಳಿತ ಭಾಷೆಯಾಗಿರುವುದರಿಂದ ಎಲ್ಲ ದತ್ತಾಂಶ ನಮೂದು, ಪರಿಶೀಲನೆ ಕನ್ನಡದಲ್ಲೇ ನಡೆಯಬೇಕು. ಅನಿವಾರ್ಯವಾದರೆ ಇಂಗ್ಲಿಷ್‌ಗೆ ‘ಲಿಪ್ಯಂತರ’ (Transliteration) ಮಾಡಬಹುದೇ ಹೊರತು, ಯಾವುದೇ ಕಾರಣಕ್ಕೂ ಅರ್ಥಾನುವಾದ ಮಾಡಬಾರದು ಎಂದು ನಾರಾಯಣಗೌಡರು ಸ್ಪಷ್ಟಪಡಿಸಿದ್ದಾರೆ.

​ಕರ್ನಾಟಕ ರಕ್ಷಣಾ ವೇದಿಕೆಯ ಪ್ರಮುಖ ಆಗ್ರಹಗಳು:

​ಮತದಾರರ ಪಟ್ಟಿ ಪರಿಷ್ಕರಣೆಯ ಸಂಪೂರ್ಣ ಪ್ರಕ್ರಿಯೆ ಕಡ್ಡಾಯವಾಗಿ ಕನ್ನಡದಲ್ಲಿಯೇ ನಡೆಯಬೇಕು.

​ಗ್ರಾಮ, ಪಟ್ಟಣ, ಮತಗಟ್ಟೆ ಹಾಗೂ ವ್ಯಕ್ತಿಗಳ ಹೆಸರುಗಳನ್ನು ಇಂಗ್ಲಿಷ್‌ಗೆ ಅನುವಾದಿಸಬಾರದು; ಬದಲಿಗೆ ಲಿಪ್ಯಂತರ ಮಾತ್ರ ಮಾಡಬೇಕು.

​ಈಗಾಗಲೇ ಪ್ರಕಟವಾಗಿರುವ ಮತದಾರರ ಪಟ್ಟಿಯಲ್ಲಿರುವ ಇಂತಹ ಎಡವಟ್ಟುಗಳನ್ನು ರಾಜ್ಯವ್ಯಾಪಿ ಪರಿಶೀಲಿಸಿ, ತಕ್ಷಣವೇ ತಿದ್ದುಪಡಿ ಮಾಡಬೇಕು.

​ದತ್ತಾಂಶ ಸಿದ್ಧಪಡಿಸುವ ಸಿಬ್ಬಂದಿಗೆ ಕನ್ನಡ ಭಾಷೆ ಮತ್ತು ಸ್ಥಳನಾಮಗಳ ಮಹತ್ವದ ಕುರಿತು ಸೂಕ್ತ ತರಬೇತಿ ನೀಡಬೇಕು.

​ಸಾರ್ವಜನಿಕರು ತಪ್ಪುಗಳನ್ನು ವರದಿ ಮಾಡಲು ವಿಶೇಷ ಸಹಾಯವಾಣಿ ಮತ್ತು ತ್ವರಿತ ತಿದ್ದುಪಡಿ ವ್ಯವಸ್ಥೆಯನ್ನು ಜಾರಿಗೆ ತರಬೇಕು.

​ಕನ್ನಡದ ಪದಗಳನ್ನು ವಿಕೃತಗೊಳಿಸಿ, ಜನರ ಗುರುತು ಹಾಗೂ ಊರಿನ ಇತಿಹಾಸವನ್ನು ಬದಲಿಸುವ ಇಂತಹ ಬೇಜವಾಬ್ದಾರಿ ಕೃತ್ಯಗಳನ್ನು ಚುನಾವಣಾ ಆಯೋಗ ಕೂಡಲೇ ನಿಲ್ಲಿಸಬೇಕು. ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳದಿದ್ದರೆ, ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ರೂಪಿಸಲಾಗುವುದು ಎಂದು ಕರವೇ ಎಚ್ಚರಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

Next Post

Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

Next Post
Power Transmission Graphic Image

Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d