Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

​ಕೆ.ಆರ್. ಸರ್ಕಲ್ ಟ್ರಾಫಿಕ್ ಸಿಗ್ನಲ್ ಬಳಿ ಒಎಚ್‌ಎಂ ಮೊಬಿಲಿಟಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಟಾಟಾ ಎಲೆಕ್ಟ್ರಿಕ್ ಬಸ್; ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರ.

by Bengaluru Wire Desk
July 4, 2026
in Bengaluru Focus, Public interest
Reading Time: 2 mins read
0

ಬೆಂಗಳೂರು, ಜು.04 www.bengaluruwire.com: ಸಿಲಿಕಾನ್ ಸಿಟಿಯ ಕೆ.ಆರ್. ಸರ್ಕಲ್ ಸಮೀಪ ಶನಿವಾರ ಬೆಳಿಗ್ಗೆ ಎರಡು ಬಿಎಂಟಿಸಿ (BMTC) ಬಸ್‌ಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐದು ಮಂದಿ ಪ್ರಯಾಣಿಕರು ಹಾಗೂ ಓರ್ವ ಚಾಲಕ ಗಾಯಗೊಂಡಿದ್ದಾರೆ. 

ಅದೃಷ್ಟವಶಾತ್ ಬಸ್‌ನಲ್ಲಿದ್ದ ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಪ್ರಕಟಿಸಿದ್ದಾರೆ.

​ಸಿಗ್ನಲ್ ದಾಟುವಾಗ ಹಿಂಬದಿಯಿಂದ ಡಿಕ್ಕಿ ಹೊಡೆದ ಟಾಟಾ ಇ-ಬಸ್:

​ಇಂದು (ಜುಲೈ 04, 2026) ಬೆಳಿಗ್ಗೆ ಸುಮಾರು 8.30 ಗಂಟೆಗೆ ಕೆಂಪೇಗೌಡ ಬಸ್ ನಿಲ್ದಾಣದಿಂದ (ಕೆ.ಬಿ.ಎಸ್.) ಅತ್ತಿಬೆಲೆಗೆ ಸಂಚರಿಸುತ್ತಿದ್ದ ಡಿಪೋ-7ರ ಒಎಚ್ಎಂ ಮೊಬಿಲಿಟಿ (OHM Mobility) ವತಿಯಿಂದ ಕಾರ್ಯಾಚರಣೆಗೊಳಿಸಲಾಗುತ್ತಿದ್ದ ಬಿಎಂಟಿಸಿ ಬಸ್ (ವಾಹನ ಸಂಖ್ಯೆ: AQ 4163, ಷೆಡ್ಯೂಲ್ ಸಂಖ್ಯೆ: 360B/15) ಕೆ.ಆರ್. ಸರ್ಕಲ್ ಸಮೀಪ ಚಲಿಸುತ್ತಿತ್ತು. ಕೆ.ಆರ್. ಸರ್ಕಲ್ ಸಂಚಾರ ಸಿಗ್ನಲ್‌ನಿಂದ ಈ ಬಸ್ ಮುಂದಕ್ಕೆ ಚಲಿಸುತ್ತಿದ್ದ ವೇಳೆ, ಹಿಂಬದಿಯಿಂದ ಬಂದ ಡಿಪೋ-3ರ ಟಾಟಾ ಸ್ಮಾರ್ಟ್ ಮೊಬಿಲಿಟಿ (Tata Smart Mobility) ಎಲೆಕ್ಟ್ರಿಕ್ ಬಸ್ (ನೋಂದಣಿ ಸಂಖ್ಯೆ: KA-03-AJ-6163) ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

            ​ಪ್ರಯಾಣಿಕರು ಸುರಕ್ಷಿತ, ಐವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ:

            ​ಅಪಘಾತದ ತೀವ್ರತೆಗೆ ಒಎಚ್ಎಂ ಮೊಬಿಲಿಟಿ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಯಾವುದೇ ಗಂಭೀರ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ. ಆದರೆ, ಡಿಕ್ಕಿ ಹೊಡೆದ ಟಾಟಾ ಸ್ಮಾರ್ಟ್ ಮೊಬಿಲಿಟಿ ಎಲೆಕ್ಟ್ರಿಕ್ ಬಸ್‌ನಲ್ಲಿದ್ದ ಸುಮಾರು ಐವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 

            ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಗಾಯಾಳುಗಳನ್ನು ಸಮೀಪದ ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಪಘಾತದಲ್ಲಿ ಟಾಟಾ ಸ್ಮಾರ್ಟ್ ಮೊಬಿಲಿಟಿ ಬಸ್‌ನ ಚಾಲಕನಿಗೂ ಗಾಯಗಳಾಗಿದ್ದು, ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

            ​ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ, ಸಂಚಾರ ಸುಗಮ:

            ​ಘಟನೆ ನಡೆದ ತಕ್ಷಣ ಬಿಎಂಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಹಿರಿಯ ಅಧಿಕಾರಿಗಳು ಹಾಗೂ ಟಾಟಾ ಸ್ಮಾರ್ಟ್ ಮೊಬಿಲಿಟಿ ಸಂಸ್ಥೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು. ಅಪಘಾತಕ್ಕೀಡಾದ ಎರಡೂ ವಾಹನಗಳನ್ನು ಕ್ರೇನ್ ಬಳಸಿ ಸ್ಥಳದಿಂದ ತಕ್ಷಣವೇ ತೆರವುಗೊಳಿಸಲಾಗಿದ್ದು, ರಸ್ತೆಯಲ್ಲಿದ್ದ ಟ್ರಾಫಿಕ್ ಜ್ಯಾಮ್ ನಿವಾರಿಸಿ ಸಾರ್ವಜನಿಕ ಸಂಚಾರವನ್ನು ಸುಗಮಗೊಳಿಸಲಾಗಿದೆ.

            ​ಆಸ್ಪತ್ರೆಗೆ ಸಾರಿಗೆ ಸಚಿವರ ಭೇಟಿ: ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ:

            ​ವಿಷಯ ತಿಳಿಯುತ್ತಿದ್ದಂತೆಯೇ ಸಾರಿಗೆ ಸಚಿವರಾದ ಬೈರತಿ ಸುರೇಶ್, ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ದೀಪಾ ಚೋಳನ್, ಐಎಎಸ್, ಹಾಗೂ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಘುನಂದನ ಮೂರ್ತಿ, ಐಎಎಸ್, ಅವರು ಜಂಟಿಯಾಗಿ ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿದರು.

            ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಸಚಿವರು, ಗಾಯಗೊಂಡ ಎಲ್ಲರಿಗೂ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಒಡಗಿಸುವಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ​ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಬೈರತಿ ಸುರೇಶ್ ಅವರು, “ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಸಂಪೂರ್ಣವಾಗಿ ಭರಿಸಲಿದೆ” ಎಂದು ಹೇಳಿದರು. ಪ್ರಸ್ತುತ ಬಿಎಂಟಿಸಿ ಅಧಿಕಾರಿಗಳು ಘಟನೆಯ ತನಿಖೆ ನಡೆಸುತ್ತಿದ್ದು, ಅಪಘಾತಕ್ಕೆ ನಿಖರ ಕಾರಣ ಏನೆಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ.

            Sharing is Caring

            • Share on WhatsApp (Opens in new window) WhatsApp
            • Print (Opens in new window) Print
            • Share on X (Opens in new window) X
            • Share on Facebook (Opens in new window) Facebook
            • Share on Telegram (Opens in new window) Telegram
            • Share on LinkedIn (Opens in new window) LinkedIn

            Like this:

            Like Loading…
            WhatsApp Join our WhatsApp Channel
            Previous Post

            BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

            Next Post

            ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

            Next Post

            ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

            ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

            Please login to join discussion

            Like Us on Facebook

            Follow Us on Twitter

            Recent News

            ವಿಧಾನಸೌಧದ ಸಾಂದರ್ಭಿಕ ಚಿತ್ರ

            “ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

            September 6, 2026
            Namma Metro Purple Line

            Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

            September 5, 2026
            Bengaluru Wire, Kannada News, latest News in Kannada

            "ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

            Browse by Category

            • Bengaluru Focus
            • BW Special
            • Crime
            • Life Style
            • News Wire
            • Others
            • Photo Gallery
            • Public interest
            • sponsored
            • Uncategorized
            • Video
            ವಿಧಾನಸೌಧದ ಸಾಂದರ್ಭಿಕ ಚಿತ್ರ

            “ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

            September 6, 2026
            Namma Metro Purple Line

            Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

            September 5, 2026

            ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

            September 4, 2026
            • About
            • Privacy & Policy
            • Disclaimer
            • Contact
            • Advertise With Us

            © 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

            Welcome Back!

            Login to your account below

            Forgotten Password?

            Retrieve your password

            Please enter your username or email address to reset your password.

            Log In

            Add New Playlist

            error: Content is protected !!
            No Result
            View All Result
            • Home
            • News Wire
            • Bengaluru Focus
            • Public interest
            • BW Special
            • Life Style
            • Photo Gallery
            • Video

            © 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

            Join the Group
            %d