Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

ಮೂಡಲಪಾಳ್ಯದ ನಾಗರಬಾವಿ ಮುಖ್ಯರಸ್ತೆಯಲ್ಲಿ ಆರು ತಿಂಗಳಿಂದ ಕುಡಿಯುವ ನೀರು ಪೋಲಾಗುತ್ತಿದ್ದ ಸಮಸ್ಯೆ ಗಂಟೆಗಳ ಒಳಗೆ ಬಗೆಹರಿದಿದೆ. ಇದು ಬೆಂಗಳೂರು ವೈರ್ ವರದಿ ಪರಿಣಾಮ.

by Bengaluru Wire Desk
July 4, 2026
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಜು.04 www.bengaluruwire.com: ಮೂಡಲಪಾಳ್ಯದ ನಾಗರಬಾವಿ ಮುಖ್ಯರಸ್ತೆಯಲ್ಲಿ ಆರು ತಿಂಗಳಿಂದ ಕುಡಿಯುವ ನೀರು ಪೋಲಾಗುತ್ತಿದ್ದರೂ ಎಚ್ಚೆತ್ತುಕೊಳ್ಳದ ಜಲಮಂಡಳಿ ನಿರ್ಲಕ್ಷ್ಯದ ವಿರುದ್ಧ ಬೆಂಗಳೂರು ವೈರ್ ವರದಿ ಪ್ರಕಟವಾಗುತ್ತಿದ್ದಂತೆ 3.45 ಗಂಟೆಯಲ್ಲಿ ಸಮಸ್ಯೆ ಬಗೆಹರಿದಿದೆ. ಇದು ಬೆಂಗಳೂರು ವೈರ್ ವರದಿ ಫಲಶ್ರುತಿ.

ಬೆಂಗಳೂರು ವೈರ್ ವರದಿ ಪರಿಣಾಮ

 ಜು.03ರ ಸಂಜೆ 7 ಗಂಟೆಗೆ ವರದಿ ಪ್ರಸಾರ ಮಾಡಿತ್ತು. ಈ ವರದಿ ಎಲ್ಲೆಡೆ ಕಾಳ್ಗಿಚ್ಚಿನಂತೆ ಹರಡುತ್ತಿದ್ದಂತೆ ಎಚ್ಚೆತ್ತುಕೊಂಡ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕೂಡಲೇ ಸ್ಥಳಕ್ಕೆ ಸಿಬ್ಬಂದಿಯೊಂದಿಗೆ ಧಾವಿಸಿದ ಎಂಜಿನಿಯರ್ ಸರಬರಾಜಾಗುತ್ತಿದ್ದ ಕಾವೇರಿ ನೀರು ನಿಲ್ಲಿಸಿದರು. ಬಳಿಕ ಹಾಳಾದ ಪೈಪ್ ರಿಪೇರಿ ಕಾರ್ಯವನ್ನು ರಾತ್ರಿ 10.47ಕ್ಕೆಲ್ಲಾ ಮುಗಿಸಿ ಮೊದಲಿನಂತೆ ಜಲ್ಲಿ ಹಾಕಿ ರಸ್ತೆ ಸರಿಪಡಿಸಿದರು.

ಕಾವೇರಿ ಪೈಪ್ ರಿಪೇರಿಗೆ ಮುನ್ನ

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ವಾಡಿಕೆಯ ಮುಂಗಾರು ಮಳೆ ಕೈಕೊಟ್ಟಿದ್ದು, ನಗರಕ್ಕೆ ನೀರು ಪೂರೈಸುವ ಜಲಾಶಯಗಳಲ್ಲಿ ನೀರಿನ ಸಂಗ್ರಹ ದಿನದಿಂದ ದಿನಕ್ಕೆ ಕಡೆಮೆಯಾಗುತ್ತಿದೆ. ಹೀಗಾಗಿ ಬೆಂಗಳೂರು ಜಲಮಂಡಳಿ ಒಂದೆಡೆ ಸಾರ್ವಜನಿಕರಲ್ಲಿ ನೀರಿನ ಮಿತ ಬಳಕೆ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಇನ್ನೊಂದೆಡೆ ಜಲಮಂಡಳಿ ಇಂಜಿನಿಯರ್ ಗಳು, ಸಿಬ್ಬಂದಿ ನಿರ್ಲಕ್ಷ್ಯ, ಬೇಜವಾಬ್ದಾರಿಗೆ ನಗರದ ಹಲವು ಕಡೆ ಹೀಗೆ ದಿನಂಪ್ರತಿ ಸಾವಿರಾರು ಲೀಟರ್ ಕುಡಿಯುವ ನೀರು ವೃಥಾ ಪೋಲಾಗುತ್ತಿದೆ.

ಕಾವೇರಿ ಪೈಪ್ ರಿಪೇರಿ ಮಾಡುತ್ತಿರುವ ಚಿತ್ರ.

ನಿನ್ನೆ ಸಂಜೆ (ಜು.03) 7 ಗಂಟೆ ಸಮಯಲ್ಲಿ “ಬೆಂಗಳೂರು ವೈರ್” “BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!” ಶೀರ್ಷಿಕೆಯಡಿ ವಿಸ್ತ್ರತವಾಗಿ ಸುದ್ದಿ ಪ್ರಸಾರ ಮಾಡಿತ್ತು.

ಒಡೆದು ಹೋದ ಕಾವೇರಿ ಪೈಪ್ ಸರಿಪಡಿಸಿದ ಬೆಂಗಳೂರು ಜಲಮಂಡಳಿ.

ಮೂಡಲಪಾಳ್ಯ ವೃತ್ತದಿಂದ ಕೂಗಳತೆ ದೂರದಲ್ಲಿರುವ ನಾಗರಬಾವಿ ಮುಖ್ಯರಸ್ತೆಯಲ್ಲಿ ಕಾವೇರಿ ನೀರಿನ ಪೈಪ್ ಹಾಳಾಗಿ ಬರೋಬ್ಬರಿ 6 ತಿಂಗಳು ಕಳೆದಿತ್ತು. ಕುಡಿಯುವ ನೀರು ವ್ಯರ್ಥವಾಗಿ ಹರಿಯುತ್ತಿರುವ ಬಗ್ಗೆ ಸ್ಥಳೀಯರು ಇದೇ ವರ್ಷದ ಜನವರಿ 8ರಂದೇ ಅಧಿಕಾರಿಗಳಿಗೆ ದೂರು ನೀಡಿದ್ದರು (Complaint number: 269089). ದೂರು ನೀಡಿ ಆರು ತಿಂಗಳು ಕಳೆದರೂ ಯಾರೊಬ್ಬ ಜಲಮಂಡಳಿ ಅಧಿಕಾರಿಗೂ ನಾಗರಬಾವಿ ಮುಖ್ಯರಸ್ತೆಯಲ್ಲಿ ಸಾವುರಾರು ಲೀಟರ್ ನೀರು ಹರಿದು ಹೋಗುತ್ತಿದ್ದರೂ ಕಣ್ಮುಚ್ಚಿ ಕೂತಿದ್ದರು. ಆದರೀಗ ಬೆಂಗಳೂರು ವೈರ್ ವರದಿಯ ಫಲಶ್ರುತಿಯಿಂದ ನೀರಿನ ಪೈಪ್ ಸರಿಪಡಿಸಲಾಗಿದೆ.

ಬೆಂಗಳೂರು ವೈರ್ ಸದಾ ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸುತ್ತಿದ್ದು, ಸ್ವತಂತ್ರ ಹಾಗೂ ವಾಸ್ತವ ಸುದ್ದಿಯ ತನ್ನ ಧ್ಯೇಯವನ್ನು ನಿರಂತರವಾಗಿ ಮುನ್ನೆಡಿಸಿಕೊಂಡು ಬರುತ್ತಿರುವುದಕ್ಕೆ ಈ ಪ್ರಕರಣ ಮತ್ತೊಂದು ಸಾಕ್ಷಿಯಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

Next Post

ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

Next Post

ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d