Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

ಕೃಷಿ ಇಲಾಖೆ ಅಧಿಕಾರಿಗಳಿಂದ ವಿವಿಧ ಜಿಲ್ಲೆಗಳಲ್ಲಿ ದಿಢೀರ್ ದಾಳಿ; ಲಕ್ಷಾಂತರ ರೂ. ಮೌಲ್ಯದ ರಸಗೊಬ್ಬರ ಹಾಗೂ ಬೀಜ ವಶಕ್ಕೆ.

by Bengaluru Wire Desk
July 5, 2026
in News Wire, Public interest
Reading Time: 1 min read
0

ಬೆಂಗಳೂರು, ಜು.05 www.bengaluruwire.com: ರಾಜ್ಯದ ರೈತರಿಗೆ ವಂಚಿಸಲು ಯತ್ನಿಸುತ್ತಿದ್ದ ಅಕ್ರಮ ಬೀಜ ಮತ್ತು ರಸಗೊಬ್ಬರ ದಂಧೆಕೋರರ ವಿರುದ್ಧ ಕೃಷಿ ಇಲಾಖೆ ಸಮರ ಸಾರಿದೆ. 

ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ರೈತರಿಗೆ ಕಳಪೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡುವುದನ್ನು ತಡೆಯಲು ಕೃಷಿ ಇಲಾಖೆ ಆಯುಕ್ತರಾದ ಡಾ. ಬಿ.ಸಿ. ಸತೀಶ್ ಅವರ ಖಡಕ್ ಸೂಚನೆ ಮೇರೆಗೆ ಅಧಿಕಾರಿಗಳು ರಾಜ್ಯದ ವಿವಿಧೆಡೆ ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.

​ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳ ಮೇಲೆ ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ಭೇಟಿ ನೀಡಿ, ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬೀಜ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು ಜಪ್ತಿ ಮಾಡಿದ್ದಾರೆ.

​ಹಾಸನ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ:

​ಹಾಸನ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು, ಅಕ್ರಮವಾಗಿ ದಾಸ್ತಾನು ಮಾಡಿದ್ದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ:

​ಸಾಲಗಾಮೆ ಹೋಬಳಿ: ಕೊಂಡಜ್ಜಿಕೊಪ್ಪಲುವಿನ ‘ಕಾರ್ತಿಕ ಟ್ರೇಡರ್ಸ್’ ಮೇಲೆ ದಾಳಿ ನಡೆಸಿ, ಬೀಜ ಕಾಯ್ದೆ 1966 ಉಲ್ಲಂಘಿಸಿ ಅನುಮತಿ ಇಲ್ಲದೇ ದಾಸ್ತಾನು ಮಾಡಲಾಗಿದ್ದ ಸುಮಾರು 85 ಸಾವಿರ ರೂ. ಮೌಲ್ಯದ 180 ಕೆ.ಜಿ. ಹೈಬ್ರೀಡ್ ಮೆಕ್ಕೆಜೋಳ ಬೀಜಗಳನ್ನು ವಶಪಡಿಸಿಕೊಳ್ಳಲಾಗಿದೆ.

​ಅರಸೀಕೆರೆ ತಾಲೂಕು: ಜಾವಗಲ್ ಹೋಬಳಿಯ ‘ಪುಷ್ಪಗಿರಿ ಅಗ್ರೋ ಕೇಂದ್ರ’ದಲ್ಲಿ ಅನಧಿಕೃತವಾಗಿ ಸಂಗ್ರಹಿಸಿದ್ದ ಸುಮಾರು 12 ಸಾವಿರ ರೂ. ಮೌಲ್ಯದ 30 ಕೆ.ಜಿ. ಹೈಬ್ರಿಡ್ ಮೆಕ್ಕೆಜೋಳ ಜಪ್ತಿಯಾಗಿದೆ.

​ಬೇಲೂರು ತಾಲೂಕು: ಅರೇಹಳ್ಳಿ ಹೋಬಳಿಯ ಮದಿಹಳ್ಳಿಯ ‘ಶ್ರೀ ವೆಂಕಟೇಶ್ವರ ಟ್ರೇಡರ್ಸ್’ನಲ್ಲಿ ಕಾನೂನು ಉಲ್ಲಂಘಿಸಿ ದಾಸ್ತಾನು ಮಾಡಲಾಗಿದ್ದ ಸುಮಾರು 1.77 ಲಕ್ಷ ರೂ. ಮೌಲ್ಯದ 88 ಚೀಲ ಯೂರಿಯಾ ಹಾಗೂ ಪಾಸ್ಫೋ ಜಿಪ್ಸಮ್ ಗ್ರ್ಯಾನ್ಯುಲ್ಸ್ ವಶಕ್ಕೆ ಪಡೆಯಲಾಗಿದೆ.

​ತುಮಕೂರು ಮತ್ತು ಮಂಡ್ಯದಲ್ಲಿ ಅಧಿಕಾರಿಗಳ ಹದ್ದಿನ ಕಣ್ಣು:

​ತುಮಕೂರು ಜಿಲ್ಲೆ: ಮಧುಗಿರಿ ತಾಲೂಕಿನ ಮಿಡಗೇಶಿ ಹೋಬಳಿಯ ‘ಹಸಿರು ಹೈಟೆಕ್ ಸೀಡ್ಸ್’ ಕೇಂದ್ರದಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 86 ಸಾವಿರ ರೂ. ಮೌಲ್ಯದ 22 ಲೀಟರ್ ಸೂಕ್ಷ್ಮ ಪೋಷಕಾಂಶ ಮಿಶ್ರಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

​ಮಂಡ್ಯ ಜಿಲ್ಲೆ: ಇಂದುವಾಳದಲ್ಲಿ ಯಾವುದೇ ದಾಖಲೆಗಳಿಲ್ಲದೆ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 300 ಚೀಲ ಎನ್.ಎಫ್.ಎಲ್. ಯೂರಿಯಾವನ್ನು ಮಂಡ್ಯದ ಕೃಷಿ ಅಧಿಕಾರಿಗಳು ಜುಲೈ 4ರ ಶನಿವಾರ ರಾತ್ರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

​ಕೃಷಿ ಇಲಾಖೆಯ ಖಡಕ್ ಎಚ್ಚರಿಕೆ:

“ಬೀಜ ಮತ್ತು ರಸಗೊಬ್ಬರ ಮಾರಾಟಗಾರರು ಯಾವುದೇ ರೀತಿಯ ನಿಯಮಬಾಹಿರ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡು ಬಂದರೆ, ಕೃಷಿ ಇಲಾಖೆಯು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಿದೆ” ಎಂದು ಇಲಾಖೆ ಪ್ರಕಟಣೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

Next Post

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

Next Post

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ ₹3,900 ಕೋಟಿ ಅಭಿವೃದ್ಧಿ ಬಜೆಟ್: ಡಿಜಿಟಲ್ ಡ್ಯಾಶ್‌ಬೋರ್ಡ್‌ನೊಂದಿಗೆ ಪಾರದರ್ಶಕ ಆಡಳಿತದ ಭರವಸೆ

ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

Gruha Jyothi Scheme | ಗೃಹ ಜ್ಯೋತಿ ಯೋಜನೆ: ಬಾಡಿಗೆದಾರರಿಗೆ ಬೆಸ್ಕಾಂನಿಂದ ಗುಡ್ ನ್ಯೂಸ್, ಆತಂಕ ಪಡುವ ಅಗತ್ಯವಿಲ್ಲ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d