Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಹೆಚ್ಎಂಟಿ ಪುನಶ್ಚೇತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಅಡ್ಡಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಅರಣ್ಯ ಇಲಾಖೆ ಮೂಲಕ ನೋಟಿಸ್ ನೀಡಿ ಕೇಂದ್ರದ ವಿಶೇಷ ಪ್ಯಾಕೇಜ್ ತಡೆಯಲು ರಾಜ್ಯ ಸರಕಾರ ಸಂಚು ರೂಪಿಸಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

by Bengaluru Wire Desk
July 6, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಜು.6 www.bengaluruwire.com: ರಾಷ್ಟ್ರದಲ್ಲಿಯೇ ಪ್ರತಿಷ್ಠಿತ ಕಾರ್ಖಾನೆಯಾಗಿದ್ದ ಹೆಚ್ಎಂಟಿ (HMT) ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ಗಂಭೀರ ಪ್ರಯತ್ನ ನಡೆಸುತ್ತಿರುವ ಬೆನ್ನಲ್ಲಿಯೇ, ರಾಜ್ಯ ಕಾಂಗ್ರೆಸ್ ಸರಕಾರವು ಅರಣ್ಯ ಇಲಾಖೆಯನ್ನು ಛೂ ಬಿಟ್ಟು ಅಡ್ಡಿಪಡಿಸಲು ಸಂಚು ರೂಪಿಸಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಗಂಭೀರ ಆರೋಪ ಮಾಡಿದ್ದಾರೆ.

​ಬೆಂಗಳೂರಿನಲ್ಲಿ ತುರ್ತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್ಎಂಟಿ ವಶದಲ್ಲಿರುವ 430 ಎಕರೆ ಜಮೀನು ಅರಣ್ಯ ಪ್ರದೇಶವಾಗಿದ್ದು, ಅದನ್ನು ಕೂಡಲೇ ಅರಣ್ಯ ಇಲಾಖೆಗೆ ಬಿಟ್ಟುಕೊಡುವಂತೆ ಬೆಂಗಳೂರು ನಗರ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಎನ್.ರವೀಂದ್ರ ಕುಮಾರ್ ನೀಡಿರುವ ನೋಟಿಸ್ ಅನ್ನು ತೀವ್ರವಾಗಿ ಖಂಡಿಸಿದರು.

​ನ್ಯಾಯಾಂಗ ನಿಂದನೆ ಹಾಗೂ ಕಾನೂನುಬಾಹಿರ ಕ್ರಮ:

“ಈಗಾಗಲೇ ಜಮೀನಿಗೆ ಸಂಬಂಧಿಸಿದ ವ್ಯಾಜ್ಯವು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಇಂತಹ ಸೂಕ್ಷ್ಮ ಸಂದರ್ಭದಲ್ಲಿ ರಾಜ್ಯ ಸರಕಾರವು ಅರಣ್ಯ ಇಲಾಖೆಯ ಮೂಲಕ ಗಡುವು ವಿಧಿಸಿ ನೋಟಿಸ್ ನೀಡಿರುವುದು ನ್ಯಾಯಾಂಗ ನಿಂದನೆ ಹಾಗೂ ಕಾನೂನುಬಾಹಿರ ಕ್ರಮವಾಗುತ್ತದೆ. ನಿಗದಿತ ಸಮಯದೊಳಗೆ ಭೂಮಿ ತೆರವು ಮಾಡುವಂತೆ ಆದೇಶ ನೀಡುವ ಅಧಿಕಾರ ವ್ಯಾಪ್ತಿ ಈ ಅಧಿಕಾರಿಗಿಲ್ಲ. ಈ ಬಗ್ಗೆ ಹೆಚ್ಎಂಟಿ ನ್ಯಾಯಾಲಯದಲ್ಲಿಯೇ ಪ್ರಶ್ನೆ ಮಾಡಲಿದೆ,” ಎಂದು ಸಚಿವರು ಸ್ಪಷ್ಟಪಡಿಸಿದರು.

​ಅನೇಕ ವರ್ಷಗಳಿಂದ ನಷ್ಟದ ಸುಳಿಗೆ ಸಿಲುಕಿದ್ದ ಹೆಚ್‌ಎಂಟಿ ಕಾರ್ಖಾನೆಗೆ ಮರುಜೀವ ನೀಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವರೊಂದಿಗೆ ಚರ್ಚಿಸಿ, ಮುಂದಿನ ವಾರ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ಸನಿಹದಲ್ಲಿತ್ತು. ಪ್ಯಾಕೇಜ್ ಘೋಷಣೆ ಹತ್ತಿರದಲ್ಲಿರುವಾಗಲೇ ದುರುದ್ದೇಶದಿಂದ ಈ ನೋಟಿಸ್ ನೀಡಲಾಗಿದೆ ಎಂದು ಕುಮಾರಸ್ವಾಮಿ ದೂರಿದರು.

​175 ಎಕರೆ ಗುಳುಂ: ದಾಖಲೆ ಪ್ರದರ್ಶಿಸಿದ ಸಚಿವರು:

“ಸುಮಾರು ₹15,000 ಕೋಟಿ ಬೆಲೆಬಾಳುವ ಈ ಭೂಮಿಯ ಮೇಲೆ ಯಾರದ್ದೋ ವಕ್ರದೃಷ್ಟಿ ಬಿದ್ದಿದೆ. ಬೆಂಗಳೂರನ್ನು ಸಿಂಗಾಪುರ ಮಾಡುತ್ತೇವೆ ಎಂದು ಹೊರಟವರ ಸರಕಾರದಲ್ಲಿಯೇ ಹೆಚ್ಎಂಟಿಯ 175 ಎಕರೆ ಭೂಮಿಯನ್ನು ರಣಹದ್ದುಗಳಂತೆ ಕಿತ್ತು ತಿನ್ನಲಾಯಿತು. ಲೂಟಿ ಹೊಡೆದ ಭೂಮಿಯಲ್ಲಿ ಇಂದು ಬಹುಮಹಡಿ ಕಟ್ಟಡಗಳು, ಬೃಹತ್ ಅಪಾರ್ಟ್‌ಮೆಂಟ್‌ಗಳು ಎದ್ದು ನಿಂತಿವೆ. ಆಗ ಅರಣ್ಯ ಇಲಾಖೆ ನೋಟಿಸ್ ನೀಡಿತ್ತಾ?” ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು. 2006ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದಾಗ ಈ ಭೂಮಿಯ ಕ್ರಯಕ್ಕೆ ತಡೆ ನೀಡಿದ್ದನ್ನು ಅವರು ಸ್ಮರಿಸಿದರು.

​ಸರಕಾರಿ ಸ್ವಾಮ್ಯದ ಉದ್ಯಮಗಳೆಂದರೆ ರಾಜ್ಯಕ್ಕೆ ಅಲರ್ಜಿ:

ರಾಜ್ಯ ಸರಕಾರ ಆಡಳಿತ ಮಾಡುವುದನ್ನು ಬಿಟ್ಟು ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿಕೊಂಡಿದೆ ಎಂದು ಕಿಡಿಕಾರಿದ ಸಚಿವರು, “ರಾಜ್ಯದಲ್ಲಿ ಸರಕಾರಿ ಸ್ವಾಮ್ಯದ ಕೈಗಾರಿಕೆ ಉಳಿಯಬಾರದು ಎನ್ನುವುದು ಇವರ ಉದ್ದೇಶ. ಈಗಾಗಲೇ ಎನ್‌ಜಿಎಫ್ (NGF), ಮೈಸೂರು ಪೇಪರ್ ಮಿಲ್ಸ್ ಮುಂತಾದ ಕಾರ್ಖಾನೆಗಳನ್ನು ನುಂಗಿ ನೀರು ಕುಡಿದಾಗಿದೆ. ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ (KIOCL) ಗಣಿಗಾರಿಕೆಗೂ ನಾನಾ ತೊಂದರೆ ನೀಡುತ್ತಿದ್ದು, ಸಾವಿರಾರು ಕಾರ್ಮಿಕರು ಬೀದಿಪಾಲಾಗುವ ಭೀತಿ ಎದುರಾಗಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

​ನೆರೆಯ ರಾಜ್ಯಗಳ ಅಭಿವೃದ್ಧಿ ಮಾದರಿ ಅನುಸರಿಸಿ:

ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಉದಾಹರಣೆ ನೀಡಿದ ಕುಮಾರಸ್ವಾಮಿ, “ವಿಶಾಖಪಟ್ಟಣದ ಉಕ್ಕು ಕಾರ್ಖಾನೆಗೆ ವಿಶೇಷ ಪ್ಯಾಕೇಜ್ ತರಲು ಅಲ್ಲಿನ ಮುಖ್ಯಮಂತ್ರಿಗಳು ಎಷ್ಟು ಶ್ರಮಪಟ್ಟರು ಎಂಬುದನ್ನು ನಾನು ಬಲ್ಲೆ. ತೆಲಂಗಾಣ ಮುಖ್ಯಮಂತ್ರಿಗಳು ಹಾಗೂ ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು ಅವರು ಕೇಂದ್ರದಿಂದ ತಮ್ಮ ರಾಜ್ಯಕ್ಕೆ ಬೃಹತ್ ಯೋಜನೆಗಳನ್ನು ತರುವಲ್ಲಿ ತೋರುತ್ತಿರುವ ಆಸಕ್ತಿಯನ್ನು ನಮ್ಮ ರಾಜ್ಯ ಸರಕಾರ ಕಲಿಯಬೇಕಿದೆ,” ಎಂದು ಸಲಹೆ ನೀಡಿದರು.

​ಕೇಂದ್ರ ಸರ್ಕಾರದ ಈ ಯೋಜನೆಗಳಿಗೆ ರಾಜ್ಯ ಸರ್ಕಾರ ಎಷ್ಟೇ ಅಡ್ಡಿಪಡಿಸಿದರೂ, ಹೆಚ್ಎಂಟಿ ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಾರ್ಖಾನೆಗೆ ಮರುಜೀವ ಕೊಡುವ ಕೆಲಸ ಮಾಡಿಯೇ ಮಾಡುತ್ತೇವೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

​

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BWSSB News | ಬೆಂಗಳೂರಿನಲ್ಲಿ ಕುಡಿಯುವ ನೀರು ಬಳಕೆಗೆ BWSSB ಹೊಸ ನಿರ್ಬಂಧ: ಈ 6 ಕೆಲಸಗಳಿಗೆ ನೀರು ಬಳಸಿದರೆ 5000 ರೂ. ದಂಡ

Next Post

Kidwai Hospital News | ​ಕಿದ್ವಾಯಿ ಆಸ್ಪತ್ರೆ ರೋಗಿಗಳ ಚಿಕಿತ್ಸೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ದೂರು ದಾಖಲು

Next Post

Kidwai Hospital News | ​ಕಿದ್ವಾಯಿ ಆಸ್ಪತ್ರೆ ರೋಗಿಗಳ ಚಿಕಿತ್ಸೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ದೂರು ದಾಖಲು

SIR News | ಎಸ್‌ಐಆರ್ ಕಾರ್ಯದೊತ್ತಡಕ್ಕೆ ಮೂವರು ನೌಕರರ ಬಲಿ: ಅಧಿಕಾರಿಗಳ ವಿರುದ್ಧ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಆಕ್ರೋಶ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d