Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Kidwai Hospital News | ​ಕಿದ್ವಾಯಿ ಆಸ್ಪತ್ರೆ ರೋಗಿಗಳ ಚಿಕಿತ್ಸೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ದೂರು ದಾಖಲು

ಕ್ಯಾನ್ಸರ್ ರೋಗಿಗಳಿಗೆ ಔಷಧಿ ಲಭ್ಯತೆ ಮತ್ತು ಚಿಕಿತ್ಸಾ ಲೋಪದ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಲೋಕಾಯುಕ್ತ ನೋಟಿಸ್

by Bengaluru Wire Desk
July 6, 2026
in Bengaluru Focus
Reading Time: 1 min read
0

ಬೆಂಗಳೂರು, ಜು.06 www.bengaluruwire.com: ನಗರದಲ್ಲಿರುವ ಕಿದ್ವಾಯಿ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯ (KMIO) ನಿರ್ವಹಣೆಯಲ್ಲಿನ ವೈಫಲ್ಯ, ಅವ್ಯವಹಾರ ಹಾಗೂ ಅಕ್ರಮಗಳ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಲೋಕಾಯುಕ್ತ ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅನಾಮಧೇಯ ದೂರಿನ ಆಧಾರದ ಮೇಲೆ ದಾಖಲಾದ ಈ ಪ್ರಕರಣದ ಕುರಿತು ಕಾಲಕಾಲಕ್ಕೆ ವಿಚಾರಣೆ ನಡೆಸುತ್ತಿದ್ದು, ಸರ್ಕಾರಕ್ಕೆ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಲಾಗುತ್ತಿದೆ.

​ಔಷಧಿ ಕೊರತೆ ಬಗ್ಗೆ ತೀವ್ರ ಅಸಮಾಧಾನ:

​ಜೂನ್ 29 ರಂದು ನಡೆದ ಮುಂದುವರೆದ ವಿಚಾರಣೆ ವೇಳೆ, ಕ್ಯಾನ್ಸರ್ ರೋಗಿಗಳಿಗೆ ಅತ್ಯಗತ್ಯವಾಗಿರುವ ‘ಟ್ರಾಸ್ಟುಜುಮಾಬ್’ (Trastuzumab) ನಂತಹ ಪ್ರಮುಖ ಔಷಧಿಗಳ ಲಭ್ಯತೆಯಿಲ್ಲದಿರುವ ಬಗ್ಗೆ ಬೆಳಕು ಚೆಲ್ಲಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಈ ಔಷಧಿಯನ್ನು ಹೆಲ್ತ್ ಬೆನಿಫಿಟ್ ಪ್ಯಾಕೇಜ್ (HBP)-2022 ರ ಅಡಿಯಲ್ಲಿ ಸೇರಿಸಲಾಗಿದೆ ಮತ್ತು ಅದಕ್ಕಾಗಿ ಬಜೆಟ್ ಘೋಷಣೆಯಾಗಿದೆ ಎಂದು ತಿಳಿಸಿದರು. 

ಆದರೆ, ಸಲ್ಲಿಸಿರುವ ದಾಖಲಾತಿಗಳ ಪ್ರಕಾರ ಇದರ ಅನುಷ್ಠಾನವು ಇನ್ನೂ ಪ್ರಕ್ರಿಯೆಯಲ್ಲಿದೆ ಎಂಬುದು ಸಾಬೀತಾಗಿದ್ದು, ಈ ವಿಷಯದಲ್ಲಿ ಸರ್ಕಾರ ತಕ್ಷಣದ ಕ್ರಮ ಕೈಗೊಳ್ಳಬೇಕು ಎಂದು ಲೋಕಾಯುಕ್ತರು ಅಭಿಪ್ರಾಯಪಟ್ಟಿದ್ದಾರೆ.

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಕಿದ್ವಾಯಿ ಆಸ್ಪತ್ರೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ವಿಚಾರಣೆ ನಡೆಸುತ್ತಿರುವ ನೋಟ.

​ಸೂಕ್ತ ಅನುಪಾಲನಾ ವರದಿಯೊಂದಿಗೆ ಮುಂದಿನ ವಿಚಾರಣೆಯ ದಿನಾಂಕದಂದು ಖುದ್ದಾಗಿ ಹಾಜರಿರಬೇಕೆಂದು ಪ್ರಧಾನ ಕಾರ್ಯದರ್ಶಿಗಳಿಗೆ ಲೋಕಾಯುಕ್ತರು ಆದೇಶಿಸಿದ್ದಾರೆ.

​ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸಾ ವೆಚ್ಚ ಮಿತಿ:

​ವಿಚಾರಣೆ ವೇಳೆ ಅಧಿಕಾರಿಗಳು ಒದಗಿಸಿದ ಮಾಹಿತಿಯಂತೆ:

ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ (​AB-PMJAY CM’s ArK) ಯೋಜನೆಯಡಿ, ಬಿಪಿಎಲ್ (BPL) ಮತ್ತು ಪಿಎಚ್‌ಎಚ್ (PHH) ಕಾರ್ಡ್ ಹೊಂದಿದ ಕುಟುಂಬಗಳಿಗೆ ವಾರ್ಷಿಕ ಗರಿಷ್ಠ ರೂ. 5,00,000 ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಒದಗಿಸಲಾಗುತ್ತಿದೆ.

​ಎಪಿಎಲ್ (APL) ಕುಟುಂಬಗಳಿಗೆ ವಾರ್ಷಿಕ ರೂ. 1,50,000 ವರೆಗೆ ವೈದ್ಯಕೀಯ ಚಿಕಿತ್ಸೆ ಒದಗಿಸಲಾಗುತ್ತಿದ್ದು, ಪ್ಯಾಕೇಜ್‌ನ ಶೇಕಡಾ 30 ರಷ್ಟನ್ನು ಮಾತ್ರ ಸರ್ಕಾರ ಭರಿಸಲಿದ್ದು, ಬಾಕಿ ಶೇಕಡಾ 70 ರಷ್ಟನ್ನು ಫಲಾನುಭವಿಯೇ ಭರಿಸಬೇಕಾಗುತ್ತದೆ.

​ಔಷಧಿಗಳ ಸಂಗ್ರಹಣೆ ಅಥವಾ ಪೂರೈಕೆಯಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಯಾವುದೇ ಪಾತ್ರವನ್ನು ಹೊಂದಿಲ್ಲ ಎಂದು ವಿಚಾರಣೆಯಲ್ಲಿ ಹಾಜರಿದ್ದ ಅಧಿಕಾರಿಗಳು ಲೋಕಾಯುಕ್ತರಿಗೆ ತಿಳಿಸಿದರು.

​ದುಬಾರಿ ಚಿಕಿತ್ಸೆಗಳ ಸೇರ್ಪಡೆಗೆ ಸರ್ಕಾರದ ಮೀನಮೇಷ?:

​ಉದ್ದೇಶಿತ ಕೀಮೋಥೆರಪಿ ಮತ್ತು ಇಮ್ಯುನೊಥೆರಪಿ ಸೇರಿದಂತೆ ಹೆಚ್ಚಿನ ವೆಚ್ಚದ ಚಿಕಿತ್ಸೆಗಳನ್ನು ಸೇರ್ಪಡೆಗೊಳಿಸುವ ಕುರಿತು ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಚಿಕಿತ್ಸೆಯ ವೆಚ್ಚವು ನಿಗದಿತ ಹಣಕಾಸಿನ ಮಿತಿಯನ್ನು ಮೀರುವ ಸಾಧ್ಯತೆಯಿರುವುದರಿಂದ, ಸಮಗ್ರ ಮೌಲ್ಯಮಾಪನ, ವೆಚ್ಚ-ಲಾಭದ ವಿಶ್ಲೇಷಣೆ ಮತ್ತು ವೈದ್ಯಕೀಯ ಸಮರ್ಥನೆಯ ಅಗತ್ಯವಿದೆ ಎಂದು ಪ್ರಧಾನ ಕಾರ್ಯದರ್ಶಿಗಳು ತಿಳಿಸಿದ್ದಾರೆ. ಕಿದ್ವಾಯಿ ಸಂಸ್ಥೆಯಿಂದ ಈ ಬಗ್ಗೆ  ಮಾಹಿತಿಗಳನ್ನು ಕೋರಲಾಗಿದ್ದು, ತಾಂತ್ರಿಕ ತಜ್ಞರ ಶಿಫಾರಸುಗಳ ಆಧಾರದ ಮೇಲೆ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಕಿದ್ವಾಯಿ ಅಧಿಕಾರಿಗಳು ತಿಳಿಸಿದರು.

​ಇದಕ್ಕೆ ಪ್ರತಿಕ್ರಿಯಿಸಿದ ಲೋಕಾಯುಕ್ತರು, ಅಸಹಾಯಕ ಬಡ ಸಂತ್ರಸ್ತರಿಗೆ ಸಹಾಯದ ಹಸ್ತವನ್ನು ಚಾಚುವ ಅಗತ್ಯವನ್ನು ಆದ್ಯತೆಯ ಮೇರೆಗೆ ನೋಡಬೇಕಾಗಿದೆ ಎಂದು ಖಡಕ್ ಸೂಚನೆ ನೀಡಿದ್ದಾರೆ.

​ಪಿಇಟಿ ಸ್ಕ್ಯಾನ್‌ನಂತಹ (PET scan) ಉನ್ನತ ಮಟ್ಟದ ತಪಾಸಣೆಗಳು ಪ್ರಸ್ತುತ ಸ್ವತಂತ್ರ ಘಟಕವಾಗಿ ಲಭ್ಯವಿಲ್ಲದಿದ್ದರೂ, ಇದನ್ನು ಎಚ್‌ಬಿಪಿ-2022 ರ ಅಡಿಯಲ್ಲಿ ಸೇರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಅಂತಿಮವಾಗಿ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 25 ಕ್ಕೆ ಮುಂದೂಡಲಾಯಿತು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಹೆಚ್ಎಂಟಿ ಪುನಶ್ಚೇತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಅಡ್ಡಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

Next Post

SIR News | ಎಸ್‌ಐಆರ್ ಕಾರ್ಯದೊತ್ತಡಕ್ಕೆ ಮೂವರು ನೌಕರರ ಬಲಿ: ಅಧಿಕಾರಿಗಳ ವಿರುದ್ಧ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಆಕ್ರೋಶ

Next Post

SIR News | ಎಸ್‌ಐಆರ್ ಕಾರ್ಯದೊತ್ತಡಕ್ಕೆ ಮೂವರು ನೌಕರರ ಬಲಿ: ಅಧಿಕಾರಿಗಳ ವಿರುದ್ಧ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಆಕ್ರೋಶ

BW SPECIAL | ರಾಜ್ಯದಲ್ಲಿ ಮೊದಲ ಬಾರಿಗೆ ಗ್ರಾ.ಪಂ ಮಟ್ಟದ 'ಮಾನವ ಅಭಿವೃದ್ಧಿ ವರದಿ': ಅಭಿವೃದ್ಧಿಗೆ ಹೊಸ ದಿಕ್ಸೂಚಿ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d