Thursday, July 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

    NIA Raids | ​ಆನ್‌ಲೈನ್ ಉಗ್ರ ಸಂಚು: ಕರ್ನಾಟಕ ಸೇರಿ 10 ರಾಜ್ಯಗಳ 20 ಕಡೆ ಎನ್‌ಐಎ ಭರ್ಜರಿ ದಾಳಿ

    ಅರಣ್ಯ ಇಲಾಖೆ ಸಿಬ್ಬಂದಿಗೆ ಖಡಕ್ ಎಚ್ಚರಿಕೆ: ಪೂರ್ವಾನುಮತಿಯಿಲ್ಲದೆ ಮಾಹಿತಿ, ಸಂದರ್ಶನ ನೀಡುವಂತಿಲ್ಲ

    SIR News | ಎಸ್‌ಐಆರ್ ಕಾರ್ಯದೊತ್ತಡಕ್ಕೆ ಮೂವರು ನೌಕರರ ಬಲಿ: ಅಧಿಕಾರಿಗಳ ವಿರುದ್ಧ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಆಕ್ರೋಶ

    ಹೆಚ್ಎಂಟಿ ಪುನಶ್ಚೇತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಅಡ್ಡಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

    ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

  • Bengaluru Focus

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

    BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

    ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ತ್ಯಾಗರಾಜ್, ಜಯಪ್ರಕಾಶ್, ರಾಘವೇಂದ್ರ ಭಟ್ ನೇಮಕ: ಕೆಯುಡಬ್ಲ್ಯೂಜೆ ಅಭಿನಂದನೆ

    ಪತ್ರಕರ್ತರ ಸಹಕಾರ ಸಂಘದಿಂದ ಸದಸ್ಯರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    Wayanad Tunnel Project Landslide | ವಯನಾಡು ಸುರಂಗ ಮಾರ್ಗ ಕಾಮಗಾರಿ ಸ್ಥಳದಲ್ಲಿ ಭಾರಿ ಭೂಕುಸಿತ: 1 ಸಾವು, 7 ಮಂದಿ ನಾಪತ್ತೆ

    Govt. Land Grabbing | ರಾಷ್ಟ್ರಪತಿಗಳ ಹೆಸರಿನಲ್ಲಿದ್ದ 100 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ??

    Kidwai Hospital News | ​ಕಿದ್ವಾಯಿ ಆಸ್ಪತ್ರೆ ರೋಗಿಗಳ ಚಿಕಿತ್ಸೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ದೂರು ದಾಖಲು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ತ್ಯಾಗರಾಜ್, ಜಯಪ್ರಕಾಶ್, ರಾಘವೇಂದ್ರ ಭಟ್ ನೇಮಕ: ಕೆಯುಡಬ್ಲ್ಯೂಜೆ ಅಭಿನಂದನೆ

ಮೂವರು ಹಿರಿಯ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಶುಭಾಶಯ ತಿಳಿಸಿದ್ದಾರೆ.

by Bengaluru Wire Desk
July 8, 2026
in Bengaluru Focus
Reading Time: 1 min read
0

​ಬೆಂಗಳೂರು, ಜು.08 www.bengaluruwire.com: ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳಾಗಿ ಹಿರಿಯ ಪತ್ರಕರ್ತರಾದ ಪಿ. ತ್ಯಾಗರಾಜ್, ಆರ್. ಜಯಪ್ರಕಾಶ್ ಹಾಗೂ ರಾಘವೇಂದ್ರ ಭಟ್ ಅವರನ್ನು ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನೂತನವಾಗಿ ನೇಮಕಗೊಂಡಿರುವ ಮೂವರಿಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದೆ.

​ಜುಲೈ 08ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಪಿ. ತ್ಯಾಗರಾಜ್ ಅವರನ್ನು ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ-1, ಆರ್. ಜಯಪ್ರಕಾಶ್ ಅವರನ್ನು ಮಾಧ್ಯಮ ಕಾರ್ಯದರ್ಶಿ-2 ಹಾಗೂ ರಾಘವೇಂದ್ರ ಭಟ್ ಅವರನ್ನು ಮಾಧ್ಯಮ ಕಾರ್ಯದರ್ಶಿ-3 ಆಗಿ ನೇಮಿಸಿ ಆದೇಶಿಸಲಾಗಿದೆ.

​ಕೆಯುಡಬ್ಲ್ಯೂಜೆ ಶ್ಲಾಘನೆ ಮತ್ತು ವಿಶ್ವಾಸ:

ನೂತನ ಮಾಧ್ಯಮ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಮೂವರಿಗೂ ಶುಭಕೋರಿರುವ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, “ಇವರ ಅವಧಿಯಲ್ಲಿ ಮಾಧ್ಯಮ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಕ್ರಮಗಳು ಜಾರಿಯಾಗಲಿ ಹಾಗೂ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸಕ್ಕೆ ಹೆಚ್ಚಿನ ಆದ್ಯತೆ ದೊರೆಯಲಿ” ಎಂದು ಆಶಿಸಿದ್ದಾರೆ.

​”ಸರ್ಕಾರ ಮತ್ತು ಮಾಧ್ಯಮಗಳ ನಡುವೆ ಸಮನ್ವಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮೂವರು ಮಾಧ್ಯಮ ಕಾರ್ಯದರ್ಶಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಜೊತೆಗೆ ಪತ್ರಕರ್ತರ ಹಿತಾಸಕ್ತಿಗೆ ಸಹಕಾರಿಯಾಗುವ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ” ಎಂಬ ವಿಶ್ವಾಸವನ್ನು ಅವರು ಪ್ರಕಟಣೆಯಲ್ಲಿ ವ್ಯಕ್ತಪಡಿಸಿದ್ದಾರೆ.

WhatsApp Join our WhatsApp Channel
Previous Post

NIA Raids | ​ಆನ್‌ಲೈನ್ ಉಗ್ರ ಸಂಚು: ಕರ್ನಾಟಕ ಸೇರಿ 10 ರಾಜ್ಯಗಳ 20 ಕಡೆ ಎನ್‌ಐಎ ಭರ್ಜರಿ ದಾಳಿ

Next Post

BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

Next Post
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: 'ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ' - ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

Please login to join discussion

Like Us on Facebook

Follow Us on Twitter

Recent News

ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

July 9, 2026
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

July 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

July 9, 2026
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

July 9, 2026

ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ತ್ಯಾಗರಾಜ್, ಜಯಪ್ರಕಾಶ್, ರಾಘವೇಂದ್ರ ಭಟ್ ನೇಮಕ: ಕೆಯುಡಬ್ಲ್ಯೂಜೆ ಅಭಿನಂದನೆ

July 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group