Thursday, July 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

    NIA Raids | ​ಆನ್‌ಲೈನ್ ಉಗ್ರ ಸಂಚು: ಕರ್ನಾಟಕ ಸೇರಿ 10 ರಾಜ್ಯಗಳ 20 ಕಡೆ ಎನ್‌ಐಎ ಭರ್ಜರಿ ದಾಳಿ

    ಅರಣ್ಯ ಇಲಾಖೆ ಸಿಬ್ಬಂದಿಗೆ ಖಡಕ್ ಎಚ್ಚರಿಕೆ: ಪೂರ್ವಾನುಮತಿಯಿಲ್ಲದೆ ಮಾಹಿತಿ, ಸಂದರ್ಶನ ನೀಡುವಂತಿಲ್ಲ

    SIR News | ಎಸ್‌ಐಆರ್ ಕಾರ್ಯದೊತ್ತಡಕ್ಕೆ ಮೂವರು ನೌಕರರ ಬಲಿ: ಅಧಿಕಾರಿಗಳ ವಿರುದ್ಧ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಆಕ್ರೋಶ

    ಹೆಚ್ಎಂಟಿ ಪುನಶ್ಚೇತನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಅಡ್ಡಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

    ರಾಜ್ಯದಲ್ಲಿ ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ, ರಸಗೊಬ್ಬರ ಜಪ್ತಿ

    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

  • Bengaluru Focus

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

    BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

    ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ತ್ಯಾಗರಾಜ್, ಜಯಪ್ರಕಾಶ್, ರಾಘವೇಂದ್ರ ಭಟ್ ನೇಮಕ: ಕೆಯುಡಬ್ಲ್ಯೂಜೆ ಅಭಿನಂದನೆ

    ಪತ್ರಕರ್ತರ ಸಹಕಾರ ಸಂಘದಿಂದ ಸದಸ್ಯರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    Wayanad Tunnel Project Landslide | ವಯನಾಡು ಸುರಂಗ ಮಾರ್ಗ ಕಾಮಗಾರಿ ಸ್ಥಳದಲ್ಲಿ ಭಾರಿ ಭೂಕುಸಿತ: 1 ಸಾವು, 7 ಮಂದಿ ನಾಪತ್ತೆ

    Govt. Land Grabbing | ರಾಷ್ಟ್ರಪತಿಗಳ ಹೆಸರಿನಲ್ಲಿದ್ದ 100 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ??

    Kidwai Hospital News | ​ಕಿದ್ವಾಯಿ ಆಸ್ಪತ್ರೆ ರೋಗಿಗಳ ಚಿಕಿತ್ಸೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ದೂರು ದಾಖಲು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಪತ್ರಕರ್ತರ ಸಹಕಾರ ಸಂಘದಿಂದ ಸದಸ್ಯರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸದಸ್ಯರ ಮಕ್ಕಳ ಶೈಕ್ಷಣಿಕ ಸಾಧನೆಗೆ ಗೌರವ: ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಅವಕಾಶ, ಆಗಸ್ಟ್ 10 ಅರ್ಜಿ ಸಲ್ಲಿಸಲು ಕೊನೆಯ ದಿನ.

by Bengaluru Wire Desk
July 8, 2026
in Bengaluru Focus
Reading Time: 1 min read
0

ಬೆಂಗಳೂರು, ಜು.08 www.bengaluruwire.com: ಕರ್ನಾಟಕ ಪತ್ರಕರ್ತರ ಸಹಕಾರ ಸಂಘವು ತನ್ನ ಸದಸ್ಯರು ಹಾಗೂ ಸಹಸದಸ್ಯರ ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ‘ಪ್ರತಿಭಾ ಪುರಸ್ಕಾರ’ಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

​2026ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಪಿಯುಸಿಯ ಎಲ್ಲಾ ವಿಭಾಗಗಳು, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಶೇಕಡಾ 80ಕ್ಕಿಂತ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳು ಅರ್ಜಿ ಸಲ್ಲಿಸಬಹುದು. 

ಇದರ ಜೊತೆಗೆ, ಪಠ್ಯೇತರ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ ಮಾಡಿದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ ಸಂಘಕ್ಕೆ ಸಲ್ಲಿಸಿದರೆ ಆಡಳಿತ ಮಂಡಳಿಯು ಪರಿಶೀಲಿಸಿ ಅಭಿನಂದಿಸಲಿದೆ.

​ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯ ಜೆರಾಕ್ಸ್ ಪ್ರತಿ, ಇತ್ತೀಚಿನ ಭಾವಚಿತ್ರ ಹಾಗೂ ಸಂಪರ್ಕಿಸಲು ದೂರವಾಣಿ ಸಂಖ್ಯೆಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಕಾರ್ಯದರ್ಶಿಗಳು, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ನಿ., ನಂ.11/4, ‘ಸುವರ್ಣ ಭವನ’, 2ನೇ ಮಹಡಿ, ಕ್ವೀನ್ಸ್ ರಸ್ತೆ, ಬೆಂಗಳೂರು-560052 ವಿಳಾಸಕ್ಕೆ ಆಗಸ್ಟ್ 10ರ ಒಳಗಾಗಿ ತಲುಪಿಸುವಂತೆ ಕೋರಲಾಗಿದೆ.

​ಆಗಸ್ಟ್ 30 ರಂದು ನಡೆಯುವ ಸರ್ವಸದಸ್ಯರ ಸಭೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ವಿತರಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ರಘು ಡಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Join our WhatsApp Channel
Previous Post

West Bengal | ಬರುಯಿಪುರ್ ಅತ್ಯಾಚಾರ, ಕೊಲೆ ಪ್ರಕರಣ: ಪೊಲೀಸರ ಎನ್‌ಕೌಂಟರ್‌ಗೆ ಪ್ರಮುಖ ಆರೋಪಿ ಬಲಿ

Next Post

NIA Raids | ​ಆನ್‌ಲೈನ್ ಉಗ್ರ ಸಂಚು: ಕರ್ನಾಟಕ ಸೇರಿ 10 ರಾಜ್ಯಗಳ 20 ಕಡೆ ಎನ್‌ಐಎ ಭರ್ಜರಿ ದಾಳಿ

Next Post

NIA Raids | ​ಆನ್‌ಲೈನ್ ಉಗ್ರ ಸಂಚು: ಕರ್ನಾಟಕ ಸೇರಿ 10 ರಾಜ್ಯಗಳ 20 ಕಡೆ ಎನ್‌ಐಎ ಭರ್ಜರಿ ದಾಳಿ

ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ತ್ಯಾಗರಾಜ್, ಜಯಪ್ರಕಾಶ್, ರಾಘವೇಂದ್ರ ಭಟ್ ನೇಮಕ: ಕೆಯುಡಬ್ಲ್ಯೂಜೆ ಅಭಿನಂದನೆ

Please login to join discussion

Like Us on Facebook

Follow Us on Twitter

Recent News

ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

July 9, 2026
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

July 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

July 9, 2026
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

July 9, 2026

ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ತ್ಯಾಗರಾಜ್, ಜಯಪ್ರಕಾಶ್, ರಾಘವೇಂದ್ರ ಭಟ್ ನೇಮಕ: ಕೆಯುಡಬ್ಲ್ಯೂಜೆ ಅಭಿನಂದನೆ

July 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group