Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

NIA Raids | ​ಆನ್‌ಲೈನ್ ಉಗ್ರ ಸಂಚು: ಕರ್ನಾಟಕ ಸೇರಿ 10 ರಾಜ್ಯಗಳ 20 ಕಡೆ ಎನ್‌ಐಎ ಭರ್ಜರಿ ದಾಳಿ

ಐಸಿಸ್ ಮತ್ತು ಎಕ್ಯೂಐಎಸ್ ಜಿಹಾದಿ ಸಿದ್ಧಾಂತ ಹರಡುತ್ತಿದ್ದ ಜಾಲದ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದೇಶವ್ಯಾಪಿ ತನಿಖೆ ತೀವ್ರಗೊಳಿಸಿದೆ.

by Bengaluru Wire Desk
July 8, 2026
in News Wire, Public interest
Reading Time: 1 min read
0

ನವದೆಹಲಿ, ಜು.08 www.bengaluruwire.com: ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್ (ISIS) ಮತ್ತು ಅಲ್-ಖೈದಾ (AQIS) ಉಗ್ರ ಸಂಘಟನೆಗಳ ಜಿಹಾದಿ ಸಿದ್ಧಾಂತವನ್ನು ಪ್ರಚಾರ ಮಾಡಿ, ಆನ್‌ಲೈನ್ ಮೂಲಕ ಯುವಕರನ್ನು ಉಗ್ರವಾದಕ್ಕೆ ಸೆಳೆಯುತ್ತಿದ್ದ ಜಾಲದ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬುಧವಾರ ದೇಶಾದ್ಯಂತ ವ್ಯಾಪಕ ದಾಳಿ ನಡೆಸಿದೆ.

​ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ರಾಜಸ್ಥಾನ, ಗುಜರಾತ್ ಮತ್ತು ದೆಹಲಿ ಸೇರಿದಂತೆ ಒಟ್ಟು 10 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ 20 ಪ್ರಮುಖ ಸ್ಥಳಗಳಲ್ಲಿ ಎನ್‌ಐಎ ಅಧಿಕಾರಿಗಳ ತಂಡ ಏಕಕಾಲಕ್ಕೆ ಶೋಧ ಕಾರ್ಯ ಕೈಗೊಂಡಿದೆ.

​ಡಿಜಿಟಲ್ ಸಾಧನಗಳ ಜಪ್ತಿ, 12 ಮಂದಿ ಬಂಧನ:

​ಇಂದಿನ ತಪಾಸಣೆಯ ವೇಳೆ ಉಗ್ರ ಸಂಚಿಗೆ ಸಂಬಂಧಿಸಿದ ಹಲವು ಪ್ರಮುಖ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳನ್ನು ಮುಂದಿನ ತನಿಖೆಗಾಗಿ ವಿಧಿವಿಜ್ಞಾನ (ಫೋರೆನ್ಸಿಕ್) ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಈ ಆನ್‌ಲೈನ್ ಉಗ್ರ ಜಾಲದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 11 ಮಂದಿ ಆರೋಪಿಗಳು ಹಾಗೂ ಓರ್ವ ಅಪ್ರಾಪ್ತನನ್ನು ಬಂಧಿಸಲಾಗಿದೆ. ಮೇ ತಿಂಗಳಲ್ಲಿ ಈ ಪ್ರಕರಣವನ್ನು ಎನ್‌ಐಎ ತನ್ನ ಕೈಗೆತ್ತಿಕೊಂಡಿತ್ತು.

​ವಿಜಯವಾಡ ಪೊಲೀಸರಿಂದ ಪ್ರಕರಣ ವರ್ಗಾವಣೆ:

​ಕಳೆದ ಮಾರ್ಚ್ ತಿಂಗಳಲ್ಲಿ ಆಂಧ್ರಪ್ರದೇಶದ ವಿಜಯವಾಡ ಪೊಲೀಸರು ಮುಖ್ಯ ಆರೋಪಿ ರೆಹಮತುಲ್ಲಾ ಷರೀಫ್ ಮೊಹಮ್ಮದ್ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ನಿಷೇಧಿತ ಐಸಿಸ್ ಮತ್ತು ಎಕ್ಯೂಐಎಸ್ ಸಂಘಟನೆಗಳಿಗೆ ಸಂಬಂಧಿಸಿದ ಪ್ರಮುಖ ಮತ್ತು ಆಕ್ಷೇಪಾರ್ಹ ದಾಖಲೆಗಳು ಪತ್ತೆಯಾಗಿದ್ದವು. ಇದರ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದ ಎನ್‌ಐಎ, ಬಂಧಿತರ ಡಿಜಿಟಲ್ ಲಿಂಕ್‌ಗಳನ್ನು ಪತ್ತೆಹಚ್ಚಿ ಇಂದು ದೇಶಾದ್ಯಂತ ಈ ಬೃಹತ್ ಕಾರ್ಯಾಚರಣೆ ನಡೆಸಿದೆ.

​ಯುವಕರಿಗೆ ಆನ್‌ಲೈನ್ ಬ್ರೈನ್ ವಾಶ್:

​ಬಂಧಿತ ಆರೋಪಿಗಳು ಹಾಗೂ ಅವರ ಸಹಚರರು ದೇಶದ ಮುಗ್ಧ ಯುವಕರನ್ನು ಗುರಿಯಾಗಿಸಿಕೊಂಡು ಆನ್‌ಲೈನ್ ಮೂಲಕ ಹಿಂಸಾತ್ಮಕ ಜಿಹಾದಿ ವಿಷಯಗಳು ಮತ್ತು ಸುಳ್ಳು ಮಾಹಿತಿಯನ್ನು ಹರಡುವ ಮೂಲಕ ಬ್ರೈನ್ ವಾಶ್ ಮಾಡುತ್ತಿದ್ದರು. ಅಲ್ಲದೆ, ಭಾರತದ ಪ್ರಜಾಸತ್ತಾತ್ಮಕ ಸರ್ಕಾರದ ವಿರುದ್ಧ ಸಶಸ್ತ್ರ ಜಿಹಾದ್ ನಡೆಸಿ ‘ಖಿಲಾಫತ್’ ಸ್ಥಾಪಿಸಲು ವಿದೇಶಿ ಹ್ಯಾಂಡ್ಲರ್‌ಗಳೊಂದಿಗೆ ಆನ್‌ಲೈನ್ ಸಂಪರ್ಕದಲ್ಲಿದ್ದರು ಎಂಬ ಆಘಾತಕಾರಿ ವಿಷಯ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

​

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಪತ್ರಕರ್ತರ ಸಹಕಾರ ಸಂಘದಿಂದ ಸದಸ್ಯರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Next Post

ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ತ್ಯಾಗರಾಜ್, ಜಯಪ್ರಕಾಶ್, ರಾಘವೇಂದ್ರ ಭಟ್ ನೇಮಕ: ಕೆಯುಡಬ್ಲ್ಯೂಜೆ ಅಭಿನಂದನೆ

Next Post

ಸಿಎಂ ಮಾಧ್ಯಮ ಕಾರ್ಯದರ್ಶಿಗಳಾಗಿ ತ್ಯಾಗರಾಜ್, ಜಯಪ್ರಕಾಶ್, ರಾಘವೇಂದ್ರ ಭಟ್ ನೇಮಕ: ಕೆಯುಡಬ್ಲ್ಯೂಜೆ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

BUWJ PRESS DAY-2026 | ಜುಲೈ 11 ರಂದು  ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ: 10 ಹಿರಿಯ ಪತ್ರಕರ್ತರಿಗೆ ಸನ್ಮಾನ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d