Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಬೆಳ್ಳಂದೂರು ರಾಜಕಾಲುವೆ ಹಾಗೂ ಬಫರ್ ರಸ್ತೆ ಅಭಿವೃದ್ಧಿಗೆ ಸಮಗ್ರ ಯೋಜನೆ: ಆಯುಕ್ತ ಡಿ.ಎಸ್. ರಮೇಶ್ ಸೂಚನೆ

ಬೆಳ್ಳಂದೂರು ಕೆರೆ ಹೊರಭಾಗದಿಂದ ವರ್ಜೀನಿಯಾ ಮಾಲ್‌ವರೆಗಿನ ರಾಜಕಾಲುವೆ ಬಫರ್ ವಲಯ ಸಂರಕ್ಷಣೆ, ಸರ್ವಿಸ್ ರಸ್ತೆ ನಿರ್ಮಾಣ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದ ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತರು.

by Bengaluru Wire Desk
July 9, 2026
in Bengaluru Focus
Reading Time: 1 min read
0

ಬೆಂಗಳೂರು,ಜು.09 www.bengaluruwire.com: ರಾಜಧಾನಿಯಲ್ಲಿ ಮಳೆಗಾಲ ಬಂತೆಂದರೆ ಸಾಕು ಪ್ರವಾಹ ಭೀತಿ ಎದುರಾಗುತ್ತೆ. ಇದನ್ನು ತಪ್ಪಿಸಲು ಹಾಗೂ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಬಫರ್ ವಲಯವನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಪೂರ್ವ ನಗರ ಪಾಲಿಕೆ ಹೆಜ್ಜೆ ಇಟ್ಟಿದೆ. 

ಬೆಳ್ಳಂದೂರು ವೇಸ್ಟ್ ವಿಯರ್/ಔಟ್‌ಲೆಟ್‌ನಿಂದ ಓಲ್ಡ್ ಏರ್‌ಪೋರ್ಟ್ ರಸ್ತೆ ಸಮೀಪದ ವರ್ಜೀನಿಯಾ ಮಾಲ್‌ವರೆಗೆ ಪ್ರಸ್ತಾಪಿತ ರಾಜಕಾಲುವೆಯ ಬಫರ್ ವಲಯ ಸಂರಕ್ಷಣೆ, ಸರ್ವಿಸ್ ರಸ್ತೆ ನಿರ್ಮಾಣ ಹಾಗೂ ಪ್ರವಾಹ ನಿಯಂತ್ರಣ ಯೋಜನೆಗೆ ಸಂಬಂಧಿಸಿದಂತೆ ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತರಾದ ಡಿ.ಎಸ್. ರಮೇಶ್ ಅವರು ಗುರುವಾರ (ಜುಲೈ 09) ಖುದ್ದು ಸ್ಥಳ ಪರಿಶೀಲನೆ ನಡೆಸಿದರು.

​ಯೋಜನೆಯ ತಾಂತ್ರಿಕ ಅಂಶಗಳು, ಭೂಸ್ವಾಧೀನ ಪ್ರಕ್ರಿಯೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ವಿಳಂಬವಿಲ್ಲದೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅಗತ್ಯ ನಿರ್ದೇಶನಗಳನ್ನು ನೀಡಿದರು.

​ಗಡಿ ಗುರುತಿಸಲು ಜಂಟಿ ಸರ್ವೆಗೆ ಕಟ್ಟುನಿಟ್ಟಿನ ಆದೇಶ:

​ಯೋಜನೆ ವ್ಯಾಪ್ತಿಯಲ್ಲಿ ಬರುವ ರಾಜಕಾಲುವೆ ಮತ್ತು ಕೆರೆಗಳ ಮೂಲ ಗಡಿಗಳನ್ನು ಕಂದಾಯ ದಾಖಲೆಗಳಿಗೆ (Revenue Records) ಅನುಗುಣವಾಗಿ ಗುರುತಿಸುವುದು ಅತ್ಯಗತ್ಯವಾಗಿದೆ ಎಂದು ಆಯುಕ್ತರು ತಿಳಿಸಿದರು. ಭೂಸ್ವಾಧೀನಕ್ಕೆ ಒಳಪಡುವ ವಿಸ್ತೀರ್ಣವನ್ನು ನಿಖರವಾಗಿ ಗುರುತಿಸಿ ಗಡಿ ಕಲ್ಲುಗಳನ್ನು ಅಳವಡಿಸುವ ಉದ್ದೇಶದಿಂದ ಕಂದಾಯ ಹಾಗೂ ಇತರೆ ಸಂಬಂಧಿತ ಇಲಾಖೆಗಳು, ಏಜೆನ್ಸಿಗಳ ಸಹಯೋಗದಲ್ಲಿ ತಕ್ಷಣವೇ ಜಂಟಿ ಸರ್ವೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಸರ್ವೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ತಾಕೀತು ಮಾಡಿದರು.

​ಆಯುಕ್ತರು ಪರಿಶೀಲಿಸಿದ ಪ್ರಮುಖ ಸ್ಥಳಗಳು:

​ಹೊರ ವರ್ತುಲ ರಸ್ತೆ (Outer Ring Road)

​ಬೆಳ್ಳಂದೂರು ರೈಲು ನಿಲ್ದಾಣ

​100 ಅಡಿ ರಸ್ತೆ ಮುನ್ನೇಕೊಳಲು ಎಸ್.ಟಿ.ಪಿ (STP)

​ವರ್ತೂರು ಕೆರೆ ಬಫರ್ ವಲಯ

​ವರ್ತೂರು ಕೋಡಿ ಜಂಕ್ಷನ್

​ಬಫರ್ ರಸ್ತೆ ಹಾಗೂ ಪ್ರವಾಹ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್:

​ಬಫರ್ ರಸ್ತೆಯನ್ನು ಹೊರ ವರ್ತುಲ ರಸ್ತೆಗೆ (ORR) ಸುಗಮವಾಗಿ ಸಂಪರ್ಕಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲು ಸೂಚಿಸಲಾಯಿತು. ಟ್ರಾಫಿಕ್ ಸಮಸ್ಯೆ ಮತ್ತು ಭೌಗೋಳಿಕ ಸವಾಲುಗಳಿರುವ ಕಡೆ ರೈಲ್ವೆ ಮೇಲ್ಸೇತುವೆ ಹಾಗೂ ಎಲಿವೇಟೆಡ್ ಬ್ರಿಡ್ಜ್ (Elevated Bridge) ನಿರ್ಮಾಣದ ಸಾಧ್ಯತೆಗಳನ್ನು ಪರಿಶೀಲಿಸಲು ಆಯುಕ್ತರು ನಿರ್ದೇಶಿಸಿದರು. ಮುಖ್ಯವಾಗಿ, ರಾಜಕಾಲುವೆಗಳ ಮೂಲ ಅಗಲವನ್ನು ಸಂರಕ್ಷಿಸುವುದು, ಸುಸಜ್ಜಿತ ರಿಟೈನಿಂಗ್ ವಾಲ್ (Retaining Wall) ನಿರ್ಮಾಣ ಹಾಗೂ ನಗರ ಪ್ರವಾಹ (Urban Flooding) ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ತಾಂತ್ರಿಕ ಅಂಶಗಳನ್ನು ಸಮಗ್ರವಾಗಿ ಪರಿಗಣಿಸಿ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ತಿಳಿಸಿದರು.

​ಇಲಾಖೆಗಳ ನಡುವೆ ಸಮನ್ವಯದ ಅಗತ್ಯ:

​ಯಾವುದೇ ಬೃಹತ್ ಯೋಜನೆ ವಿಳಂಬವಾಗಲು ಅಂತರ್-ಇಲಾಖಾ ಸಮನ್ವಯದ ಕೊರತೆಯೇ ಪ್ರಮುಖ ಕಾರಣವಾಗುತ್ತದೆ. ಇದನ್ನು ಮನಗಂಡಿರುವ ಆಯುಕ್ತರು, ಬೆಂಗಳೂರು ಜಲ ಮಂಡಳಿ (BWSSB), ಗೇಲ್ ಇಂಡಿಯಾ (GAIL), ಕಂದಾಯ ಇಲಾಖೆ ಹಾಗೂ ಭೂಮಾಪನ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಜಂಟಿ ಸ್ಥಳ ಪರಿಶೀಲನೆ ನಡೆಸುವಂತೆ ಸೂಚಿಸಿದರು. ಯಾವುದೇ ತಾಂತ್ರಿಕ ಅಥವಾ ಆಡಳಿತಾತ್ಮಕ ಅಡೆತಡೆಗಳಿಲ್ಲದೆ ನಿಗದಿತ ಅವಧಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

​ಈ ಸ್ಥಳ ಪರಿಶೀಲನೆ ವೇಳೆ ಅಪರ ಆಯುಕ್ತರು (ಅಭಿವೃದ್ಧಿ) ಲೊಖಂಡೆ ಸ್ನೇಹಲ್ ಸುಧಾಕರ್, ಬಿ-ಸ್ಮೈಲ್ ತಾಂತ್ರಿಕ ನಿರ್ದೇಶಕ ಡಾ. ಬಿ.ಎಸ್. ಪ್ರಹ್ಲಾದ್, ಭೂಪ್ರದ, ಎಸ್‌ಡಬ್ಲ್ಯೂಡಿ (SWD) ಕಾರ್ಯಪಾಲಕ ಅಭಿಯಂತರರಾದ ಅಮೃತಾ ಸಾಯಿ, ಬಿ-ಸ್ಟೈಲ್ ಕಾರ್ಯಪಾಲಕ ಅಭಿಯಂತರ ದೇವರಾಜ, ಬಿ-ಸ್ಟೈಲ್ ಸಹಾಯಕ ಕಾರ್ಯಪಾಲಕ ಅಭಿಯಂತರ ನಾಗಾಂಜನೇಯ, ಭೂ ದಾಖಲೆಗಳ ಸಹಾಯಕ ನಿರ್ದೇಶಕ, ಟಿಡಿಆರ್ (TDR) ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಸಂದೇಶ್ ಶೆಟ್ಟಿ ಹಾಗೂ ಸಹಾಯಕ ಅಭಿಯಂತರ ಚಂದ್ರಶೇಖರ್ ನಾಯಕ್ ಸೇರಿದಂತೆ ವಿವಿಧ ವಿಭಾಗಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಶಿವಮೊಗ್ಗ, ಧಾರವಾಡ ಕೃಷಿ ವಿವಿ ಉಪಕುಲಪತಿ ಆಯ್ಕೆ: ‘ಕುರ್ಚಿಗಾಗಿ ಗೌರವ ಕಳೆದುಕೊಳ್ಳಬೇಡಿ’ – ನಿವೃತ್ತ ಪ್ರಾಧ್ಯಾಪಕರ ಎಚ್ಚರಿಕೆ

Next Post

ನೆಲಮಂಗಲ ಬಳಿ ಭೀಕರ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಐಒಸಿಎಲ್ ಟ್ಯಾಂಕರ್

Next Post

ನೆಲಮಂಗಲ ಬಳಿ ಭೀಕರ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಐಒಸಿಎಲ್ ಟ್ಯಾಂಕರ್

Power News | ಎಲ್ ನಿನೋ ಎದುರಿಸಲು ಇಂಧನ ಇಲಾಖೆ ಸಜ್ಜು: ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d