Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ಪಶ್ಚಿಮ ನಗರ ಪಾಲಿಕೆ: ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿದ ಆಯುಕ್ತರು

ತ್ಯಾಜ್ಯವನ್ನು ಸ್ಥಳದಲ್ಲೇ ಸಂಸ್ಕರಿಸಿ ಅಥವಾ ಅಧಿಕೃತ ಸಂಸ್ಥೆಗೆ ನೀಡಿ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಖಚಿತ.

by Bengaluru Wire Desk
July 11, 2026
in Bengaluru Focus
Reading Time: 1 min read
0

ಬೆಂಗಳೂರು, ಜು.11 www.bengaluruwire.com: ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ನಿಯಮ ಉಲ್ಲಂಘಿಸುವ ಬೃಹತ್ ತ್ಯಾಜ್ಯ ಉತ್ಪಾದಕರ (Bulk Waste Generators) ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

​ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಬೃಹತ್ ತ್ಯಾಜ್ಯ ಉತ್ಪಾದಕರು, ಘನತ್ಯಾಜ್ಯ ವಿಭಾಗದ ಎಜಿಎಂಗಳು ಹಾಗೂ ಮಾರ್ಷಲ್‌ಗಳ ಸಭೆಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಲಾಗಿದೆ.

​ಅನಧಿಕೃತ ಉತ್ಪಾದಕರ ಪತ್ತೆಗೆ ಸೂಚನೆ:

​ಪಶ್ಚಿಮ ವಲಯದಲ್ಲಿ ಪ್ರಸ್ತುತ 1,552 ನೋಂದಾಯಿತ ಬೃಹತ್ ತ್ಯಾಜ್ಯ ಉತ್ಪಾದಕರಿದ್ದಾರೆ. ಆದರೆ, ನಿಯಮಗಳ ಚೌಕಟ್ಟಿನಿಂದ ಹೊರಗುಳಿದು ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿರುವವರನ್ನು ಶೀಘ್ರವೇ ಗುರುತಿಸುವ ಕೆಲಸವಾಗಬೇಕಿದೆ. ಈ ಬಗ್ಗೆ ಎಜಿಎಂಗಳು, ಕಿರಿಯ ಆರೋಗ್ಯ ಪರಿವೀಕ್ಷಕರು (ಜೆಎಚ್‌ಐ) ಹಾಗೂ ಮಾರ್ಷಲ್‌ಗಳು ನಿಗಾ ವಹಿಸಬೇಕು. ಇದರಲ್ಲಿ ನಿವಾಸಿಗಳ ಕಲ್ಯಾಣ ಸಂಘಗಳು (RWAs) ಕೂಡ ಪಾಲಿಕೆಗೆ ಮಾಹಿತಿ ನೀಡುವ ಮೂಲಕ ಕೈಜೋಡಿಸುವಂತೆ ಆಯುಕ್ತರು ಸೂಚಿಸಿದರು.

​ಸ್ಥಳದಲ್ಲೇ ಸಂಸ್ಕರಣೆ ಅಥವಾ ಅಧಿಕೃತ ಸಂಸ್ಥೆಗೆ ಹಸ್ತಾಂತರ:

​ಬೃಹತ್ ತ್ಯಾಜ್ಯ ಉತ್ಪಾದಕರು ತಮ್ಮ ಆವರಣದಲ್ಲೇ ತ್ಯಾಜ್ಯ ಸಂಸ್ಕರಿಸಿ, ಅದನ್ನು ಸಂಪನ್ಮೂಲವಾಗಿ ಬಳಸಿಕೊಳ್ಳುವುದು ಅತ್ಯುತ್ತಮ. ಇದು ಸಾಧ್ಯವಾಗದಿದ್ದರೆ, ಪಾಲಿಕೆ ನಿಗದಿಪಡಿಸಿದ ಅಧಿಕೃತ ಸಂಸ್ಥೆಗಳಿಗೆ (ಮೆಟೀರಿಯಲ್‌ ಸೊಲ್ಯೂಷನ್ಸ್‌ ಫಾರ್‌ ಗ್ರೀನ್‌ ಪ್ಲಾನೆಟ್‌ – ಎಂಎಸ್‌ಜಿಪಿ ಮತ್ತು ಸ್ವಚ್ಛ ಇಕೋ ಸೊಲ್ಯೂಷನ್ಸ್) ನಿಗದಿತ ಶುಲ್ಕ ಪಾವತಿಸಿ ತ್ಯಾಜ್ಯ ನೀಡಬೇಕು. ಕಸದ ಸಮಸ್ಯೆ ಬಗ್ಗೆ ಪರಸ್ಪರ ದೂರುತ್ತ ಕುಳಿತುಕೊಳ್ಳುವ ಬದಲು, ಅನಧಿಕೃತ ವೆಂಡರ್‌ಗಳಿಗೆ ಕಸ ನೀಡುವುದನ್ನು ನಿಲ್ಲಿಸಬೇಕು. ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

​ಹೊಸ ಟ್ರಾನ್ಸ್‌ಫರ್ ಸ್ಟೇಷನ್‌ಗಳ ಸ್ಥಾಪನೆ:

​ರಸ್ತೆಯಲ್ಲಿ ತ್ಯಾಜ್ಯ ಸಾಗಾಟದ ವೇಳೆ ಕಸದ ನೀರು (Leachate) ಸೋರಿಕೆಯಾಗುವುದನ್ನು ಸಂಪೂರ್ಣವಾಗಿ ತಪ್ಪಿಸಲು, ಕಸ ಸಂಗ್ರಹಣೆಯ ಲಾರಿ ಪಾಯಿಂಟ್‌ಗಳನ್ನು ಆಧುನಿಕ ‘ಟ್ರಾನ್ಸ್‌ಫರ್ ಸ್ಟೇಷನ್‌’ಗಳನ್ನಾಗಿ ಪರಿವರ್ತಿಸಲು ಪಾಲಿಕೆ ನಿರ್ಧರಿಸಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲೂ ಈ ವ್ಯವಸ್ಥೆ ಸ್ಥಾಪನೆಯಾಗಲಿದೆ.

​ಕಡ್ಡಾಯ ನೋಂದಣಿ ಮತ್ತು 4 ವಿಭಾಗಗಳಲ್ಲಿ ವಿಂಗಡಣೆ:

​2026ರ ಏಪ್ರಿಲ್ 1ರಿಂದ ಹೊಸ ಘನ ತ್ಯಾಜ್ಯ ನಿರ್ವಹಣೆ ನಿಯಮಗಳು ಜಾರಿಗೆ ಬಂದಿದ್ದು, ಸುಪ್ರೀಂ ಕೋರ್ಟ್ ನೇರ ಉಸ್ತುವಾರಿ ವಹಿಸಿದೆ ಎಂದು ಬಿಎಸ್‌ಡಬ್ಲ್ಯೂಎಂಎಲ್ (BSWML) ಸಿಒಒ ರಮಾಮಣಿ ಮಾಹಿತಿ ನೀಡಿದರು.

* ​ಬೃಹತ್ ತ್ಯಾಜ್ಯ ಉತ್ಪಾದಕರು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ (CPCB) ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು.

* ​ಕಸವನ್ನು ಹಸಿಕಸ, ಒಣಕಸ, ಸ್ಯಾನಿಟರಿ ತ್ಯಾಜ್ಯ ಮತ್ತು ವಿಶೇಷ ಕಾಳಜಿ ತ್ಯಾಜ್ಯ (Special Care Waste) ಎಂದು ಕಡ್ಡಾಯವಾಗಿ 4 ವಿಭಾಗಗಳಲ್ಲಿ ವರ್ಗೀಕರಿಸಿಯೇ ನೀಡಬೇಕು.

* ​ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವುದು, ಸುಡುವುದು ಅಥವಾ ಜಲಮೂಲಗಳಿಗೆ ಹಾಕುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

​ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಯನ್ನು ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ ಕಮಾಂಡ್ ಸೆಂಟರ್ ಮೂಲಕ ಹದ್ದಿನ ಕಣ್ಣಿಟ್ಟು ನಿಗಾವಹಿಸಲಾಗುತ್ತದೆ.

​ಸಭೆಯಲ್ಲಿ ಪಾಲಿಕೆಯ ಘನತ್ಯಾಜ್ಯ ನಿರ್ವಹಣೆ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕರಾದ (ಡಿಜಿಎಂ) ಮುನಿಯಪ್ಪ, ಸ್ವಚ್ಛ ಇಕೋ ಸೊಲ್ಯೂಷನ್ಸ್‌ ಎಂಡಿ ವಿಕ್ಟೋರಿಯಾ, ಎಂಎಸ್‌ಜಿಪಿ ಸಂಸ್ಥೆಯ ಮಾನಸ್, ಹಾಗೂ ಇತರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BUWJ Pressday-2026 | ತಂತ್ರಜ್ಞಾನ ಯುಗದಲ್ಲಿ ಪತ್ರಕರ್ತರು ಬದಲಾಗುವುದು ಅನಿವಾರ್ಯ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

Next Post

S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ ‘ಗಾನಕೋಗಿಲೆ’ ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

Next Post

S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ 'ಗಾನಕೋಗಿಲೆ' ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

39 ಅಗತ್ಯ ಔಷಧಗಳ ಬೆಲೆ ಕಡಿತ: ಬಿಪಿ, ಶುಗರ್, ಹಾರ್ಟ್ ರೋಗಿಗಳಿಗೆ ಕೇಂದ್ರದಿಂದ ಭರ್ಜರಿ ರಿಲೀಫ್

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d