Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BUWJ Pressday-2026 | ತಂತ್ರಜ್ಞಾನ ಯುಗದಲ್ಲಿ ಪತ್ರಕರ್ತರು ಬದಲಾಗುವುದು ಅನಿವಾರ್ಯ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಬೆಂಗಳೂರಿನಲ್ಲಿ ಪತ್ರಿಕಾ ದಿನಾಚರಣೆ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ; ಕೇಂದ್ರ ಸಚಿವ ವಿ.ಸೋಮಣ್ಣ ಅವರಿಂದ ಉದ್ಘಾಟನೆ

by Bengaluru Wire Desk
July 11, 2026
in Bengaluru Focus
Reading Time: 1 min read
0

ಬೆಂಗಳೂರು, ಜು.11 www.bengaluruwire.com: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಂಗಸಂಸ್ಥೆಯಾದ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (BUWJ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ಪತ್ರಿಕಾ ದಿನಾಚರಣೆ-2026’ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ ಸಮಾರಂಭವು ಜುಲೈ 11ರಂದು ಬೆಂಗಳೂರಿನ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಯಶಸ್ವಿಯಾಗಿ ನೆರವೇರಿತು.

​ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

​ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳಿ:

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, “ಪತ್ರಿಕೆಗಳು ದಿನಂಪ್ರತಿ ಮನೆ-ಮನಗಳನ್ನು ತಲುಪಿಸುವ ಅತ್ಯುತ್ತಮ ಕಾರ್ಯವನ್ನು ಮಾಡುತ್ತಾ ಬಂದಿವೆ. ದುರ್ಯೋಧನನ ಅಂತ್ಯದ ಕಾಲ ಸೇರಿದಂತೆ, ಮಹಾಭಾರತದ ಕಾಲದಲ್ಲಿಯೂ ‘ವಾರ್ತಾಕಾರರು’ ಎಂಬ ವ್ಯವಸ್ಥೆ ಬಳಕೆಯಲ್ಲಿತ್ತು. ಅವರ ಮೂಲಕವೇ ಸುದ್ದಿಯನ್ನು ಮುಟ್ಟಿಸಲಾಗುತ್ತಿತ್ತು. ಇಂದು ಆಧುನಿಕ ತಂತ್ರಜ್ಞಾನ ಮತ್ತು ಎಐ (AI) ನಂತಹ ಯುಗದಲ್ಲಿ ಪತ್ರಕರ್ತರು ಬದಲಾಗುತ್ತಿರುವ ಕಾಲಘಟ್ಟಕ್ಕೆ ತಕ್ಕಂತೆ ತಮ್ಮನ್ನು ತಾವು ತೊಡಗಿಸಿಕೊಂಡು, ನೂತನ ತಂತ್ರಜ್ಞಾನದ ಜೊತೆಯಲ್ಲಿ ಸಾಗಿದರೆ ಮಾತ್ರ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಸಾಧ್ಯ,” ಎಂದು ಕಿವಿಮಾತು ಹೇಳಿದರು.

​ಡಿ.ವಿ. ಗುಂಡಪ್ಪನವರನ್ನು ಸ್ಮರಿಸಿದ ಶ್ರೀಗಳು, “ಡಿ.ವಿ.ಜಿ ಅವರು ಮುಕ್ತಿಯನ್ನು ಪಡೆಯಲು ಇರುವ ದಾರಿಗಳನ್ನು ತಿಳಿಸಿಕೊಟ್ಟಿದ್ದಾರೆ. ತಮ್ಮ ‘ಮಂಕುತಿಮ್ಮನ ಕಗ್ಗ’ದ ಮೂಲಕ ಸಮಾಜಕ್ಕೆ ದೊಡ್ಡ ಸಂದೇಶ ನೀಡಿದರು. ಅವರು ಪ್ರಾರಂಭಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಇಂದು ಹೆಮ್ಮರವಾಗಿ ಬೆಳೆದಿದೆ. ಆದಿಚುಂಚನಗಿರಿ ಮಠವು ಪತ್ರಿಕೆ ಮತ್ತು ಪತ್ರಕರ್ತರನ್ನು ಸದಾ ಗೌರವಿಸುತ್ತದೆ,” ಎಂದರು.

​ಹಿರಿಯ ಪತ್ರಕರ್ತರಿಗೆ ಸನ್ಮಾನ:

ಇದೇ ಸಮಾರಂಭದಲ್ಲಿ ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಾದ ಕೆ.ಎಸ್. ನಾಗೇಶ್‌ ಕುಮಾರ್, ಪ್ರಭುದೇವ ಶಾಸ್ತ್ರಿಮಠ, ರಂಗನಾಥ ಭಾರದ್ವಾಜ್, ಕೆ.ಟಿ. ಪ್ರಸಾದ್, ಮಧು ಎಂ. ಉತ್ತವಳ್ಳಿ, ಸಂಗಮದೇವ್, ಎಚ್.ಸಿ. ಶೋಭಾ, ಬಿ.ಎಸ್. ಮಹೇಂದ್ರ, ವೀರಣ್ಣಗೌಡ ಮತ್ತು ಜಿ.ವಿ. ರಾಮರಾವ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

​ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಖಜಾಂಚಿ ವಾಸುದೇವ ಹೊಳ್ಳ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಸೋಮಶೇಖರ ಗಾಂಧಿ, ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಗೌಡ, ರಾಜ್ಯ ಕಾರ್ಯಕಾರಿಣಿ ಸದಸ್ಯ ಎಚ್.ಆರ್. ರವೀಶ್ ಸೇರಿದಂತೆ ಸಂಘದ ಹಲವು ಪದಾಧಿಕಾರಿಗಳು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರು ವಿವಿ ನೂತನ ಕುಲಪತಿಯಾಗಿ ಪ್ರೊ.ಸಿ.ಶಿವರಾಜು ಅಧಿಕಾರ ಸ್ವೀಕಾರ

Next Post

ಬೆಂಗಳೂರು ಪಶ್ಚಿಮ ನಗರ ಪಾಲಿಕೆ: ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿದ ಆಯುಕ್ತರು

Next Post

ಬೆಂಗಳೂರು ಪಶ್ಚಿಮ ನಗರ ಪಾಲಿಕೆ: ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಖಡಕ್ ಎಚ್ಚರಿಕೆ ನೀಡಿದ ಆಯುಕ್ತರು

S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ 'ಗಾನಕೋಗಿಲೆ' ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d