Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ‘ವಿಷನ್ 2030’ ಇಂಟರ್ನ್‌ಶಿಪ್, 98 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ

ಆರ್.ವಿ. ಶಿಕ್ಷಣ ಸಂಸ್ಥೆ ಜೊತೆಗೂಡಿ ವಿದ್ಯಾರ್ಥಿಗಳಿಗೆ ನಗರಾಡಳಿತದಲ್ಲಿ ಅವಕಾಶ ನೀಡಿದ ಪಾಲಿಕೆ; ಮುಂಬರುವ ಚುನಾವಣೆಗಾಗಿ 98 ವಾರ್ಡ್‌ಗಳಲ್ಲಿ ವೋಟರ್ ಹೆಲ್ಪ್ ಡೆಸ್ಕ್ ಆರಂಭ.

by Bengaluru Wire Desk
July 18, 2026
in Bengaluru Focus
Reading Time: 2 mins read
0

ಬೆಂಗಳೂರು, ಜು.18 www.bengaluruwire.com: ಅಭಿವೃದ್ಧಿ ಹಾಗೂ ಆಡಳಿತದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಮುಂದಾಗಿರುವ ಬೆಂಗಳೂರು ದಕ್ಷಿಣ ನಗರ ಪಾಲಿಕೆಯು, ಯುವಕರ ತಾಂತ್ರಿಕ ಜ್ಞಾನವನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ‘ವಿಷನ್ 2030’ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಘೋಷಿಸಿದೆ. 

ಇದರ ಬೆನ್ನಲ್ಲೇ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನಲೆಯಲ್ಲಿ ಮತದಾರರಿಗೆ ಅನುಕೂಲ ಕಲ್ಪಿಸಲು 98 ಮತದಾರರ ಸಹಾಯ ಕೇಂದ್ರಗಳನ್ನು (Voter Facilitation Centres) ತೆರೆದಿದೆ ಎಂದು ಪಾಲಿಕೆ ಆಯುಕ್ತ ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ‘ವಿಷನ್ 2030’ ಇಂಟರ್ನ್‌ಶಿಪ್ ಅವಕಾಶ:

ನಗರದ ಜ್ವಲಂತ ಸಮಸ್ಯೆಗಳಿಗೆ ವೈಜ್ಞಾನಿಕ ಹಾಗೂ ತಾಂತ್ರಿಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪಾಲಿಕೆಯು ಆರ್.ವಿ. ಶಿಕ್ಷಣ ಸಂಸ್ಥೆಯೊಂದಿಗೆ ಒಪ್ಪಂದ (MOU) ಮಾಡಿಕೊಂಡಿದೆ. ಆಯುಕ್ತರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕಾಲೇಜು ವಿದ್ಯಾರ್ಥಿಗಳನ್ನು ಇಂಟರ್ನ್‌ಶಿಪ್ ಕಾರ್ಯಕ್ರಮದ ಮೂಲಕ ನಗರಾಡಳಿತದಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳಿಗೆ ಎರಡು ಮಾದರಿಯ ಇಂಟರ್ನ್‌ಶಿಪ್‌ಗಳನ್ನು ರೂಪಿಸಲಾಗಿದೆ.

ಮೊದಲನೆಯದಾಗಿ, ನಗರದ ಸಮಸ್ಯೆಗಳ ಕುರಿತು ಸಂಶೋಧನೆ ನಡೆಸಿ ವರದಿ ಸಿದ್ಧಪಡಿಸುವುದು. ಎರಡನೆಯದಾಗಿ, ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಬಹುದಾದ ಭೌತಿಕ ವಿನ್ಯಾಸಗಳನ್ನು ರೂಪಿಸುವುದು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡವಿರುವುದರಿಂದ, ಇತರೆ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಈ ಯೋಜನೆಗೆ ಬಳಸಿಕೊಳ್ಳಲಾಗುತ್ತಿದೆ.

ಯಾವ್ಯಾವ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ?:

 ಘನತ್ಯಾಜ್ಯ ನಿರ್ವಹಣೆ: ಶಿಕ್ಷಣ ಸಂಸ್ಥೆಗಳನ್ನು ಶೂನ್ಯ ತ್ಯಾಜ್ಯ ವಲಯಗಳನ್ನಾಗಿಸುವುದು.

 ತಂತ್ರಜ್ಞಾನ ಹಾಗೂ ಎಐ ಬಳಕೆ: ಕೃತಕ ಬುದ್ಧಿಮತ್ತೆ (AI) ಬಳಸಿ ಆಸ್ತಿ ತೆರಿಗೆ ಮೌಲ್ಯೀಕರಣ, ರಸ್ತೆ ಗುಣಮಟ್ಟ ಪರಿಶೀಲನೆ, ಮತ್ತು ವಾರ್ಡ್ ಮಟ್ಟದ ಸೌಲಭ್ಯಗಳ ಡಿಜಿಟಲ್ ಮ್ಯಾಪಿಂಗ್.

 ಪಾರ್ಕಿಂಗ್ & ಸಂಚಾರ ಸುಧಾರಣೆ:

ಜಯನಗರ, ಎಚ್.ಎಸ್.ಆರ್ ಲೇಔಟ್ ಹಾಗೂ ಕೋರಮಂಗಲದಲ್ಲಿ ಆನ್-ಸ್ಟ್ರೀಟ್ ಪಾರ್ಕಿಂಗ್ ನಿಯಂತ್ರಣ ಹಾಗೂ ಪಾದಚಾರಿ ಸ್ನೇಹಿ ರಸ್ತೆಗಳ ನಿರ್ಮಾಣ.

ಪರಿಸರ ಹಾಗೂ ಮೂಲಸೌಕರ್ಯ:

ಕೆರೆಗಳ ನೀರಿನ ಗುಣಮಟ್ಟ ಸುಧಾರಣೆ, ಹಸಿರು ದಕ್ಷಿಣ ಬೆಂಗಳೂರು ನಿರ್ಮಾಣ ಮತ್ತು ರಾಜಕಾಲುವೆಗಳ ಪ್ರವಾಹ ನಿಯಂತ್ರಣಕ್ಕೆ ಸೆನ್ಸರ್ ಅಳವಡಿಕೆ.

ಇದರ ನಿರ್ವಹಣೆಗಾಗಿ ಜಯನಗರ ಮತ್ತು ಬೊಮ್ಮನಹಳ್ಳಿ ವಲಯಗಳ ಮುಖ್ಯ ಎಂಜಿನಿಯರ್‌ಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಮಾಹಿತಿ ತಂತ್ರಜ್ಞಾನ ವಿಭಾಗದ ಜವಾಬ್ದಾರಿಯನ್ನು ಆಯುಕ್ತರೇ ವಹಿಸಿಕೊಂಡಿದ್ದಾರೆ.

98 ಮತದಾರರ ಸಹಾಯ ಕೇಂದ್ರಗಳ (VFCs) ಸ್ಥಾಪನೆ:

ಮತ್ತೊಂದೆಡೆ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ‘ವಿಶೇಷ ಸಮಗ್ರ ಪರಿಷ್ಕರಣೆ (SIR)-2026’ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಬೆಂಗಳೂರಿನ 98 ವಾರ್ಡ್ ಕಚೇರಿಗಳಲ್ಲಿ ಮತದಾರರ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಖುದ್ದಾಗಿ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಹೆಸರಿರುವ ಬಗ್ಗೆ ಖಚಿತಪಡಿಸಿಕೊಳ್ಳಬಹುದು ಹಾಗೂ ಗಣತಿ ನಮೂನೆ (Enumeration Form) ಭರ್ತಿ ಮಾಡಲು ಮಾರ್ಗದರ್ಶನ ಪಡೆಯಬಹುದು.

ಕ್ಷೇತ್ರವಾರು ಸಹಾಯ ಕೇಂದ್ರಗಳ ವಿವರ:

 * ಗೋವಿಂದರಾಜನಗರ: 09

 * ವಿಜಯನಗರ: 08

 * ಬಸವನಗುಡಿ: 07

 * ಪದ್ಮನಾಭನಗರ: 16

 * ಬಿಟಿಎಂ ಲೇಔಟ್: 25

 * ಜಯನಗರ: 10

 * ಬೊಮ್ಮನಹಳ್ಳಿ: 23

ಸಾರ್ವಜನಿಕರು ಈ ಸಹಾಯ ಕೇಂದ್ರಗಳ ಸದುಪಯೋಗ ಪಡೆದುಕೊಂಡು ಮತದಾರರ ಪಟ್ಟಿಯ ನಿಖರತೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಮನವಿ ಮಾಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

Next Post

Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

Next Post
ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d