Monday, July 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

    ಕೇವಲ 5 ರೂ.ಗೆ ದೇಶದ ಮೊದಲ ಹೈಡ್ರೋಜನ್ ರೈಲಿನಲ್ಲಿ ಪ್ರಯಾಣ: ಜಿಂದ್-ಸೋನಿಪತ್ ಮಾರ್ಗದ ಟೈಮ್‌ಟೇಬಲ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

    ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

    ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

    Defence News | ಕಾರ್ಗಿಲ್ ವಿಜಯ್ ದಿವಸ್ 2026: ದೆಹಲಿಯಿಂದ ಕಾರ್ಗಿಲ್‌ಗೆ ಬೈಕ್ ರ್ಯಾಲಿ; ಚಾಲನೆ ನೀಡಿದ ರಕ್ಷಣಾ ಸಚಿವ

    ಆದಾಯ ತೆರಿಗೆ ವಂಚಕರ ಪಾಲಿಗೆ ಸಿಂಹಸ್ವಪ್ನ, ರಂಗಭೂಮಿ ಸವ್ಯಸಾಚಿ: ಐಆರ್‌ಎಸ್ ಅಧಿಕಾರಿ ಜಯರಾಮ್ ರಾಯಪುರ ಎಂಬ ಬಹುಮುಖ ಪ್ರತಿಭೆ

    S Janaki Passed Away |  ಖ್ಯಾತ ಗಾಯಕಿ ಎಸ್. ಜಾನಕಿ ಇನ್ನಿಲ್ಲ: ಹೃದಯಾಘಾತದಿಂದ ‘ಗಾನಕೋಗಿಲೆ’ ವಿಧಿವಶ: ಪ್ರಧಾನಿ ಮೋದಿ ತೀವ್ರ ಸಂತಾಪ

  • Bengaluru Focus

    GBA ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ‘ವಿಷನ್ 2030’ ಇಂಟರ್ನ್‌ಶಿಪ್, 98 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ

    ಬೆಂಗಳೂರು: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು, ಅಪಾರ್ಟ್‌ಮೆಂಟ್ ನಿವಾಸಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಸಂವಾದ

    BDA News | ಬಿಡಿಎಯಿಂದ ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

    ರಾಜ್ಯಕ್ಕೆ ಬಂಡವಾಳ ಹರಿವು: ಕೋಲ್ಕತ್ತಾದಲ್ಲಿ ಸಚಿವ ಎಂ.ಬಿ. ಪಾಟೀಲ ರೋಡ್‌ ಶೋ

    ಬೆಂಗಳೂರು ಟ್ರಾಫಿಕ್‌ಗೆ ಮಾಸ್ಟರ್ ಪ್ಲಾನ್: ಸಿಟಿ ಒಳಗೆ ಬರುವ 600 ಪೆಟ್ರೋಲ್ ಟ್ಯಾಂಕರ್‌ಗಳ ದಿಕ್ಕು ಬದಲಿಸಲು ಎನ್ಐಪಿಡಿಎ ಮನವಿ

    39 ಅಗತ್ಯ ಔಷಧಗಳ ಬೆಲೆ ಕಡಿತ: ಬಿಪಿ, ಶುಗರ್, ಹಾರ್ಟ್ ರೋಗಿಗಳಿಗೆ ಕೇಂದ್ರದಿಂದ ಭರ್ಜರಿ ರಿಲೀಫ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆಗೆ ಹೊಸ ದರ ನಿಗದಿ, ಮರುಪಾವತಿ ಅವಧಿ ಸೆ.22 ರ ತನಕ ವಿಸ್ತರಣೆ.

by Bengaluru Wire Desk
July 19, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಜು.19 www.bengaluruwie.com: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಯಡಿ ನಗದು ರಹಿತ ವೈದ್ಯಕೀಯ ಸೇವೆ ಒದಗಿಸಲು ರಾಜ್ಯ ಸರ್ಕಾರ ಪ್ರಮುಖ ನಿರ್ಧಾರ ಕೈಗೊಂಡಿದೆ.

ಕೇಂದ್ರ ಸರ್ಕಾರದ 2025ರ ಪರಿಷ್ಕೃತ ಸಿಜಿಹೆಚ್ಎಸ್ (CGHS 2025) ವೈದ್ಯಕೀಯ ಚಿಕಿತ್ಸಾ ವಿಧಾನಗಳು ಹಾಗೂ ದರಗಳನ್ನು ಈ ಯೋಜನೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಅಳವಡಿಸಿಕೊಳ್ಳಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

​ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಹಂತ-ಹಂತವಾಗಿ ಅನುಷ್ಠಾನಗೊಳ್ಳುತ್ತಿರುವ ಈ ಯೋಜನೆಯಡಿ, ಈ ಹಿಂದೆ ಇದ್ದ ಹಳೆಯ ದರಗಳನ್ನು ಬದಲಾಯಿಸಿ ಕೇಂದ್ರ ಸರ್ಕಾರದ ಪರಿಷ್ಕೃತ ದರಗಳನ್ನು ಅಳವಡಿಸಲಾಗಿದೆ. ಇದರಿಂದ ರಾಜ್ಯದ ನೌಕರರಿಗೆ ಉನ್ನತ ಮಟ್ಟದ ಆಸ್ಪತ್ರೆಗಳಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ಸುಲಭವಾಗಿ ಸಿಗಲಿದೆ. ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳು ಎನ್ಎಬಿಹೆಚ್ (NABH) ಮಾನ್ಯತೆ ಹೊಂದಿದ್ದಲ್ಲಿ, ಅವರಿಗೂ NABH ಆಸ್ಪತ್ರೆಗಳಿಗೆ ಪಾವತಿಸುವ ದರಗಳನ್ನೇ ಪಾವತಿಸಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

​ಷರತ್ತುಗಳು ಮತ್ತು ಒಪ್ಪಂದ (MoU):

ನಗದು ರಹಿತ ಸೇವೆ ನೀಡುವ ಸಂಬಂಧ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ 90 ದಿನಗಳೊಳಗಾಗಿ ಯೋಜನೆಯಡಿ ನೋಂದಾಯಿಸಲ್ಪಟ್ಟ ಆಸ್ಪತ್ರೆಗಳೊಂದಿಗೆ (empanelled hospitals) ಪರಿಷ್ಕೃತ ದರಗಳಂತೆ ಸೂಕ್ತ ಒಪ್ಪಂದ (MoU) ಮಾಡಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

​ವೈದ್ಯಕೀಯ ವೆಚ್ಚ ಮರುಪಾವತಿ ಅವಧಿ ವಿಸ್ತರಣೆ:

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯು ಸಂಪೂರ್ಣವಾಗಿ ಅನುಷ್ಠಾನಗೊಳ್ಳದ ಹಿನ್ನೆಲೆಯಲ್ಲಿ, ಪ್ರಸ್ತುತ ಚಾಲ್ತಿಯಲ್ಲಿರುವ ವೈದ್ಯಕೀಯ ವೆಚ್ಚ ಮರುಪಾವತಿ (Medical Reimbursement) ವ್ಯವಸ್ಥೆಯನ್ನು ಮಾ.23 ರಿಂದ ಸೆ.22.ರವರೆಗೆ (ಒಟ್ಟಾರೆ 6 ತಿಂಗಳು) ಮುಂದುವರಿಸಿ ಆದೇಶಿಸಲಾಗಿದೆ. 

ಆದರೆ, ಮರುಪಾವತಿಗೆ ಈ ಪರಿಷ್ಕೃತ ದರಗಳು ಅನ್ವಯವಾಗುವುದಿಲ್ಲ, ಹಳೆಯ 2014ರ ಸಿಜಿಎಚ್ ಎಸ್ ದರಗಳೇ ಮುಂದುವರಿಯಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತನ್ನ ಆದೇಶದಲ್ಲಿ ತಿಳಿಸಿದೆ. 

WhatsApp Join our WhatsApp Channel
Previous Post

Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

Next Post

FIFA World Cup 2026 | ಫಿಫಾ ವಿಶ್ವಕಪ್ 2026: ಅರ್ಜೆಂಟೀನಾ ಮಣಿಸಿ 2ನೇ ಬಾರಿ ವಿಶ್ವ ಚಾಂಪಿಯನ್ ಆದ ಸ್ಪೇನ್

Next Post

FIFA World Cup 2026 | ಫಿಫಾ ವಿಶ್ವಕಪ್ 2026: ಅರ್ಜೆಂಟೀನಾ ಮಣಿಸಿ 2ನೇ ಬಾರಿ ವಿಶ್ವ ಚಾಂಪಿಯನ್ ಆದ ಸ್ಪೇನ್

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

Please login to join discussion

Like Us on Facebook

Follow Us on Twitter

Recent News

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

July 20, 2026

FIFA World Cup 2026 | ಫಿಫಾ ವಿಶ್ವಕಪ್ 2026: ಅರ್ಜೆಂಟೀನಾ ಮಣಿಸಿ 2ನೇ ಬಾರಿ ವಿಶ್ವ ಚಾಂಪಿಯನ್ ಆದ ಸ್ಪೇನ್

July 20, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

July 20, 2026

FIFA World Cup 2026 | ಫಿಫಾ ವಿಶ್ವಕಪ್ 2026: ಅರ್ಜೆಂಟೀನಾ ಮಣಿಸಿ 2ನೇ ಬಾರಿ ವಿಶ್ವ ಚಾಂಪಿಯನ್ ಆದ ಸ್ಪೇನ್

July 20, 2026

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

July 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group