Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಕೆಎಸ್ ಸಿಎಫ್ ಸಿ (KSCFC) ಗೋದಾಮುಗಳಲ್ಲಿ ಪತ್ತೆಯಾದ ಅಕ್ರಮಗಳ ಸಮಗ್ರ ತನಿಖೆ ಹಾಗೂ ನಿಯಂತ್ರಣಕ್ಕೆ ಹರ್ಷ ಗುಪ್ತ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲಾಗಿದೆ.

by Bengaluru Wire Desk
July 19, 2026
in Bengaluru Focus, News Wire
Reading Time: 1 min read
0
ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

ಬೆಂಗಳೂರು, ಜು.19 www.bengaluruwire.com: ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಲ್ಲಿ ನಡೆದಿರುವ ಭಾರೀ ಅಕ್ರಮಗಳು ಬಯಲಿಗೆ ಬಂದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. 

ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ (PDS) ಆಗುತ್ತಿರುವ ಸೋರಿಕೆ ತಡೆಗಟ್ಟಲು ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

​ಸ್ವಯಂಪ್ರೇರಿತ ಪ್ರಕರಣ ದಾಖಲು ಮತ್ತು 27 ತಂಡಗಳಿಂದ ದಾಳಿ:

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು, ವಿಶೇಷವಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ (KSCFC) ವಿವಿಧ ಸಗಟು ಗೋದಾಮುಗಳ ಡಿಪೋ ವ್ಯವಸ್ಥಾಪಕರು ಹಾಗೂ TAPCMS ಗೋದಾಮುಗಳ ವಿರುದ್ಧ ಸ್ವಯಂಪ್ರೇರಿತ (ಸುವೋ-ಮೊಟೋ) ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ರಚಿಸಲಾದ 27 ವಿಶೇಷ ತಂಡಗಳು ನಡೆಸಿದ ದಿಢೀರ್ ಪರಿಶೀಲನೆ ವೇಳೆ ಹತ್ತು-ಹಲವು ಅಕ್ರಮಗಳು ಹಾಗೂ ಭ್ರಷ್ಟಾಚಾರಗಳು ಬೆಳಕಿಗೆ ಬಂದಿವೆ.

​ಬಡವರಿಗೆ ತಲುಪಬೇಕಾದ ಅಗತ್ಯ ವಸ್ತುಗಳ ದುರುಪಯೋಗ, ಆಡಳಿತ ವೈಫಲ್ಯ ಹಾಗೂ ಇದರಿಂದ ಸರ್ಕಾರದ ಬೊಕ್ಕಸಕ್ಕೆ ಉಂಟಾಗುತ್ತಿರುವ ನಷ್ಟವನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

​ಉನ್ನತ ಅಧಿಕಾರಿಗಳ ವಿಚಾರಣೆ:

ವಿವಿಧ ತನಿಖಾ ತಂಡಗಳು ನೀಡಿದ ವರದಿಗಳ ಆಧಾರದ ಮೇಲೆ, ಆಹಾರ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ಆಯುಕ್ತರು, KSCFCಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮಹಾಪ್ರಬಂಧಕರನ್ನು ಖುದ್ದಾಗಿ ಹಾಜರಾಗುವಂತೆ ಸೂಚಿಸಿ ವಿಚಾರಣೆ ನಡೆಸಲಾಯಿತು. ಸಾರ್ವಜನಿಕರಿಗೆ ಅವರ ನ್ಯಾಯಸಮ್ಮತ ಹಕ್ಕಿನ ಪಡಿತರ ವಸ್ತುಗಳು ಸರಿಯಾಗಿ ದೊರೆಯುವಂತೆ ಮಾಡಲು ಮತ್ತು ದೀರ್ಘಕಾಲೀನ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.

​ತ್ರಿಸದಸ್ಯ ಉನ್ನತ ಮಟ್ಟದ ಸಮಿತಿಯ ವಿವರ:

​ಅಧ್ಯಕ್ಷರು: ಹರ್ಷ ಗುಪ್ತ, ಐಎಎಸ್ (ಪ್ರಧಾನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ – DPAR)

​ಸದಸ್ಯರು: ಮನೀಶ್ ಖಾಬಿಕರ್, ಐಪಿಎಸ್ (ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ)

​ಸದಸ್ಯರು: ಕನಗವಲ್ಲಿ (ಸರ್ಕಾರದ ಕಾರ್ಯದರ್ಶಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ)

​ಆಗಸ್ಟ್ 20ರೊಳಗೆ ವರದಿ ಸಲ್ಲಿಕೆಗೆ ಗಡುವು:

ಈ ಸಮಿತಿಯು ದಾಳಿಯ ವೇಳೆ ಪತ್ತೆಯಾದ ಪ್ರಾಥಮಿಕ ಅಕ್ರಮಗಳನ್ನು ಕೂಲಂಕಷವಾಗಿ ಪರಿಶೀಲಿಸಲಿದೆ. ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಗಮಗೊಳಿಸಲು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಹಾಗೂ ಭವಿಷ್ಯದಲ್ಲಿ ಇಂತಹ ಆಡಳಿತ ವೈಫಲ್ಯಗಳನ್ನು ತಡೆಗಟ್ಟಲು ಅಗತ್ಯ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಆ.20ರೊಳಗೆ ಸಲ್ಲಿಸುವಂತೆ ಸಮಿತಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

GBA ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ‘ವಿಷನ್ 2030’ ಇಂಟರ್ನ್‌ಶಿಪ್, 98 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ

Next Post

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

Next Post

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

FIFA World Cup 2026 | ಫಿಫಾ ವಿಶ್ವಕಪ್ 2026: ಅರ್ಜೆಂಟೀನಾ ಮಣಿಸಿ 2ನೇ ಬಾರಿ ವಿಶ್ವ ಚಾಂಪಿಯನ್ ಆದ ಸ್ಪೇನ್

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d