Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

ಕಾಂಗೋ, ಉಗಾಂಡಾದಿಂದ ಬರುವ ಪ್ರಯಾಣಿಕರಿಗೆ ತಪಾಸಣೆ ಕಡ್ಡಾಯ; ಆರೋಗ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ

by Bengaluru Wire Desk
July 20, 2026
in Bengaluru Focus, News Wire
Reading Time: 2 mins read
0

ಬೆಂಗಳೂರು, ಜು.20 www.bengaluruwire.com: ಕರ್ನಾಟಕದಲ್ಲಿ ಸಾಂಕ್ರಾಮಿಕ ರೋಗಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ತಡೆಗಟ್ಟಲು ಪ್ರತಿಯೊಂದು ಕ್ಷೇತ್ರದ ಜನಪ್ರತಿನಿಧಿಗಳನ್ನು (ಶಾಸಕರು) ಒಳಗೊಂಡ ವಿಶೇಷ ಸಮಿತಿಯನ್ನು ರಚಿಸಲು ರಾಜ್ಯ ಆರೋಗ್ಯ ಇಲಾಖೆ ತೀರ್ಮಾನಿಸಿದೆ. 

ಸೋಮವಾರ ಬೆಂಗಳೂರಿನ ‘ಆರೋಗ್ಯ ಸೌಧ’ದಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು, ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದರು.

ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಸ್ಥಳೀಯ ಮಟ್ಟದ ಮೇಲ್ವಿಚಾರಣೆ ಅಗತ್ಯವಾಗಿರುವುದರಿಂದ, ಪ್ರತಿ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಜನಪ್ರತಿನಿಧಿಗಳನ್ನು ಒಳಗೊಂಡ ಸಮಿತಿಗಳನ್ನು ರಚಿಸಲಾಗುವುದು ಎಂದು ಸಚಿವರು ತಿಳಿಸಿದರು. ಸ್ಥಳೀಯ ಸಮಸ್ಯೆಗಳನ್ನು ತ್ವರಿತವಾಗಿ ಗುರುತಿಸಿ ಕ್ರಮ ಕೈಗೊಳ್ಳಲು ಈ ಸಮಿತಿಗಳು ನೆರವಾಗಲಿವೆ ಎಂದು ಸಚಿವರು ತಿಳಿಸಿದರು.

​ಎಬೋಲಾ ಹರಡುವಿಕೆ ತಡೆಗೆ ಏರ್‌ಪೋರ್ಟ್‌ಗಳಲ್ಲಿ ಸ್ಕ್ರೀನಿಂಗ್:

ಜಾಗತಿಕ ಮಟ್ಟದಲ್ಲಿ ಎಬೋಲಾ (Ebola) ಸೋಂಕಿನ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಆಫ್ರಿಕಾ ಖಂಡದ ದೇಶಗಳಾದ ಕಾಂಗೋ ಮತ್ತು ಉಗಾಂಡಾದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಆರೋಗ್ಯ ತಪಾಸಣೆ (ಸ್ಕ್ರೀನಿಂಗ್) ನಡೆಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಆರೋಗ್ಯ ತುರ್ತು ಪರಿಸ್ಥಿತಿ ನಿರ್ವಹಣೆಗೆ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಮೂಲಕ ಎಲ್ಲ ಜಿಲ್ಲೆಗಳಿಗೂ ತ್ವರಿತವಾಗಿ ಮಾಹಿತಿ ರವಾನಿಸಿ, ರೋಗ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಸಮನ್ವಯದಿಂದ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಖಾದರ್ ಅವರು ಹೇಳಿದರು.

ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ರಾಜ್ಯದಲ್ಲಿ ಮಲೇರಿಯಾ ಪ್ರಕರಣಗಳು ಶೇ 70ರಷ್ಟು ಹಾಗೂ ಡೆಂಗೀ ಪ್ರಕರಣಗಳು ಶೇ 33ರಷ್ಟು ಕಡಿಮೆಯಾಗಿವೆ ಎಂದು ಸಚಿವರು ಮಾಹಿತಿ ನೀಡಿದರು. ಮನೆಮನೆಗೆ ತೆರಳಿ ಲಾರ್ವಾ ಸಮೀಕ್ಷೆ ನಡೆಸಲು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಅಗತ್ಯವಿರುವ ಲ್ಯಾಬ್ ಟೆಕ್ನಿಷಿಯನ್ ಮತ್ತು ಫಾರ್ಮಸಿಸ್ಟ್‌ಗಳ ನೇಮಕಾತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

​ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ (IDSP) ಅಧಿಕೃತ ಡ್ಯಾಶ್‌ಬೋರ್ಡ್ ಅಂಕಿಅಂಶಗಳ ಪ್ರಕಾರ, 2026ರ ಮೇ 17 ರಿಂದ ಜುಲೈ 18 ರವರೆಗೆ ಒಟ್ಟು 283 ಪ್ರಯಾಣಿಕರನ್ನು ಎಬೋಲಾ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಈ ಪೈಕಿ ಯಾರಿಗೂ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ (0 Symptomatic) ಮತ್ತು 149 ಪ್ರಯಾಣಿಕರು 21 ದಿನಗಳ ಕಣ್ಗಾವಲು ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

​ರಾಜ್ಯದಲ್ಲಿನ ಕೋವಿಡ್ ಮತ್ತು ಜಲಜನ್ಯ ರೋಗಗಳ ಸ್ಥಿತಿಗತಿ:

ಆರೋಗ್ಯ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದಲ್ಲಿ ಇತರ ಸಾಂಕ್ರಾಮಿಕ ರೋಗಗಳ ಪ್ರಮಾಣ ನಿಯಂತ್ರಣದಲ್ಲಿದೆ:

​ಕೋವಿಡ್-19: 2026ರ ಜನವರಿ 1 ರಿಂದ ಜುಲೈ 17 ರವರೆಗೆ ರಾಜ್ಯಾದ್ಯಂತ 4,550 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕೇವಲ 166 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಅತಿ ಹೆಚ್ಚು ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆಯಲ್ಲಿ (121) ವರದಿಯಾಗಿವೆ.

​ಟೈಫಾಯ್ಡ್ ಹಾಗೂ ಕಾಲರಾ: 

ಜಲಜನ್ಯ ರೋಗಗಳಾದ ಟೈಫಾಯ್ಡ್‌ಗೆ ಸಂಬಂಧಿಸಿದಂತೆ ಈ ವರ್ಷದ ಜೂನ್ ಅಂತ್ಯದವರೆಗೆ 132,414 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 14,766 ಪ್ರಕರಣಗಳು ದೃಢಪಟ್ಟಿವೆ. ಅದೇ ರೀತಿ 645 ಜನರನ್ನು ಕಾಲರಾ ಪರೀಕ್ಷೆಗೆ ಒಳಪಡಿಸಲಾಗಿದ್ದು ಕೇವಲ 4 ಪ್ರಕರಣಗಳು ಮಾತ್ರ ಪಾಸಿಟಿವ್ ಬಂದಿವೆ. ಹೆಪಟೈಟಿಸ್-ಎ 268 ಪ್ರಕರಣಗಳು ವರದಿಯಾಗಿವೆ.

​ಆರೋಗ್ಯ ಇಲಾಖೆಯ ಮುಂಜಾಗ್ರತಾ ಕ್ರಮಗಳು:

ಋತುಮಾನದ ಜ್ವರ ಮತ್ತು ಇತರೆ ಕಾಯಿಲೆಗಳನ್ನು ಎದುರಿಸಲು ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಪಿಪಿಇ (PPE) ಕಿಟ್‌ಗಳು, ಎನ್-95 ಮಾಸ್ಕ್‌ಗಳು ಹಾಗೂ ಲೈಫ್-ಸೇವಿಂಗ್ ಔಷಧಗಳನ್ನು (Oseltamivir) ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಲಾಗಿದೆ. 

ಕುಡಿಯುವ ನೀರನ್ನು ಚೆನ್ನಾಗಿ ಕುದಿಸಿ ಆರಿಸಿ ಕುಡಿಯಬೇಕು, ವೈಯಕ್ತಿಕ ನೈರ್ಮಲ್ಯ ಕಾಪಾಡಿಕೊಳ್ಳಬೇಕು ಹಾಗೂ ಯಾವುದೇ ರೋಗಲಕ್ಷಣಗಳು ಕಂಡುಬಂದಲ್ಲಿ ಸ್ವಯಂ ಚಿಕಿತ್ಸೆ ಮಾಡಿಕೊಳ್ಳದೆ ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಮಾಧ್ಯಮಗೋಷ್ಠಿಯಲ್ಲಿ ಆರೋಗ್ಯ ಇಲಾಖೆ ಆಯುಕ್ತ ಗುರುದತ್ ಹೆಗಡೆ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

​

​

​

​

​

​

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

FIFA World Cup 2026 | ಫಿಫಾ ವಿಶ್ವಕಪ್ 2026: ಅರ್ಜೆಂಟೀನಾ ಮಣಿಸಿ 2ನೇ ಬಾರಿ ವಿಶ್ವ ಚಾಂಪಿಯನ್ ಆದ ಸ್ಪೇನ್

Next Post

BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

Next Post

BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

Namma Metro Green Train

Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d