Tuesday, September 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

FIFA World Cup 2026 | ಫಿಫಾ ವಿಶ್ವಕಪ್ 2026: ಅರ್ಜೆಂಟೀನಾ ಮಣಿಸಿ 2ನೇ ಬಾರಿ ವಿಶ್ವ ಚಾಂಪಿಯನ್ ಆದ ಸ್ಪೇನ್

ನ್ಯೂಜೆರ್ಸಿಯಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ಪಡೆಯನ್ನು 1-0 ಅಂತರದಿಂದ ಮಣಿಸಿದ ಸ್ಪೇನ್, 2010ರ ಬಳಿಕ ಮತ್ತೊಮ್ಮೆ ಫಿಫಾ ವಿಶ್ವಕಪ್ ಮುಡಿಗೇರಿಸಿಕೊಂಡಿದೆ.

by Bengaluru Wire Desk
July 20, 2026
in Life Style, Public interest
Reading Time: 1 min read
0

ನ್ಯೂಜೆರ್ಸಿ, ಜು.20 www.bengaluruwire.com: ಅಮೆರಿಕದ ನ್ಯೂಜೆರ್ಸಿಯ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಫಿಫಾ ವಿಶ್ವಕಪ್ 2026ರ (FIFA World Cup 2026) ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವನ್ನು 1-0 ಅಂತರದಿಂದ ಮಣಿಸಿದ ಸ್ಪೇನ್, ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.

​ತೀವ್ರ ಕುತೂಹಲ ಕೆರಳಿಸಿದ್ದ ಈ ಮಹಾ ಕಾದಾಟದಲ್ಲಿ ಹೆಚ್ಚುವರಿ ಸಮಯದಲ್ಲಿ (Extra Time) ದಾಖಲಾದ ಏಕೈಕ ಗೋಲು ಸ್ಪೇನ್ ತಂಡಕ್ಕೆ ಐತಿಹಾಸಿಕ ಜಯ ತಂದುಕೊಟ್ಟಿತು. ಇದರೊಂದಿಗೆ ಸತತ ಎರಡನೇ ಬಾರಿಗೆ ವಿಶ್ವಕಪ್ ಗೆಲ್ಲುವ ಅರ್ಜೆಂಟೀನಾದ ಕನಸು ಭಗ್ನಗೊಂಡಿದ್ದು, ದಿಗ್ಗಜ ಆಟಗಾರ ಲಿಯೋನೆಲ್ ಮೆಸ್ಸಿ ಹಾಗೂ ಅಭಿಮಾನಿಗಳು ಕಣ್ಣೀರಿನಲ್ಲಿ ಮುಳುಗಿದರು.

​ಮಾರ್ಟಿನೆಜ್ ಹೋರಾಟ, ಫೆರ್ನಾಂಡಿಸ್‌ಗೆ ರೆಡ್ ಕಾರ್ಡ್:

​ಪಂದ್ಯದ ನಿಗದಿತ 90 ನಿಮಿಷಗಳ ಅವಧಿಯಲ್ಲಿ ಎರಡೂ ತಂಡಗಳು ಗೋಲು ಗಳಿಸಲು ತೀವ್ರ ಪೈಪೋಟಿ ನಡೆಸಿದವು. ಸ್ಪೇನ್ ತಂಡ ನಿರಂತರವಾಗಿ ದಾಳಿ ನಡೆಸಿದರೂ ಅರ್ಜೆಂಟೀನಾದ ಗೋಲ್‌ಕೀಪರ್ ಎಮಿಲಿಯಾನೋ ಮಾರ್ಟಿನೆಜ್ ಭದ್ರಕೋಟೆಯಾಗಿ ನಿಂತರು. ಒಟ್ಟು 11 ಅದ್ಭುತ ಸೇವ್‌ಗಳನ್ನು ಮಾಡುವ ಮೂಲಕ ಅವರು ವಿಶ್ವಕಪ್ ಫೈನಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದರು.

​ಆದರೆ ದ್ವಿತೀಯಾರ್ಧದ ಇಂಜ್ಯುರಿ ಸಮಯದಲ್ಲಿ (Injury Time) ಅರ್ಜೆಂಟೀನಾದ ಮಿಡ್‌ಫೀಲ್ಡರ್ ಎಂಜೊ ಫೆರ್ನಾಂಡಿಸ್ ಕೆಂಪು ಕಾರ್ಡ್ ಪಡೆದು ಹೊರನಡೆದದ್ದು ಪಂದ್ಯದ ಗತಿಯನ್ನೇ ಬದಲಿಸಿತು. ಇದರಿಂದಾಗಿ ಅರ್ಜೆಂಟೀನಾ ಕೇವಲ 10 ಆಟಗಾರರೊಂದಿಗೆ ಹೆಚ್ಚುವರಿ ಸಮಯದ ಆಟವನ್ನು ಆಡಬೇಕಾದ ಅನಿವಾರ್ಯತೆಗೆ ಸಿಲುಕಿತು.

​ಗೆಲುವಿನ ಗೋಲು ಬಾರಿಸಿದ ಫೆರಾನ್ ಟೊರೆಸ್:

​ಅರ್ಜೆಂಟೀನಾ 10 ಆಟಗಾರರಿಗೆ ಸೀಮಿತವಾದ ಲಾಭ ಪಡೆದ ಸ್ಪೇನ್, ಹೆಚ್ಚುವರಿ ಸಮಯದಲ್ಲಿ ತನ್ನ ದಾಳಿಯನ್ನು ಮತ್ತಷ್ಟು ಚುರುಕುಗೊಳಿಸಿತು. ಪಂದ್ಯದ 106ನೇ ನಿಮಿಷದಲ್ಲಿ ಪೆಡ್ರೊ ಪೊರೊ ನೀಡಿದ ಅದ್ಭುತ ಪಾಸ್ ಅನ್ನು ಅತ್ಯಂತ ಚಾಕಚಕ್ಯತೆಯಿಂದ ಗೋಲು ಪೆಟ್ಟಿಗೆಗೆ ತಳ್ಳಿದ ಫೆರಾನ್ ಟೊರೆಸ್ (Ferran Torres), ಸ್ಪೇನ್ ಪಾಳಯದಲ್ಲಿ ಸಂಭ್ರಮ ಮುಗಿಲುಮುಟ್ಟುವಂತೆ ಮಾಡಿದರು.

​ಟೂರ್ನಿಯ ವೈಯಕ್ತಿಕ ಪ್ರಶಸ್ತಿಗಳಲ್ಲೂ ಸ್ಪೇನ್ ಪ್ರಾಬಲ್ಯ:

​ಇಡೀ ಟೂರ್ನಿಯಲ್ಲಿ ಕೇವಲ ಒಂದೇ ಒಂದು ಗೋಲನ್ನು ಎದುರಾಳಿಗಳಿಗೆ ಬಿಟ್ಟುಕೊಡುವ ಮೂಲಕ ಸ್ಪೇನ್ ಅಸಾಧಾರಣ ರಕ್ಷಣಾತ್ಮಕ ಆಟ ಪ್ರದರ್ಶಿಸಿತು. ಪ್ರಶಸ್ತಿ ವಿತರಣಾ ಸಮಾರಂಭದಲ್ಲೂ ಸ್ಪೇನ್ ಆಟಗಾರರು ಪಾರುಪತ್ಯ ಮೆರೆದರು.

​ಗೋಲ್ಡನ್ ಬಾಲ್ (ಅತ್ಯುತ್ತಮ ಆಟಗಾರ): ರೊಡ್ರಿ (ಸ್ಪೇನ್)

​ಗೋಲ್ಡನ್ ಗ್ಲೌಸ್: ಉನೈ ಸೀಮನ್ (ಸ್ಪೇನ್)

​ಉದಯೋನ್ಮುಖ ಆಟಗಾರ: ಪಾವು ಕುಬಾರ್ಸಿ (ಸ್ಪೇನ್, 19 ವರ್ಷ)

​ಯೂರೋ ಕಪ್ ಹಾಗೂ ವಿಶ್ವಕಪ್ ಎರಡನ್ನೂ ಸತತವಾಗಿ ಗೆಲ್ಲುವ ಮೂಲಕ ಸ್ಪೇನ್ ಫುಟ್‌ಬಾಲ್ ಜಗತ್ತಿನಲ್ಲಿ ತನ್ನ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಸ್ಪೇನ್ ಗೆಲುವು ಸಾಧಿಸಲು ಕಾರಣವಾದ ಆ ಒಂದು ಪ್ರಮುಖ ಗೋಲ್ ದಾಖಲಿಸುವ ಅಪರೂಪದ ದೃಶ್ಯ ಈ ಮುಂದೆ ನೀಡಲಾದ ಫೀಪಾ ವರ್ಲ್ಡ್ ಕಪ್ ಅಧಿಕೃತ ಲಿಂಕ್ ನಲ್ಲಿದೆ: https://fifa.shar.estori.es/go/clip/31606e64-e71a-d868-f101-3a228f5d9f0b?collectionId=wc-2026-all-clips

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

Next Post

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

Next Post

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

Please login to join discussion

Like Us on Facebook

Follow Us on Twitter

Recent News

GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

September 7, 2026

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

September 7, 2026

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d