Thursday, July 23, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

    ಕೇವಲ 5 ರೂ.ಗೆ ದೇಶದ ಮೊದಲ ಹೈಡ್ರೋಜನ್ ರೈಲಿನಲ್ಲಿ ಪ್ರಯಾಣ: ಜಿಂದ್-ಸೋನಿಪತ್ ಮಾರ್ಗದ ಟೈಮ್‌ಟೇಬಲ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

    ಕೇಂದ್ರ ಚುನಾವಣಾ ಆಯೋಗದ ಕಚೇರಿ - ಸಾಂದರ್ಭಿಕ ಚಿತ್ರ

    ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

  • Bengaluru Focus

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    GBA ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ‘ವಿಷನ್ 2030’ ಇಂಟರ್ನ್‌ಶಿಪ್, 98 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ

    ಬೆಂಗಳೂರು: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು, ಅಪಾರ್ಟ್‌ಮೆಂಟ್ ನಿವಾಸಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಸಂವಾದ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

2026-27ನೇ ಸಾಲಿಗೆ 2 ಲಕ್ಷ ರೂ. ವರೆಗಿನ ಸ್ವ-ಉದ್ಯೋಗ ಸಾಲ ಯೋಜನೆಗೆ ಡಿಸಿಎಂ ಜಿ. ಪರಮೇಶ್ವರ ಚಾಲನೆ | ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ ಮತ್ತಿತರಿಗೆ ಅನುಕೂಲ

by Bengaluru Wire Desk
July 22, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು ಜು.22 www.bengaluruwire.com: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮಹತ್ವಾಕಾಂಕ್ಷಿ ‘ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ’ಯ 2026-27ನೇ ಸಾಲಿಗೆ ಅರ್ಜಿ ಆಹ್ವಾನಿಸುವ ಕರಪತ್ರವನ್ನು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅವರು ಮಂಗಳವಾರ ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು. 

ಆರ್ಥಿಕವಾಗಿ ಹಿಂದುಳಿದ ವಿಪ್ರ ಸಮುದಾಯದ ಬಡವರ ಸ್ವಯಂ ಉದ್ಯೋಗದ ಕನಸಿಗೆ ಈ ಯೋಜನೆ ಆಸರೆಯಾಗಲಿದೆ.

​ವಿಪ್ರ ಸ್ವ-ಉದ್ಯಮ ಸಾಲ ಯೋಜನೆಯ ಪ್ರಮುಖ ಅಂಶಗಳು:

​ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಂತ ಉದ್ಯೋಗ ಪ್ರಾರಂಭಿಸಲು ಈ ಸಾಲ ನೆರವಾಗಲಿದೆ.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದ ಸಂದರ್ಭ.

​ಸಾಲದ ಮೊತ್ತ: ಕನಿಷ್ಠ 1 ಲಕ್ಷ ರೂ. ನಿಂದ ಗರಿಷ್ಠ 2 ಲಕ್ಷ ರೂ. ಗಳವರೆಗೆ.

​ಸಬ್ಸಿಡಿ ಹಾಗೂ ಬಡ್ಡಿ ದರ: ಸಾಲದ ಮೊತ್ತದಲ್ಲಿ ಶೇ. 20ರಷ್ಟು ಸಬ್ಸಿಡಿ (ಸಹಾಯಧನ) ಲಭ್ಯವಿದ್ದು, ಉಳಿದ ಶೇ. 80ರಷ್ಟು ಸಾಲದ ಮೊತ್ತಕ್ಕೆ ಕೇವಲ ಶೇ. 4ರಷ್ಟು ಬಡ್ಡಿ ವಿಧಿಸಲಾಗುತ್ತದೆ.

​ಮರುಪಾವತಿ ನಿಯಮ: ಸಾಲವನ್ನು ಒಟ್ಟು 34 ಸುಲಭ ಕಂತುಗಳಲ್ಲಿ ಮರುಪಾವತಿಸುವ ಅವಕಾಶ ಕಲ್ಪಿಸಲಾಗಿದೆ.

​ಯಾವ ಉದ್ಯೋಗಗಳಿಗೆ ಲಭ್ಯ?: ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ ಹಾಗೂ ಹೈನುಗಾರಿಕೆ (ಹಸು ಸಾಕಾಣಿಕೆ) ಆರಂಭಿಸಲು ಈ ಆರ್ಥಿಕ ನೆರವು ಸಿಗಲಿದೆ.

​”ಎಲ್ಲ ವರ್ಗದ ಬಡವರ ಅಭಿವೃದ್ಧಿಗೆ ಸರ್ಕಾರ ಬದ್ಧ”:

​ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಡಿಸಿಎಂ ಜಿ. ಪರಮೇಶ್ವರ, “ಬ್ರಾಹ್ಮಣ ಸಮುದಾಯದ ಬಡವರ ಸರ್ವತೋಮುಖ ಅಭಿವೃದ್ಧಿಗಾಗಿ, ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡಲು ಈ ಮಂಡಳಿಯನ್ನು ಸ್ಥಾಪಿಸಲಾಗಿದೆ. ನಮ್ಮ ಸರ್ಕಾರವು ಎಲ್ಲ ವರ್ಗದ ಬಡವರ ಅಭಿವೃದ್ಧಿಗೆ ಬದ್ಧವಾಗಿದೆ. ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದ ಆರ್ಥಿಕವಾಗಿ ಹಿಂದುಳಿದವರು ಈ ಸಾಲ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು,” ಎಂದು ಕರೆ ನೀಡಿದರು.

​98% ಸಾಲ ಮರುಪಾವತಿ: ಮಂಡಳಿಗೆ ಹೆಮ್ಮೆ:

​2025-26ನೇ ಸಾಲಿನಲ್ಲಿ ಈ ಸಾಲ ಯೋಜನೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಒಟ್ಟು 1333 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 1048 ಫಲಾನುಭವಿಗಳಿಗೆ ಒಟ್ಟು 20.60 ಕೋಟಿ ರೂ. ಸಾಲ ಸಹಾಯಧನ ಮಂಜೂರು ಮಾಡಲಾಗಿತ್ತು. ವಿಶೇಷವೆಂದರೆ, ಫಲಾನುಭವಿಗಳು ಮೊದಲ ಹಾಗೂ ಎರಡನೇ ಕಂತಿನಲ್ಲಿ ಶೇ. 98ರಷ್ಟು ಸಾಲ ಮರುಪಾವತಿಸಿದ್ದು, ಇದು ಮಂಡಳಿಯ ಯಶಸ್ಸಿಗೆ ಸಾಕ್ಷಿಯಾಗಿದೆ. “ಸಕಾಲದಲ್ಲಿ ಸಾಲ ಮರುಪಾವತಿಯಾದರೆ, ಮುಂದಿನ ದಿನಗಳಲ್ಲಿ ಸಮುದಾಯದ ಇನ್ನಷ್ಟು ಜನರಿಗೆ ಯೋಜನೆ ತಲುಪಿಸಲು ಸಾಧ್ಯವಾಗುತ್ತದೆ,” ಎಂದು ಮಂಡಳಿ ಆಶಿಸಿದೆ.

​ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ:

​2026-27ನೇ ಸಾಲಿನ ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಹಾಗೂ ಅರ್ಹರು ಶೀಘ್ರವೇ ಅರ್ಜಿ ಸಲ್ಲಿಸಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: – ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ – Index https://share.google/UPodeYOSQz04wPKUI

​ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ  ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ, ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ ಹಾಗೂ ಮಂಡಳಿಯ ನಿರ್ದೇಶಕರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

Next Post

ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

Next Post

ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

Please login to join discussion

Like Us on Facebook

Follow Us on Twitter

Recent News

Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

July 22, 2026

ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

July 22, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

July 22, 2026

ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

July 22, 2026

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

July 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group