Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

ಆಗಸ್ಟ್ 6 ರಿಂದ 17ರವರೆಗೆ 'ಶ್ರೀ ಗಂಗ ಸಾಮ್ರಾಜ್ಯ ವೈಭವ' ವಿಷಯಾಧಾರಿತವಾಗಿ ಲಾಲ್‌ಬಾಗ್‌ನಲ್ಲಿ ನಡೆಯಲಿರುವ 220ನೇ ಫಲಪುಷ್ಪ ಪ್ರದರ್ಶನದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

by Bengaluru Wire Desk
July 23, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಜು.23 www.bengaluruwire.com: ಸಿಲಿಕಾನ್ ಸಿಟಿ ಮಂದಿ ಕಾತುರದಿಂದ ಕಾಯುತ್ತಿರುವ ಲಾಲ್‌ಬಾಗ್‌ನ (Lalbagh) ಪ್ರಸಿದ್ಧ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆಗಳು ಭರ್ಜರಿಯಾಗಿ ನಡೆಯುತ್ತಿವೆ. 

ಈ ಬಾರಿ 2026ರ ಆಗಸ್ಟ್ 6 ರಿಂದ 17ರವರೆಗೆ ನಡೆಯಲಿರುವ 220ನೇ ಫಲಪುಷ್ಪ ಪ್ರದರ್ಶನವು “ಶ್ರೀ ಗಂಗ ಸಾಮ್ರಾಜ್ಯ ವೈಭವ – ಕರ್ನಾಟಕದ ಮೊಟ್ಟ ಮೊದಲ ರಾಜವಂಶ” ಎಂಬ ಆಕರ್ಷಕ ಐತಿಹಾಸಿಕ ವಿಷಯದೊಂದಿಗೆ ಕಂಗೊಳಿಸಲು ಸಜ್ಜಾಗಿದೆ.

​ಈ ಫಲಪುಷ್ಪ ಪ್ರದರ್ಶನದ ಪ್ರಯುಕ್ತ, ತೋಟಗಾರಿಕೆ ಇಲಾಖೆಯು ಸರ್ಕಾರಿ ಮತ್ತು ಖಾಸಗಿ ಅಲಂಕಾರಿಕ ತೋಟಗಾರಿಕಾ ಆಸಕ್ತರು, ಸಾರ್ವಜನಿಕರು ಹಾಗೂ ವಿವಿಧ ಸಂಸ್ಥೆಗಳಿಗಾಗಿ ಅನೇಕ ಆಕರ್ಷಕ ಸ್ಪರ್ಧೆಗಳನ್ನು ಏರ್ಪಡಿಸಿದೆ. ಜೊತೆಗೆ, ಲಾಲ್‌ಬಾಗ್ ಆವರಣದಲ್ಲಿ ಇಲಾಖಾ ಮಳಿಗೆಗಳ ಹಂಚಿಕೆಗೂ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

​ಸ್ಪರ್ಧೆಗಳ ವಿವರ ಮತ್ತು ಅರ್ಜಿ ಸಲ್ಲಿಸುವ ದಿನಾಂಕ:

​1. ಇಕೆಬಾನ, ಜಾನೂರ್, ಥಾಯ್ ಆರ್ಟ್ ಮತ್ತು ತರಕಾರಿ ಕೆತ್ತನೆ ಸ್ಪರ್ಧೆ:

​ಅರ್ಜಿ ವಿತರಣೆ: ಜುಲೈ 27 ರಿಂದ ಆಗಸ್ಟ್ 04

​ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 04

​ಸಂಪರ್ಕಿಸಬೇಕಾದವರು: ತೋಟಗಾರಿಕೆ ಅಪರ ನಿರ್ದೇಶಕರು (ಯೋಜನೆ), ಲಾಲ್‌ಬಾಗ್.

​ಮಾಹಿತಿಗಾಗಿ ಸಂಪರ್ಕಿಸಿ: ತಾರಕೇಶ್ವರಿ ಕೆ.ಆರ್ (8497048733) ಅಥವಾ ಪುಷ್ಪಲತಾ ಎಂ (8904592122).

​2. ಉದ್ಯಾನವನಗಳು, ತೋಟಗಳು ಹಾಗೂ ಕುಂಡದಲ್ಲಿ ಬೆಳೆದ ಗಿಡಗಳ ಸ್ಪರ್ಧೆ:

ಮನೆ, ಕಚೇರಿ ಅಥವಾ ಸಂಸ್ಥೆಗಳ ವ್ಯಾಪ್ತಿಯ ಉದ್ಯಾನವನಗಳು, ತಾರಸಿ ತೋಟ, ತರಕಾರಿ ಮತ್ತು ಔಷಧಿ ಗಿಡಗಳ ಸ್ಪರ್ಧೆ ಇದಾಗಿದೆ.

​ಅರ್ಜಿ ವಿತರಣೆ: ಜುಲೈ 27 ರಿಂದ ಆಗಸ್ಟ್ 04, 2026

​ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 06, 2026

​ಸಂಪರ್ಕಿಸಬೇಕಾದವರು: ತೋಟಗಾರಿಕೆ ಅಪರ ನಿರ್ದೇಶಕರು (ತೋಟದ ಬೆಳೆಗಳು), ಲಾಲ್‌ಬಾಗ್.

​ಮಾಹಿತಿಗಾಗಿ ಸಂಪರ್ಕಿಸಿ: ಚಂದ್ರಶೇಖರ್ ವೈ. ಸಿ (9845549545), ವಿನೋದ್ ರಾಯರ್ (9886819217) ಅಥವಾ ನವೀನ್ ಕುಮಾರ್ (9844199867).

​3. ಇಲಾಖಾ ಮಳಿಗೆಗಳ ಹಂಚಿಕೆ:

​ಅರ್ಜಿ ವಿತರಣೆ: ಜುಲೈ 27 ಮತ್ತು 28, 2026

​ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 31, 2026

​ಸಂಪರ್ಕಿಸಬೇಕಾದವರು: ತೋಟಗಾರಿಕೆ ಅಪರ ನಿರ್ದೇಶಕರು (ಉದ್ಯಾನವನಗಳು ಮತ್ತು ಪುಷ್ಪಾಭಿವೃದ್ಧಿ).

​ಮಾಹಿತಿಗಾಗಿ ಸಂಪರ್ಕಿಸಿ: ಶ್ರೀಮತಿ ಸಕ್ಕುಬಾಯಿ (8217377805) ಅಥವಾ ಚಿಕ್ಕಣ್ಣ ಗೌಡ (9964763539).

​ಗಮನಿಸಿ: ಆಸಕ್ತರು ಕಚೇರಿ ವೇಳೆಯಲ್ಲಿ (ಬೆಳಗ್ಗೆ 10:00 ರಿಂದ ಸಂಜೆ 5:00 ಗಂಟೆಯವರೆಗೆ) ಖುದ್ದಾಗಿ ಭೇಟಿ ನೀಡಿ ಅರ್ಜಿ ಪಡೆಯಬಹುದು. ಉದ್ಯಾನವನಗಳ ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿಗಳನ್ನು ತೋಟಗಾರಿಕೆ ಇಲಾಖೆಯ ಅಧಿಕೃತ ವೆಬ್‌ಸೈಟ್ https://horticulturedir.karnataka.gov.in ಮೂಲಕವೂ ಆನ್‌ಲೈನ್‌ನಲ್ಲಿ ಪಡೆಯಬಹುದಾಗಿದೆ ಎಂದು ಲಾಲ್‌ಬಾಗ್ ಸಸ್ಯತೋಟದ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ​

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

Next Post

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

Next Post

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d