Tuesday, September 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ಗ್ರಾ.ಪಂ. ವ್ಯಾಪ್ತಿಯ ಹೆದ್ದಾರಿ ಬದಿಯ ಮಳಿಗೆ, ಜಾಹೀರಾತುಗಳಿಗೆ ಶೀಘ್ರದಲ್ಲೇ ತಟ್ಟಲಿದೆ ತೆರಿಗೆ ಬಿಸಿ

​ಗ್ರಾ.ಪಂ. ವ್ಯಾಪ್ತಿಯ ಹೆದ್ದಾರಿ ಬದಿಯ ತಾತ್ಕಾಲಿಕ ಮಳಿಗೆ, ಬೃಹತ್ ಜಾಹೀರಾತು ಫಲಕಗಳಿಗೆ ತೆರಿಗೆ ವಿಧಿಸಲು ಸಮಿತಿ ರಚನೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

by Bengaluru Wire Desk
July 24, 2026
in Others
Reading Time: 1 min read
0

ಬೆಂಗಳೂರು, ಜು.24 www.bengaluruwire.com: ಗ್ರಾಮ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಬದಿಯಲ್ಲಿ ತಲೆ ಎತ್ತಿರುವ ವಾಣಿಜ್ಯ ಮಳಿಗೆಗಳು ಮತ್ತು ಬೃಹತ್ ಜಾಹೀರಾತು ಫಲಕಗಳಿಗೆ ಶೀಘ್ರದಲ್ಲೇ ತೆರಿಗೆಯ ಬಿಸಿ ತಟ್ಟಲಿದೆ. 

ಈ ಸಂಬಂಧ ನಿಯಮಾನುಸಾರ ಶುಲ್ಕ ವಿಧಿಸಲು ಸಮಿತಿಯೊಂದನ್ನು ರಚಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅವರು ಇಲಾಖಾ ಕಾರ್ಯದರ್ಶಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

​ಹೆದ್ದಾರಿ ಬದಿಯಲ್ಲಿರುವ ಕಂದಾಯ ಭೂಮಿಯಲ್ಲಿ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಿಕೊಂಡು ಗ್ರಾನೈಟ್, ಮಾರ್ಬಲ್ ಮಾರಾಟ ಮಾಡುವ ಮಳಿಗೆಗಳು, ಢಾಬಾಗಳು ಹಾಗೂ ಹೋಟೆಲ್‌ಗಳು ಭರ್ಜರಿ ವಹಿವಾಟು ನಡೆಸುತ್ತಿವೆ. ಆದರೆ, ಭೂಪರಿವರ್ತನೆಯಾಗದ (Land Conversion) ಈ ಜಾಗಗಳಿಂದ ಸ್ಥಳೀಯ ಗ್ರಾಮ ಪಂಚಾಯತಿಗಳಿಗೆ ಯಾವುದೇ ಸೂಕ್ತ ಆದಾಯ ಬರುತ್ತಿಲ್ಲ. ಪಂಚಾಯತಿಗಳ ಆರ್ಥಿಕ ಸಂಪನ್ಮೂಲ ಹೆಚ್ಚಿಸುವ ಉದ್ದೇಶದಿಂದ ಈ ಹೊಸ ನಿಯಮ ಜಾರಿಗೆ ತರಲು ಇಲಾಖೆ ಮುಂದಾಗಿದೆ.

​ಜಾಹೀರಾತು ಫಲಕಗಳಿಗೂ ಬೀಳಲಿದೆ ಶುಲ್ಕ:

ಕೇವಲ ವಾಣಿಜ್ಯ ಮಳಿಗೆಗಳು ಮಾತ್ರವಲ್ಲದೆ, ಗ್ರಾ.ಪಂ. ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಅಳವಡಿಸಿರುವ ಬೃಹತ್ ಜಾಹೀರಾತು ಫಲಕಗಳು (ಹೋರ್ಡಿಂಗ್ಸ್) ಹಾಗೂ ಖಾಸಗಿ ಮನೆಗಳ ಗೋಡೆಗಳಿಗೆ ಬಣ್ಣ ಬಳಿದು ಪ್ರದರ್ಶಿಸುವ ಜಾಹೀರಾತುಗಳಿಗೂ ಕಡಿವಾಣ ಬೀಳಲಿದೆ. 

ಇವುಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದರೂ ಪಂಚಾಯತಿಗೆ ಶುಲ್ಕ ಪಾವತಿಸುತ್ತಿಲ್ಲ. ಈ ನಿಟ್ಟಿನಲ್ಲಿ ತಕ್ಷಣವೇ ಸಮಿತಿ ರಚಿಸಿ, ವರದಿ ಪಡೆದು ವಾಣಿಜ್ಯ ವಹಿವಾಟು ಮತ್ತು ಜಾಹೀರಾತು ಪ್ರದರ್ಶನದ ಭೂಮಿಗೆ ಶುಲ್ಕ ವಿಧಿಸಲು ನಿಯಮ ರೂಪಿಸುವಂತೆ ಸಚಿವರು ತಮ್ಮ ಲಿಖಿತ ನಿರ್ದೇಶನದಲ್ಲಿ ಸ್ಪಷ್ಟಪಡಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

Next Post

GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

Next Post

GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

Please login to join discussion

Like Us on Facebook

Follow Us on Twitter

Recent News

GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

September 7, 2026

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

September 7, 2026

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d