Saturday, July 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Bengaluru Focus

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ರಾಷ್ಟ್ರ ವಿರೋಧಿ ಶಕ್ತಿಗಳಿಗೆ ಲಾಭವಾಗದಿರಲಿ ಎಂದು ನಿರ್ಧರಿಸಿ ಪ್ರಧಾನಿ ಮೋದಿಗೆ ರಾಜೀನಾಮೆ ಪತ್ರ ರವಾನಿಸಿದ್ದಾಗಿ ಹೇಳಿದ ಸಚಿವರು.

by Bengaluru Wire Desk
July 25, 2026
in News Wire, Public interest
Reading Time: 1 min read
0

ನವದೆಹಲಿ, ಜು.25 www.bengaluruwire.com: ಭಾರಿ ವಿವಾದಕ್ಕೆ ಕಾರಣವಾಗಿದ್ದ ನೀಟ್-ಯುಜಿ (NEET-UG) ಪರೀಕ್ಷೆಯ ಅಕ್ರಮ ಮತ್ತು ಅದರ ವಿರುದ್ಧ ನಡೆಯುತ್ತಿದ್ದ ಸರಣಿ ಪ್ರತಿಭಟನೆಗಳ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೊನೆಗೂ ಮಣಿದಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘವಾದ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ.

​ರಾಜೀನಾಮೆ ಪತ್ರದಲ್ಲಿ ಏನಿದೆ?:

​ತಮ್ಮ ರಾಜೀನಾಮೆ ಪತ್ರದಲ್ಲಿ, ಧರ್ಮೇಂದ್ರ ಪ್ರಧಾನ್ ಅವರು ಕಳೆದ 4 ದಶಕಗಳಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ತಾವು ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ. ಮೇ 3, 2026 ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳು ಬೆಳಕಿಗೆ ಬಂದ ತಕ್ಷಣ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿತು. ಕೂಡಲೇ ಸಿಬಿಐ ತನಿಖೆಗೆ ಆದೇಶಿಸಿ, ಮರುಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಯಿತು. 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಜೂನ್ 21, 2026 ರಂದು ಯಶಸ್ವಿಯಾಗಿ ಮರುಪರೀಕ್ಷೆ ನಡೆಸಲಾಯಿತು. ಜುಲೈ 16 ರಂದು ಪ್ರಕಟವಾದ ಫಲಿತಾಂಶ ತೃಪ್ತಿದಾಯಕವಾಗಿದ್ದು, ಬಡ ಹಿನ್ನೆಲೆಯ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯ ಸಿಕ್ಕಿದೆ ಎಂದು ಅವರು ವಿವರಿಸಿದ್ದಾರೆ.

​“ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ”:

​ಕೆಲವು ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳು ವಿದ್ಯಾರ್ಥಿಗಳನ್ನು ಉದ್ದೇಶಪೂರ್ವಕವಾಗಿ ದಾರಿತಪ್ಪಿಸಲು ಪ್ರಯತ್ನಿಸುತ್ತಿರುವುದಕ್ಕೆ ಪ್ರಧಾನ್ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ 10 ದಿನಗಳಿಂದ ಜಂತರ್ ಮಂತರ್ ಮತ್ತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಹಾಗೂ ಬೆಳವಣಿಗೆಗಳು ತಮಗೆ ತೀವ್ರ ನೋವು ತಂದಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

​”ಈ ಪ್ರಕ್ಷುಬ್ಧ ಪರಿಸ್ಥಿತಿಯ ಲಾಭವನ್ನು ರಾಷ್ಟ್ರ ವಿರೋಧಿ ಶಕ್ತಿಗಳು ಪಡೆಯಬಾರದು. ದೇಶದ ಒಗ್ಗಟ್ಟು ಕಾಪಾಡಬೇಕು ಹಾಗೂ ನಮ್ಮ ವಿದ್ಯಾರ್ಥಿಗಳ ಭವಿಷ್ಯ ಯಾವುದೇ ಕಾನೂನಿನ ತೊಡಕಿನಲ್ಲಿ ಸಿಲುಕಬಾರದು. ವಿದ್ಯಾರ್ಥಿಗಳು ತಮ್ಮ ಓದು ಮತ್ತು ಕರಿಯರ್ ಮೇಲೆ ಗಮನಹರಿಸಬೇಕು ಎಂಬ ಏಕೈಕ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆಯಲ್ಲ,” ಎಂದು ಸ್ಪಷ್ಟಪಡಿಸಿರುವ ಅವರು, ತಮ್ಮ ಸ್ಥಾನವನ್ನು ತ್ಯಜಿಸುತ್ತಿರುವುದಾಗಿ ಘೋಷಿಸಿದ್ದಾರೆ.

​ಕೊನೆಯದಾಗಿ, ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವ ಮತ್ತು ಮಾರ್ಗದರ್ಶನಕ್ಕೆ ಕೃತಜ್ಞತೆ ಸಲ್ಲಿಸಿರುವ ಧರ್ಮೇಂದ್ರ ಪ್ರಧಾನ್, ಭವಿಷ್ಯದಲ್ಲೂ ಭಾರತ ಮಾತೆ, ಒಡಿಶಾದ ಜನತೆ ಹಾಗೂ ಯುವಕರ ಸೇವೆಗೆ ತಾವು ಸದಾ ಸಿದ್ಧನಿರುವುದಾಗಿ ತಿಳಿಸಿದ್ದಾರೆ.

WhatsApp Join our WhatsApp Channel
Previous Post

ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

Please login to join discussion

Like Us on Facebook

Follow Us on Twitter

Recent News

ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

July 25, 2026

ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

July 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

July 25, 2026

ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

July 25, 2026

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

July 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group