Sunday, July 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

ಬಾಣಸವಾಡಿಯ ತೆರವುಗೊಳಿಸಿದ ಬ್ಲಾಕ್ ಸ್ಪಾಟ್‌ನಲ್ಲಿ ಪುನಃ ಕಸ ಎಸೆದ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು

by Bengaluru Wire Desk
July 26, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಜು.26 www.bengaluruwire.com: ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡುವ ಮುನ್ನ ಎಚ್ಚರ! ರಸ್ತೆ ಬದಿ, ಸ್ವಚ್ಛಗೊಳಿಸಿದ ಜಾಗಗಳಲ್ಲಿ ಕಸ ಎಸೆದರೆ ದಂಡ ಮಾತ್ರವಲ್ಲ, ನಿಮ್ಮ ಮೇಲೆ ನೇರವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಲಿದೆ. 

ಇದಕ್ಕೆ ತಾಜಾ ಉದಾಹರಣೆ ಎಂಬಂತೆ, ಬಾಣಸವಾಡಿಯ 7ನೇ ಮುಖ್ಯರಸ್ತೆಯ ತೆರವುಗೊಳಿಸಿದ ಬ್ಲಾಕ್ ಸ್ಪಾಟ್ ಜಾಗದಲ್ಲಿ ಮತ್ತೆ ಕಸ ಎಸೆದ ನಾಲ್ವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.

​ಘಟನೆಯ ಹಿನ್ನೆಲೆ ಏನು?:

ಬೆಂಗಳೂರು ಉತ್ತರ ನಗರ ಪಾಲಿಕೆಯ ಸರ್ವಜ್ಞನಗರ ವಿಭಾಗದ ವಾರ್ಡ್ ಸಂಖ್ಯೆ 27ರ ವ್ಯಾಪ್ತಿಗೆ ಬರುವ ಬಾಣಸವಾಡಿ 7ನೇ ಮುಖ್ಯರಸ್ತೆಯಲ್ಲಿನ ಕಸದ ಬ್ಲಾಕ್ ಸ್ಪಾಟ್ ಅನ್ನು ಇತ್ತೀಚೆಗೆ ಸಂಪೂರ್ಣವಾಗಿ ತೆರವುಗೊಳಿಸಿ, ಸೌಂದರ್ಯೀಕರಣ (Beautification) ಮಾಡಲಾಗಿತ್ತು. ಈ ಜಾಗದಲ್ಲಿ ಮತ್ತೆ ಕಸ ಸುರಿಯದಂತೆ ತಡೆಯಲು ಸ್ಥಳೀಯರಲ್ಲಿ ಜಾಗೃತಿ ಮೂಡಿಸುವ ಜೊತೆಗೆ, ರಾತ್ರಿ ಪಾಳಿಯಲ್ಲಿ ವಾರ್ಡ್ ಮಾರ್ಷಲ್‌ಗಳನ್ನು ಕಣ್ಗಾವಲಿಗಾಗಿ ನಿಯೋಜಿಸಲಾಗಿತ್ತು.

​ದಂಡ ಕಟ್ಟಲು ನಿರಾಕಾರ, ಎಫ್‌ಐಆರ್ ದಾಖಲು:

ಜುಲೈ 16ರಂದು ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಮಾರ್ಷಲ್‌ಗಳು ಕಸ ಎಸೆಯುತ್ತಿದ್ದ ನಾಲ್ವರನ್ನು ತಡೆದು ದಂಡ ವಿಧಿಸಲು ಮುಂದಾಗಿದ್ದಾರೆ. ಆದರೆ, ದಂಡ ಪಾವತಿಸಲು ದುರಹಂಕಾರದಿಂದ ನಿರಾಕರಿಸಿದ ಆ ವ್ಯಕ್ತಿಗಳು ಕಸವನ್ನು ಅಲ್ಲೇ ಬಿಸಾಡಿ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಗಮದ ಸರ್ವಜ್ಞನಗರ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕರು ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

​ಈ ದೂರಿನ ಆಧಾರದ ಮೇಲೆ, ಇದೀಗ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 280ರ ಅಡಿಯಲ್ಲಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸ್ ಇಲಾಖೆ ಮುಂದಿನ ತನಿಖೆ ಕೈಗೊಂಡಿದೆ.

​ಪಾಲಿಕೆಯ ಕಟ್ಟುನಿಟ್ಟಿನ ಎಚ್ಚರಿಕೆ:

ಶಾಶ್ವತವಾಗಿ ತೆರವುಗೊಳಿಸಿ ಸೌಂದರ್ಯೀಕರಿಸಿರುವ ಕಸದ ಬ್ಲಾಕ್ ಸ್ಪಾಟ್‌ಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡಿ ಸಾರ್ವಜನಿಕ ಸ್ವಚ್ಛತೆಗೆ ಧಕ್ಕೆ ತರುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಉತ್ತರ ನಗರ ಪಾಲಿಕೆ ಎಚ್ಚರಿಕೆ ನೀಡಿದೆ.

WhatsApp Join our WhatsApp Channel
Previous Post

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group