Sunday, July 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

ಏಕ ನಿವೇಶನ ಅನುಮೋದನೆ ಅಡಿಯಲ್ಲಿ ಹೊಸದಾಗಿ 'ಎ' ಖಾತಾ ಪಡೆಯಲು ವಿಧಿಸುತ್ತಿದ್ದ ಶುಲ್ಕವನ್ನು ಶೇ. 5ರಿಂದ ಶೇ. 2ಕ್ಕೆ ಇಳಿಕೆ ಮಾಡಲಾಗಿದೆ. ಈ ಸೀಮಿತ ಅವಧಿಯ ಕೊಡುಗೆ ಆಗಸ್ಟ್ 23ರವರೆಗೆ ಮಾತ್ರ ಲಭ್ಯವಿರಲಿದೆ.

by Bengaluru Wire Desk
July 26, 2026
in Bengaluru Focus, Public interest
Reading Time: 1 min read
0
Vidhana Soudha

Vidhana Soudha

ಬೆಂಗಳೂರು, ಜು.26 www.bengaluruwire.com: ನಗರಾಭಿವೃದ್ಧಿ ಇಲಾಖೆಯು (UDD) ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರಿಗೆ ಸಮಾಧಾನ ಸಂಗತಿಯನ್ನು ನೀಡಿದೆ. 

ಹೊಸದಾಗಿ ‘ಎ’ ಖಾತಾ ಪಡೆಯಲು ಇದ್ದ ಶುಲ್ಕವನ್ನು ಆಸ್ತಿಯ ಮಾರ್ಗಸೂಚಿ ಬೆಲೆಯ (Guidance Value) ಶೇಕಡ 5 ರಿಂದ ಶೇಕಡ 2ಕ್ಕೆ ಕಡಿತಗೊಳಿಸಿ ಸರ್ಕಾರವು ಆದೇಶ ಹೊರಡಿಸಿದೆ. ಈ ಸೀಮಿತ ಅವಧಿಯ ವಿನಾಯಿತಿಯು ದಿನಾಂಕ ಆಗಸ್ಟ್ 23 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.

​ಈ ಹಿಂದೆ ‘ಬಿ’ ಖಾತಾದಿಂದ ‘ಎ’ ಖಾತಾಗೆ ಪರಿವರ್ತಿಸಲು ಮಾತ್ರ ಶುಲ್ಕವನ್ನು ಶೇ.2ಕ್ಕೆ ಇಳಿಸಲಾಗಿತ್ತು, ಆದರೆ ಏಕ ನಿವೇಶನ ಅನುಮೋದನೆಯಡಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವವರಿಗೆ ಶೇ.5ರಷ್ಟು ಶುಲ್ಕವೇ ಮುಂದುವರೆದಿತ್ತು. ಈ ರೀತಿಯ ಎರಡು ಪ್ರಕರಣಗಳಲ್ಲಿ ಬೇರೆ ಬೇರೆ ಶುಲ್ಕ ವಿಧಿಸಿರುವುದು ಆಸ್ತಿ ಮಾಲೀಕರಲ್ಲಿ ಗೊಂದಲ ಉಂಟುಮಾಡಿತ್ತು ಮತ್ತು ಇದು ಸಮಾನತೆಯ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಮನವಿ ಸಲ್ಲಿಸಿದ್ದರು.

​ಸರ್ಕಾರ ಹೊರಡಿಸಿರುವ ತಿದ್ದುಪಡಿ ಆದೇಶದ ಪ್ರಕಾರ, ಶೇ.5ರಷ್ಟು ಶುಲ್ಕವು ಕಡಿಮೆ ವಿಸ್ತೀರ್ಣ ಇರುವ ಸ್ವತ್ತುಗಳನ್ನು ಹೊಂದಿರುವ ಬಡ ವರ್ಗದ ಸಾಮಾನ್ಯ ನಾಗರೀಕರಿಗೆ ಆರ್ಥಿಕ ಹೊರೆಯಾಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹೊಸದಾಗಿ ‘ಎ’ ಖಾತಾ ಪಡೆಯಲು ಸುಮಾರು 5 ಲಕ್ಷ ಪ್ರಕರಣಗಳು ಇರುವುದಾಗಿ ಅಂದಾಜಿಸಲಾಗಿದ್ದು, ಈ ಏಕ ರೂಪದ ಶುಲ್ಕ ನೀತಿಯಿಂದ ಹೆಚ್ಚಿನ ಆಸ್ತಿ ಮಾಲೀಕರು ಪ್ರಯೋಜನ ಪಡೆಯಲಿದ್ದಾರೆ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ಆದಾಯ ಹೆಚ್ಚಳಕ್ಕೂ ಇದು ಸಹಕಾರಿಯಾಗಲಿದೆ.

​ಆದೇಶದ ಪ್ರಮುಖ ನಿಬಂಧನೆಗಳು ಇಲ್ಲಿವೆ:

​ದಿನಾಂಕ 23.08.2026 ರವರೆಗೆ ಹೊಸದಾಗಿ ‘ಎ’ ಖಾತಾ ಪಡೆಯಲು ಅರ್ಜಿ ಸಲ್ಲಿಸುವ ಪ್ರಕರಣಗಳಲ್ಲಿ ಮಾತ್ರ ಶುಲ್ಕವನ್ನು ಶೇ.5 ರಿಂದ ಶೇ.2 ಕ್ಕೆ ಕಡಿತಗೊಳಿಸಿ ಪಾವತಿಸಿಕೊಳ್ಳಲಾಗುವುದು.

​’ಎ’ ಖಾತಾ ಪಡೆಯಲು ಈಗಾಗಲೇ ಅರ್ಜಿ ಸಲ್ಲಿಸಿ, ಅನುಮೋದನೆಯಾಗಿದ್ದರೂ ಮೊತ್ತ ಪಾವತಿಸದೇ ಬಾಕಿ ಉಳಿದಿರುವ ಪ್ರಕರಣಗಳಿಗೂ ದಿನಾಂಕ 23.08.2026 ರೊಳಗಾಗಿ ಪಾವತಿಸಿದಲ್ಲಿ ಈ ಶೇ.2 ರಷ್ಟು ದರ ಅನ್ವಯವಾಗುತ್ತದೆ.

​ಈ ಪ್ರಕರಣಗಳಲ್ಲಿ ಆನ್‌ಲೈನ್ (online) ವ್ಯವಸ್ಥೆ ಮುಖಾಂತರ ಪರಿಷ್ಕೃತ ಡಿಮ್ಯಾಂಡ್ ನೋಟಿಸ್ (demand notice) ನೀಡಲಾಗುವುದು.

​ಶೇ.2 ರಷ್ಟು ದರದಲ್ಲಿ ಪಾವತಿಸುವ ಈ ಅವಕಾಶವು 23.08.2026ರ ನಂತರ ಅಸ್ತಿತ್ವದಲ್ಲಿರುವುದಿಲ್ಲ. ತದನಂತರ ಸ್ವೀಕೃತವಾಗುವ ಅರ್ಜಿಗಳಿಗೆ ಹಳೆಯ ನಿಯಮದಂತೆ ಶೇ.5 ರಷ್ಟು ಮೊತ್ತವನ್ನೇ ಪಾವತಿಸಿಕೊಳ್ಳಲಾಗುವುದು.

​ನಿಗದಿತ ಅವಧಿ ಮುಕ್ತಾಯಗೊಂಡ ನಂತರ ಈ ರಿಯಾಯಿತಿಯನ್ನು ನೀಡಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರವಾಗಿ ಹೊಣೆಮಾಡಿ, ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.

WhatsApp Join our WhatsApp Channel
Previous Post

Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

Next Post

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

Next Post

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

Please login to join discussion

Like Us on Facebook

Follow Us on Twitter

Recent News

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026

Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group